Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಟೆಕಾರು: ಹಲಸು ಮೌಲ್ಯವರ್ಧನೆ ಮಾಹಿತಿ,...

ಕೋಟೆಕಾರು: ಹಲಸು ಮೌಲ್ಯವರ್ಧನೆ ಮಾಹಿತಿ, ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Aug 2025 7:57 PM IST
share
ಕೋಟೆಕಾರು: ಹಲಸು ಮೌಲ್ಯವರ್ಧನೆ ಮಾಹಿತಿ, ತರಬೇತಿ ಕಾರ್ಯಕ್ರಮ

ಉಳ್ಳಾಲ: ಗ್ರಾಮ ಸಂಪರ್ಕ ಅಭಿಯಾನದ ಮೂಲಕ ಗ್ರಾಮೀಣ ಪ್ರದೇಶದ ಜನರನ್ನು ಅದರಲ್ಲೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ತರಬೇತಿ ಕಾರ್ಯಾಗಾರಗಳು ಪೂರಕವಾವಗಲಿದೆ ಎಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಕೃಷ್ಣಪ್ಪ ಸಾಲ್ಯಾನ್ ಅಭಿಪ್ರಾಯಪಟ್ಟರು.

ಅವರು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಮಾಧ್ಯಮ ಕೇಂದ್ರ ಮತ್ತು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಕೃಷಿ ವಿಜ್ನಾನ ಕೇಂದ್ರ ಮಂಗಳೂರು, ತೋಟಗಾರಿಕಾ ಇಲಾಖೆ ಮಂಗಳೂರು, ಕೃಷಿ ಇಲಾಖೆ ಮಂಗಳೂರು , ದ.ಕ.ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಕೋಟೆಕಾರು ಬೀರಿ ಜಂಕ್ಷನ್‌ನಲ್ಲಿರುವ ಕೆ. ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧದಲ್ಲಿ ಭಾನುವಾರ ನಡೆದ ಹಲಸು ಮೌಲ್ಯವರ್ಧನೆ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಲಸು ಮೌಲ್ಯವರ್ಧನೆಯ ಕುರಿತು ಪ್ರಕಾಶ್ ಪ್ರಭು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹಾಗೂ ವಿಆರ್‌ಡಿಎಫ್ ಕಾರ್ಯದರ್ಶಿ ಅಚ್ಯುತ ಗಟ್ಟಿ, ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಎ.ಕೆ. ರಹಿಮಾನ್ ಕೋಡಿಜಾಲ್, ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಽಕಾರಿ ಹರ್ಷವರ್ಧನ ಉಳ್ಳಾಲ, ನಿರ್ದೇಶಕರಾದ ಗಂಗಾಧರ ಉಳ್ಳಾಲ್, ಅರುಣ್ ಉಳ್ಳಾಲ್, ರಾಘವ ಆರ್. ಉಚ್ಚಿಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X