Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಡಿಎಂಎ ಪೂರೈಕೆ ಮಾಡುತ್ತಿದ್ದ...

ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳಿಗೆ ಕಠಿಣ ಸಜೆ: ಸಮರ್ಥ ವಾದ ಮಂಡಿಸಿದ ಅಭಿಯೋಜಕರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ8 Dec 2025 11:47 PM IST
share
ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳಿಗೆ ಕಠಿಣ ಸಜೆ: ಸಮರ್ಥ ವಾದ ಮಂಡಿಸಿದ ಅಭಿಯೋಜಕರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ , ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು.

2022, ಜೂನ್ 14ರಂದು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು.

ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಡಿ.6ರಂದು ಸುಡಾನ್ ದೇಶದ ಓರ್ವ ಪ್ರಜೆ ಸಹಿತ 5 ಆರೋಪಿಗಳಿಗೆ 12 ರಿಂದ 14 ವರ್ಷದ ತನಕ ಕಠಿಣ ಸಜೆ ಮತ್ತು ದಂಡ ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿತ್ತು.

Tags

MDMAMangaluru Police CommissionerProsecutor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X