Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ...

ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ವನಮಹೋತ್ಸವ, ಮಾಹಿತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ2 Aug 2025 11:15 PM IST
share
ಹಳೆಕೋಟೆ ಸೈಯದ್ ಮದನಿ ಶಾಲೆಯಲ್ಲಿ ವನಮಹೋತ್ಸವ, ಮಾಹಿತಿ ಶಿಬಿರ

ಹಳೆಕೋಟೆ: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಯದ್ ಮದನಿ ಪ್ರೌಢಶಾಲೆ ಯಲ್ಲಿ ವನಮಹೋತ್ಸವ, ಮಂತ್ರಿಮಂಡಲದ ಪದಗ್ರಹಣ, ಮಾದಕ ದ್ರವ್ಯಗಳ ದುಷ್ಪರಿಣಾಮದ ಅರಿವು,ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಹಾಜಿ ಮಹಮ್ಮದ್ ತ್ವಾಹ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಉಳ್ಳಾಲ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಶ್ರೀಕೃಷ್ಣರವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ಮತ್ತು ಅದರ ವಿರುದ್ಧ ವಿರುವ ಕಾನೂನಿನ ಅರಿವನ್ನು ಮಕ್ಕಳಿಗೆ ತಿಳಿಸಿದರು. ಮಾದಕದ್ರವ್ಯ ಇಂದು ಸಮಾಜಕ್ಕೆ ಕಂಠಕವಾಗಿದ್ದು ಇದರಿಂದ ವಿದ್ಯಾರ್ಥಿಗಳು ದೂರವಿರಬೇಕು ಎಂದು ತಿಳಿಸಿದರು. ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ತಹಸೀನ ರವರು ಸಾಲ ಮಂತ್ರಿ ಮಂಡಲದ ಉದ್ಘಾಟನೆಯನ್ನು ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ಕೆ ಎಂ ಕೆ ಮಂಜನಾಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ಮಂಗಳೂರಿನ ಪ್ರತಿಸ್ಟಿತ ಸಿಟಿ ಮೂಡ್ ವಸ್ತ್ರ ಮಳಿಗೆಯ ಮಾಲಕ ನೌಫಲ್ ರವರು ವಿವಿಧ ಸಂಘಗಳ ಉದ್ಘಾಟನೆಯನ್ನು ನೆರವೇರಿಸಿದರು ಹಾಜಿ ಮೊಹಮ್ಮದ್ ತ್ವಾಹಾ ಅವರು ಸಾಂಕೇತಿ ವಾಗಿ ಸಸಿ ನೆಡುವುದರ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಧಿಕಾರಿ ಶ್ರೀ ಎಂಪಿ ಜ್ಞಾನೇಶ್, ಉಳ್ಳಾ ಲ ಗುಚ್ಚ ಸಂಪನ್ಮೂಲ ವ್ಯಕ್ತಿ ಶ್ರೀ ಮೋಹನ್ ಕುಮಾರ್ ರವರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಅಲ್ತಾಫ್ ಯು ಹೆಚ್, ಕರಿಮ್ ಹಳೆಕೋಟೆ ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ. ಎಂ ಕೆ ಮಂಜ ನಾಡಿ ಸ್ವಾಗತಿಸಿದರು. ಶಿಕ್ಷಕಿಯರಾದ ಬಬಿತಾ ಸೆಲಿನ್ ಡಿ ಸೋಜಾ, ರಮ್ಲಾ ಬಾನು ವನಮಹೋತ್ಸವದ ಬಗ್ಗೆ ಮಕ್ಕಳಿಗೆ ತಿಳಿಸಿದರು. ಶಾಲಾ ವಿದ್ಯಾರ್ಥಿಗಳಿಂದ ವನಮಹೋತ್ಸವ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಸಪ್ನಾ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X