Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಮ್ಮ ಮೆದುಳಿಗಿಂತ ಯಾವ ತಂತ್ರಜ್ಞಾನವೂ...

ನಮ್ಮ ಮೆದುಳಿಗಿಂತ ಯಾವ ತಂತ್ರಜ್ಞಾನವೂ ದೊಡ್ಡದಲ್ಲ: ಬಾಲಕೃಷ್ಣ ಕೆ

ವಾರ್ತಾಭಾರತಿವಾರ್ತಾಭಾರತಿ29 Aug 2023 9:51 PM IST
share
ನಮ್ಮ ಮೆದುಳಿಗಿಂತ ಯಾವ ತಂತ್ರಜ್ಞಾನವೂ ದೊಡ್ಡದಲ್ಲ: ಬಾಲಕೃಷ್ಣ ಕೆ

ಮಂಗಳೂರು: ಕಂಪ್ಯೂಟರ್ ಕಂಡುಹಿಡಿದವರು ಮನುಷ್ಯರು. ಕೃತಕ ಬುದ್ಧಿಮತ್ತೆ, ತಂತ್ರಜ್ಞಾನವನ್ನು ಬೆಳೆಸುತ್ತಿರುವವರು ಮನುಷ್ಯರು. ಅದನ್ನು ಹ್ಯಾಕ್ ಮಾಡುತ್ತಿರುವವರೂ ಮನುಷ್ಯರೇ. ಹಾಗಾಗಿ ಯಾವ ತಂತ್ರಜ್ಞಾನವೂ ಕೂಡ ಮಾನವನ ಮೆದುಳಿಗಿಂತ ದೊಡ್ಡದಲ್ಲ, ಎಂದು ಗೋವಿಂದದಾಸ ಕಾಲೇಜಿನ ನಿವೃತ್ತ ಗ್ರಂಥಪಾಲಕ ಬಾಲಕೃಷ್ಣ ಕೆ. ಹೇಳಿದ್ದಾರೆ.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಕಾಲೇಜಿನ ಗ್ರಂಥಾಲಯ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶದ ಸಹಯೋಗದೊಂದಿಗೆ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ’ಓದುವ ಹವ್ಯಾಸ’ ಎನ್ನುವ ವಿಶೇಷ ಉಪನ್ಯಾಸ ನೀಡಿದ ಅವರು, ಯುವ ಪೀಳಿಗೆ ಹೆಚ್ಚು ಹೆಚ್ಚು ಪುಸ್ತಕಗಳನ್ನು, ನಿಘಂಟುಗಳನ್ನು ಓದಬೇಕು. ಓದಿ ಅರ್ಥೈಸಿಕೊಳ್ಳುವುದಕ್ಕಿಂತಲೂ ಮನನ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ, ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ, ಕಲಾ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗವೇ ಇರಲಿ ಎಲ್ಲರಿಗೂ ಓದು ಮುಖ್ಯವಾದದ್ದು. ಓದುವಿಕೆ ಜ್ಞಾನದ ವೃದ್ಧಿಗೆ ಸಹಕಾರಿ. ಗ್ರಂಥಾಲಯದ ಪಿತಾಮಹ ಎಂದು ಕರೆಯಲ್ಪಡುವ ಎಸ್. ಆರ್. ರಂಗನಾಥನ್ ನಮ್ಮ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದರು ಎನ್ನುವುದು ಹೆಮ್ಮೆಯ ವಿಷಯ, ಎಂದು ಸಂತಸ ವ್ಯಕ್ತಡಿಸಿದರು.

ಗ್ರಂಥಪಾಲಕಿ ಡಾ.ವನಜ ಸ್ವಾಗತಿಸಿ, ಐಕ್ಯೂಎಸಿ ಸಂಯೋಜಕ ಡಾ. ಸಿದ್ದರಾಜು ಎಂ. ಎನ್. ವಂದಿಸಿದರು. ಇದೇ ಸಂದರ್ಭದಲ್ಲಿ 23 ವರ್ಷಗಳ ಕಾಲ ಗ್ರಂಥಾಲಯ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿದ ವಸಂತಿ ಇವರನ್ನು ಸನ್ಮಾನಿಸಲಾಯಿತು.

ಕ್ರೀಡಾ ದಿನಾಚರಣೆ: ಹಾಕಿ ದಂತ ಕತೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನಾಚರಣೆಯನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಯಿತು. ಕಾಲೇಜಿನ ದೈಹಿಕ ವಿಭಾಗದ ಮುಖ್ಯಸ್ಥ ಡಾ. ಡಾ. ಕೇಶವಮೂರ್ತಿ ದಿನದ ಪ್ರಾಮುಖ್ಯತೆ ಯನ್ನು ವಿವರಿಸಿದರು.

ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸುರೇಶ್ ನಮ್ಮ ಆರೋಗ್ಯದ ಕುರಿತ ನಮ್ಮ ಬದ್ಧತೆಯನ್ನು ನೆನಪಿಸುವ ಪ್ರಮಾಣವಚನ ಬೋಧಿಸಿದರು. ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷೀಯ ಭಾಷಣ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X