Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೆದುಳು ನಿಷ್ಕ್ರಿಯೆಗೊಂಡ ವ್ಯಕ್ತಿಯ...

ಮೆದುಳು ನಿಷ್ಕ್ರಿಯೆಗೊಂಡ ವ್ಯಕ್ತಿಯ ಅಂಗಾಂಗ ದಾನ: ಸಾವಿನಲ್ಲಿ ಸಾರ್ಥಕತೆ ಮೆರೆದ ಅಂಕೋಲಾ ನಿವಾಸಿ

ವಾರ್ತಾಭಾರತಿವಾರ್ತಾಭಾರತಿ24 Aug 2025 8:34 PM IST
share
ಮೆದುಳು ನಿಷ್ಕ್ರಿಯೆಗೊಂಡ ವ್ಯಕ್ತಿಯ ಅಂಗಾಂಗ ದಾನ: ಸಾವಿನಲ್ಲಿ ಸಾರ್ಥಕತೆ ಮೆರೆದ ಅಂಕೋಲಾ ನಿವಾಸಿ

ಕೊಣಾಜೆ: ಮೆದುಳು ನಿಷ್ಕ್ರಿಯೆಗೊಂಡ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಡಿದ ವ್ಯಕ್ತಿಯ ಸಾವಿನಲ್ಲಿ ಸಾರ್ಥಕತೆಯನ್ನು ಕಂಡುಕೊಂಡಿದ್ದಾರೆ.

ಅಂಕೋಲಾದ ಮಾಲ್ಗಾಂ ನಿವಾಸಿ ಸುಬ್ರಾಯ ವೆಂಕಟರಾಮ್ ಭಟ್ (49) ಎಂಬವರ ಅಂಗಾಂಗಗಳನ್ನು ದಾನ ಮಾಡಲಾಗಿದೆ. ದೇರಳಕಟ್ಟೆಯ ಕ್ಷೇಮ ಆಸ್ಪತ್ರೆಯಲ್ಲಿ ದಾನ ಪ್ರಕ್ರಿಯೆಗಳು ನಡೆದಿದೆ.

ಸುಬ್ರಾಯ ವೆಂಕಟರಾಮ್ ಭಟ್ ಇವರು ಮೆದುಳಿನ ರಕ್ತಸ್ರಾವದಿಂದಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ.24 ರಂದು ಆಸ್ಪತ್ರೆ ವೈದ್ಯರು ಇವರ ಬ್ರೈನ್ ಡೆತ್ ಆಗಿದೆಯೆಂದು ಘೋಷಿಸಿದ್ದರು. ಈ ಕುರಿತು ಕುಟುಂಬಸ್ಥರು ವೆಂಕಟರಾಮ್ ಭಟ್ ಅವರ ಸಾವಿನಲ್ಲಿ ಸಾರ್ಥಕತೆ ಮೆರೆಯಬೇಕೆಂಬ ಸದುದ್ದೇಶದೊಂದಿಗೆ ಎಲ್ಲಾ ಅಂಗಾಂಗಳನ್ನು ದಾನ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ವೈದ್ಯಕೀಯ ಅಧೀಕ್ಷಕಿ ಡಾ. ಸುಮಲತಾ ಶೆಟ್ಟಿ, ಚಿಕಿತ್ಸೆ ನೀಡಿದ ಡಾ. ಸುಧೀಂದ್ರ ಯು, ಡಾ. ಸುರೇಶ್ ಜಿ, ಹಾಗೂ ಕಸಿ ಸಂಯೋಜಕಿ ಅಕ್ಷತಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಜೀವಸಾರ್ಥಕ ತಂಡ ಮತ್ತು ವಿವಿಧ ತಜ್ಞರ ಸಹಕಾರದಿಂದ ಅಂಗಾಂಗ ಬೇರ್ಪಡಿಸುವ ಕಾರ್ಯ ನಡೆಯಿತು.

ಎರಡು ಮೂತ್ರಪಿಂಡಗಳು ಮತ್ತು ಕಣ್ಣುಗಳನ್ನು ಹೊರತೆಗೆದು ಕಸಿ ಮಾಡಲು ಕ್ರಮ ಕೈಗೊಳ್ಳಲಾಯಿತು. ಒಂದು ಮೂತ್ರಪಿಂಡವನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕಸಿ ಮಾಡಲು ಯೋಜಿಸಲಾಗಿದ್ದರೂ ತಾಂತ್ರಿಕ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಎರಡು ಮೂತ್ರಪಿಂಡಗಳನ್ನು ಎ.ಜೆ. ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಕೆಎಂಸಿ ಮಂಗಳೂರಿಗೆ ಒದಗಿಸಲಾಯಿತು. ಕಣ್ಣುಗಳನ್ನು ಸಂರಕ್ಷಿಸಿ ಅಗತ್ಯ ಫಲಾನುಭವಿಗಳಿಗೆ ನೀಡಲು ವ್ಯವಸ್ಥೆ ಮಾಡಲಾಯಿತು. ಇದಲ್ಲದೆ ಮೂಳೆಗಳು ಹಾಗೂ ಸ್ನಾಯುರಜ್ಜುಗಳನ್ನು (ಫೀಮರ್, ಹೂಮರಸ್ ಹಾಗೂ ಅಚಿಲ್ಲೀಸ್ ಟೆಂಡನ್) ದಾನ ಮಾಡಲಾಯಿತು. ಇವುಗಳನ್ನು ಪ್ರೊ. ಎಂ. ಶಾಂತಾರಾಮ್ ಶೆಟ್ಟಿ ಟಿಶೂ ಬ್ಯಾಂಕ್‌ನಲ್ಲಿ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X