Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕ್ರೈಸ್ತ ಸನ್ಯಾಸಿನಿಯರ ಬಂಧನ...

ಮಂಗಳೂರು: ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Aug 2025 8:03 PM IST
share
ಮಂಗಳೂರು: ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಪ್ರತಿಭಟನೆ

ಮಂಗಳೂರು: ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಚತ್ತೀಸ್ ಗಡ್ ರಾಜ್ಯ ಸರಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿ ಯರನ್ನು ಬಿಡುಗಡೆಗೊಳಿಸಬೇಕು,ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಶನಿವಾರ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಮಹಿಳಾ ಮುಖಂಡರಾದ ಅನಿತಾ ಫ್ರಾಂಕ್ ರವರು, *ದೇಶದ ಸಂವಿಧಾನವು ಸರ್ವ ಜನಾಂಗದ ಜನತೆಗೆ ಎಲ್ಲಾ ರೀತಿಯ ಹಕ್ಕುಗಳನ್ನು ನೀಡಿದ್ದರೂ ಇಂದು ದ್ವೇಷ ರಾಜಕಾರಣದ ಭಾಗವಾಗಿ ಅಲ್ಪಸಂಖ್ಯಾತರನ್ನು ಗುರಿಯ ನ್ನಾಗಿಸಿ ದೇಶಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಲಾಗುತ್ತಿದೆ.ಇದಕ್ಕೆ ಕೇಂದ್ರ ಹಾಗೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳು ಕೂಡ ಕುಮ್ಮಕ್ಕು ನೀಡುತ್ತಿದೆ.ಇದರಿಂದಾಗಿ ದೇಶದೆಲ್ಲೆಡೆ ಕ್ರಿಶ್ಚಿಯನ್ ಮುಸ್ಲಿಂ ಸಮುದಾಯಗಳು ಜೀವಭಯದಲ್ಲಿ ಬದುಕುವಂತಾಗಿದೆ ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ನಾಯಕಿ ಈಶ್ವರೀ ಬೆಳ್ತಂಗಡಿಯವರು ಮಾತನಾಡುತ್ತಾ, ಮಹಿಳೆಯರನ್ನು ಮಾತೆ ಎನ್ನುತ್ತಾ, ಹೆಣ್ಣು ಮಕ್ಕಳ ಬಗ್ಗೆ ಬಣ್ಣಬಣ್ಣದ ಘೋಷಣೆಗಳನ್ನು ನೀಡುವ ಕೇಂದ್ರದ ನರೇಂದ್ರ ಮೋದಿ ಸರಕಾರವು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಛತ್ತೀಸ್ ಗಡದ ಬಿಜೆಪಿ ಸರ್ಕಾರ ಕ್ರೈಸ್ತ ಸನ್ಯಾಸಿನಿಯರ ಬಗ್ಗೆ ಸುಳ್ಳು ಆರೋಪಗಳನ್ನು ಹೊರಿಸಿ ಜೈಲಿಗಟ್ಟಿದರೆ ಕೇರಳ ರಾಜ್ಯದ ಬಿಜೆಪಿ ನಾಯಕರು ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವುದು ತಮ್ಮ ದ್ವಂದ್ವ ನೀತಿಯನ್ನು ಎತ್ತಿ ತೋರಿಸಿದೆ ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ನಾಯಕರಾದ ಕಿರಣಪ್ರಭಾ,ಜಯಂತಿ ಶೆಟ್ಟಿ ಹಾಗೂ ಸಾಮರಸ್ಯ ಮಂಗಳೂರು ಇದರ ಅಧ್ಯಕ್ಷರಾದ ಮಂಜುಳಾ ನಾಯಕ್ ರವರು ಮಾತನಾಡಿ, ಮತಾಂತರದ ಹೆಸರಿ ನಲ್ಲಿ ಕ್ರೈಸ್ತ ಸಮುದಾಯವನ್ನು ಗುರಿಯನ್ನಾಗಿಸಿ ನಡೆಸುತ್ತಿರುವ ಧಾಳಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಆಪಾದಿಸಿದರು.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಪ್ರಮೀಳಾ ಶಕ್ತಿನಗರ, ಪ್ಲೇವಿಕ್ರಾಸ್ತಾ ಅತ್ತಾವರ, ಅಸುಂತ ಡಿಸೋಜ, ಶಮೀಮಾ ಬಾನು,ಉಷಾ ಫೆರ್ನಾಂಡೀಸ್, ಝೀಟಾ ಮೋರಸ್, ಭಾರತಿ ಬೋಳಾರ, ಜಯಲಕ್ಷ್ಮಿ, ಲತಾ ಲಕ್ಷ್ಮಣ್, ಯೋಗಿತಾ ಉಳ್ಳಾಲ, ವಾಯಿಲೆಟ್, ತುಳಸಿ, ಮರ್ಲಿನ್ ರೇಗೋ,ವಿದ್ಯಾ ಶೆಣೈ, ರಶ್ಮಿ ವಾಮಂಜೂರು,ಅರ್ಚನಾ ರಾಮಚಂದ್ರ, ನ್ಯಾನ್ಸಿ ಫೆರ್ನಾಂಡೀಸ್, ಆಶಾ ಬೋಳೂರು, ಸೌಮ್ಯ ಪಂಜಿಮೊಗರು, ಮಂಜುಳಾ ವಾಮಂಜೂರು ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X