Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಾತ್ರೆ ವ್ಯಾಪಾರಸ್ಥರ ಮಧ್ಯೆ ಧರ್ಮ,...

ಜಾತ್ರೆ ವ್ಯಾಪಾರಸ್ಥರ ಮಧ್ಯೆ ಧರ್ಮ, ದ್ವೇಷದ ರಾಜಕೀಯ ಸಲ್ಲದು: ಸುನಿಲ್ ಕುಮಾರ್ ಬಜಾಲ್

ವಾರ್ತಾಭಾರತಿವಾರ್ತಾಭಾರತಿ9 Aug 2023 7:44 PM IST
share
ಜಾತ್ರೆ ವ್ಯಾಪಾರಸ್ಥರ ಮಧ್ಯೆ ಧರ್ಮ, ದ್ವೇಷದ ರಾಜಕೀಯ ಸಲ್ಲದು: ಸುನಿಲ್ ಕುಮಾರ್ ಬಜಾಲ್

ಮಂಗಳೂರು ,ಆ.9: ಬಡ ಜಾತ್ರೆ, ಉತ್ಸವ ವ್ಯಾಪಾರಸ್ಥರನ್ನು ಗುರಿಯಾಗಿಸಿ ಧರ್ಮಗಳ ನಡುವೆ ದ್ವೇಷ ಹರಡಿ ಬಡ ಪಾಯಿಗಳ ಬೀದಿಪಾಲು ಮಾಡುವ ಕೀಳುಮಟ್ಟದ ರಾಜಕೀಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಜನಪರ ಹೋರಾಟಗಾರ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ.

ಅವರು ನಗರದ ನಾಸಿಕ್ ಬಂಗೇರ ಭವನದಲ್ಲಿ ಜರಗಿದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಜಾತ್ರೆ ವ್ಯಾಪಾರ ಸ್ಥರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಸಂವಿಧಾನ ಎಲ್ಲಾ ಜನರಿಗೆ ಬದುಕುವ ಹಕ್ಕನ್ನು ನೀಡಿದೆ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಸಮಾಜ ಒಡೆಯುವ ಸ್ಥಾಪಿತ ಹಿತಾಸಕ್ತಿಗಳು ಅನ್ಯಧರ್ಮಿಯರಿಗೆ ಜಾತ್ರೆ ಉತ್ಸವಗಳಲ್ಲಿ ಮಾಡಬಾರದು ಎಂಬ ಅಲಿಖಿತ ಕಾನೂನನ್ನು ಜಾರಿ ಮಾಡಿ ಸುವ ಹುನ್ನಾರ ನಡೆಸಿ ವ್ಯಾಪಾರ ಪುಣ್ಯ ಕ್ಷೇತ್ರಗಳ ಆದಾಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಅಲ್ಲದೆ ಪುಣ್ಯ ಕ್ಷೇತ್ರಗಳ ಆಡಳಿತ ಮಂಡಳಿಯವರ ಮೇಲೆ ಅಲಿಖಿತ ಕಾನೂನನ್ನು ಹೇರುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನ್ಯಾಯವಾದಿ ಬಿ.ಎಂ ಭಟ್ ಅವರು ಅವಿಭಜಿತ ಜಿಲ್ಲೆಗಳ ಜಾತ್ರೆ ಉತ್ಸವಗಳಲ್ಲಿ ವ್ಯಾಪಾರಕ್ಕೆ ಅಡ್ಡಿಪಡಿಸುವವರ ವಿರುದ್ಧ ಕೋಮು ನಿಗ್ರಹ ಪಡೆಯವರು ಕಠಿಣ ಕಾನೂನು ಕ್ರಮ ಕೈಗೊಳ್ಳ ಬೇಕು ಮತ್ತು ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಬಡ ವ್ಯಾಪಾರಿಗಳ ಹಿತರಕ್ಷಣೆಗೆ ಬದ್ಧರಾಗಿರಬೇಕೆಂದು ಒತ್ತಾಯಿಸಿದರು.

ಮತ್ತೋರ್ವ ಮುಖ್ಯ ಅತಿಥಿ, ಜನಪರ ಹೋರಾಟಗಾರ್ತಿ ಮಂಜುಳಾ ನಾಯಕ್ ಮಾತನಾಡಿ ಜಾತ್ರೆ ವ್ಯಾಪಾರಿಗಳಿಗೆ ಧರ್ಮದ ಹೆಸರಿನಲ್ಲಿ ಅಧರ್ಮದ ಕೆಲಸ ಮಾಡುವವರ ವಿರುದ್ದದ ಸಮರ ಸಾರಬೇಕು ಬಡವರ ಮಧ್ಯೆ ವಿಷ ಹಿಂಡುವವರ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸಂಘದ ಕಾನೂನು ಸಲಹೆಗಾರರಾದ ಚರಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಕವಿರಾಜ್ ಉಡುಪಿ, ನವೀನ್ ಕೊಂಚಾಡಿ, ಭರತ್ ಜೈನ್, ಆರಿಫ್ ಉಡುಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಅಧ್ಯಕ್ಷತೆ ವಹಿಸಿದ್ದರು.

ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಮುಖಂಡರಾದ ಆಸೀಫ್ ಬಾವ ಉರುಮನೆ, ನೌಶಾದ್ ಉಳ್ಳಾಲ, ರಹಿಮಾನ್ ಅಡ್ಯಾರ್, ರಿಯಾಝ್, ಆದಂ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.

ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿ, ಪ್ರವೀಣ್ ಕುಮಾರ್ ಕದ್ರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X