Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಶೀಘ್ರ ಎನ್‌ಐಎ ಕಚೇರಿ...

ಮಂಗಳೂರಿನಲ್ಲಿ ಶೀಘ್ರ ಎನ್‌ಐಎ ಕಚೇರಿ ಸ್ಥಾಪಿಸಲು ಸಂಸದ ಬ್ರಿಜೇಶ್ ಚೌಟ ಮನವಿ

ವಾರ್ತಾಭಾರತಿವಾರ್ತಾಭಾರತಿ31 July 2025 9:07 PM IST
share
ಮಂಗಳೂರಿನಲ್ಲಿ ಶೀಘ್ರ ಎನ್‌ಐಎ ಕಚೇರಿ ಸ್ಥಾಪಿಸಲು ಸಂಸದ ಬ್ರಿಜೇಶ್ ಚೌಟ ಮನವಿ

ಮಂಗಳೂರು: ಮಂಗಳೂರಿನಲ್ಲಿ ಶೀಘ್ರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಚೇರಿ ಸ್ಥಾಪಿಸ ಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದ.ಕ. ಸಂಸದ ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಗುರುವಾರ ಬೆಳಗ್ಗೆ ಗೃಹ ಸಚಿವರ ಕಚೇರಿಯಲ್ಲಿ ಅಮಿತ್ ಶಾರನ್ನು ಚೌಟ ಭೇಟಿಯಾಗಿ ಮಾತುಕತೆ ನಡೆಸಿದರು.

ಮಂಗಳೂರಿನಲ್ಲಿ ಸಮಗ್ರ ಗುಪ್ತಚರ ಸಮನ್ವಯ ಮತ್ತು ಕಾರ್ಯಾಚರಣೆಯ ಸಾಮರ್ಥ್ಯದೊಂದಿಗೆ ಶಾಶ್ವತವಾದ ಸಂಪೂರ್ಣ ಸುಸಜ್ಜಿತ ಎನ್‌ಐಎ ಕಚೇರಿಯನ್ನು ಸ್ಥಾಪಿಸಲು ವಿನಂತಿಸಿದ್ದು, ಇದರಿಂದ ಇಡೀ ದಕ್ಷಿಣ ಭಾರತಕ್ಕೆ ಒಂದು ದೃಢ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಕರಾವಳಿಗರ ಬೇಡಿಕೆಯನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕೆಂದು ಎಂದು ಬ್ರಿಜೇಶ್ ಚೌಟ ಅವರು ಗೃಹ ಸಚಿವ ಅಮಿತ್ ಶಾ ಅವರಲ್ಲಿ ವಿನಂತಿಸಿದ್ದಾರೆ.

ಜಿಲ್ಲೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಬಂಧನಗಳು ಮತ್ತು ಚಟುವಟಿಕೆಗಳು ಕಳೆದ 10 ವರ್ಷ ಗಳಲ್ಲಿ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಪ್ರಮುಖ ಸದಸ್ಯರು ಸೇರಿದಂತೆ ಒಟ್ಟು 21 ಆರೋಪಿಗಳನ್ನು ಎನ್‌ಐಎ ತನಿಖಾಧಿಕಾರಿ ಗಳು ಈಗಾಗಲೇ ಬಂಧಿಸಿದ್ದಾರೆ. ಪಿಎಫ್‌ಐ ಸಂಘಟನೆಯ ಗುಪ್ತ ಭಾಗವಾಗಿದ್ದ ಸರ್ವೀಸ್ ಟೀಂನ ಅಸ್ತಿತ್ವ, ರಹಸ್ಯ ಸಭೆಗಳು, ತರಬೇತಿ ಕೇಂದ್ರದ ಬಗ್ಗೆಯೂ ಎನ್‌ಐಎ ತನಿಖೆಗಳು ಬೆಳಕುಚೆಲ್ಲಿತ್ತು ಎಂದು ಹೇಳಿ ರುವ ಚೌಟ ಅವರು ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಆರಂಭಿಸುವ ಅಗತ್ಯತೆಯನ್ನು ಗೃಹ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಈ ನಡುವೆ, ಕಡಲ ನಗರಿಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅಂಕುಶ ಹಾಕಲು ವಿನಂತಿಸಿರುವ ಸಂಸದ ಚೌಟ ಅವರು, ಕಳೆದ ಮಾರ್ಚ್‌ನಲ್ಲಿ ಮಂಗಳೂರಿನಲ್ಲಿ 75 ಕೋಟಿ ಮೌಲ್ಯದ 37 ಕೆ.ಜಿ.ಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಅಂತರ್‌ರಾಷ್ಟ್ರೀಯ ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿತ್ತು. ಪ್ರಸಕ್ತ ವರ್ಷದಲ್ಲೇ ಇಲ್ಲಿವರೆಗೆ ಜಿಲ್ಲೆಯಲ್ಲಿ 375ಕ್ಕೂ ಹೆಚ್ಚು ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 67ಕ್ಕೂ ಹೆಚ್ಚು ವ್ಯಕ್ತಿಗಳು ಬಂಧನವಾಗಿದ್ದಾರೆ ಎಂದು ಸಂಸದರು ಗೃಹ ಸಚಿವರಿಗೆ ನೀಡಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ಎನ್‌ಐಎ ತನಿಖೆಗೆ ವಹಿಸಿದೆ. ಪ್ರಕರಣದ ಗಂಭೀರತೆ ಅರಿತು ಸುಹಾಸ್ ಹತ್ಯೆಯನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುತುವರ್ಜಿ ವಹಿಸಿ ತ್ವರಿತ ಕ್ರಮ ಕೈಗೊಂಡಿರುವುದಕ್ಕೆ ಸಂಸದ ಬ್ರಿಜೇಶ್ ಚೌಟ ಅವರು ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X