ಭಿಕ್ಷಾಟನೆ ಮಾಡುತ್ತಿದ್ದ ಆರೋಪ: ಮೂವರು ವಶ

ಮಂಗಳೂರು, ಜು.26: ನಗರದ ಕೆಪಿಟಿ ಜಂಕ್ಷನ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಆರೋಪದ ಮೇಲೆ 3 ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಜಸ್ತಾನ ನಿವಾಸಿಗಳಾದ ಟಿಂಕು (26), ಮನೋಜ್ (23), ಗಾಯತ್ರಿ ಬಾಯಿ (29) ಎಂಬವರು ಕೆಪಿಟಿ ಜಂಕ್ಷನ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಕದ್ರಿ ಪೊಲೀಸರು ವಶಕ್ಕೆ ಪಡೆದು ಮುಂದಿನ ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.
Next Story





