Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯದಲ್ಲಿ...

ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು: ಯು.ಟಿ.ಖಾದರ್

ಮುಡಿಪು ಮಜ್ಲಿಸ್ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೃತಕ ಕಾಲು ಜೋಡಣೆ

ವಾರ್ತಾಭಾರತಿವಾರ್ತಾಭಾರತಿ12 Aug 2023 5:24 PM IST
share
ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು: ಯು.ಟಿ.ಖಾದರ್

ಕೊಣಾಜೆ: ಮಜ್ಲಿಸ್ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮುಡಿಪುವಿನಲ್ಲಿ 100 ಕ್ಕೂ ಹೆಚ್ಚು ಮಂದಿಗೆ ಕೃತಕ ಕಾಲು ಜೋಡಣಾ ಬೃಹತ್ ಶಿಬಿರವು ಮುಡಿಪುವಿನ ಮಜ್ಲಿಸ್ ಎಜು ಪಾರ್ಕ್ ನಲ್ಲಿ ಶುಕ್ರವಾರ ನಡೆಯಿತು.

ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸುತ್ತಮತ್ತಲಿನ ಸರ್ವ ಧರ್ಮದ‌ ನ್ಯೂನ್ಯತೆ ಇರುವ ನೂರಕ್ಕೂ ಹೆಚ್ಚು‌ಮಂದಿಗೆ ಕೃತಕ ಕಾಲು ಜೋಡನೆಯ ಈ ಕಾರ್ಯಕ್ರಮವು ಮಾನವೀಯತೆಯ, ಕರುಣೆಯ ಮತ್ತು ಪುಣ್ಯದ ಕಾರ್ಯಕ್ರಮವಾಗಿದೆ. ಸಂಘಟನೆಗಳು ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಎಜ್ಯು ಪಾರ್ಕ್ ಮೂಲಕ ಇವತ್ತು ಯಾವುದೇ ಅಪೇಕ್ಷೆ ಇಲ್ಲದೆ ಸಮಾಜಸೇವೆಯ ಮೂಲಕ ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಅವರು ಮಾತನಾಡಿ, ಇದೊಂದು ಸಮಾಜಮುಖಿಯಾದ ಕಾರ್ಯಕ್ರಮವಾಗಿದೆ. ನಿಜವಾಗಿಯೂ ಇದೊಂದು ಸೇವೆಯಾಗಿದೆ. ಇಂತಹ ಕಾರ್ಯಕ್ರಮ ನಿರಂತರವಾಗಿ ನಡೆಯು ವಂತಾಗಲಿ ಎಂದರು.

ಸಂಸ್ಥೆಯ ಅಧ್ಯಕ್ಷರಾದ ಶರಫುಸ್ಸಾದಾತ್ ಸಯ್ಯದ್ ಆದೂರು ತಂಙಳ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ‌ ಧಾರ್ಮಿಕ ಮುಖಂಡರಾದ ಶಿಯಾಬುದ್ದೀನ್ ತಂಙಳ್ ತಲೆಕ್ಕಿ, ಡಾ. ತುಂಬೆ ಮೊಯ್ದಿನ್, ಡಾ.ಯು.ಟಿ.ಇಪ್ತಿಖಾರ್, ಉಳ್ಳಾಲ ದರ್ಗಾ ಅಧ್ಯಕ್ಷರಾದ ಹನೀಫ್ ಹಾಜಿ , ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ‌ ಚಂದ್ರಹಾಸ್ ಕರ್ಕೇರ, ಅಬ್ದುಲ್ ಜಲೀಲ್ ಮೊಂಟೆಪದವು, ಅಬ್ದುಲ್ ನಾಸೀರ್ ನಡುಪದವು, ಇನಾಯತ್ ಆಲಿ ಭಟ್ಕಲ್, ಬೆಂಗಳೂರಿನ ಪ್ರೆಸಿಡೆನ್ಸಿ ವಿವಿಯ ಕುಲಪತಿ ನಿಸಾರ್ ಅಹ್ಮದ್ , ಮುಖಂಡರಾದ‌ ವಿನಾಯಕ್, ಸ್ವಾಗತ ಸಮಿತಿ ಅಧ್ಯಕ್ಷ ಎಸ್ ಕೆ ಅಬ್ದುಲ್ ಖಾದರ್, ಮುಡಿಪು ಎಜುಪಾರ್ಕ್ ನ ನಿರ್ದೇಶಕ ಜಲಾಲುದ್ದೀನ್ ತಂಙಳ್ , ಎಸ್ ವೈಎಸ್ ನ ರಾಜ್ಯ ಪದಾಧಿಕಾರಿ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ , ಸ್ವಾಗತ ಸಮಿತಿ ಸಂಚಾಲಕ ಬಶೀರ್ ಮುಡಿಪು ಮೊದಲಾದವರು ಉಪಸ್ಥಿತರಿದ್ದರು.

ಮಹಮ್ಮದ್ ಮಿರಾಜ್ ಕಾರ್ಯಕ್ರಮ ನಿರೂಪಿಸಿದರು.

Tags

Organization
share
ವಾರ್ತಾಭಾರತಿ
ವಾರ್ತಾಭಾರತಿ
Next Story
X