Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ.13, 14ರಂದು ವಿವಿಧೆಡೆ ವಿದ್ಯುತ್...

ಆ.13, 14ರಂದು ವಿವಿಧೆಡೆ ವಿದ್ಯುತ್ ನಿಲುಗಡೆ

ವಾರ್ತಾಭಾರತಿವಾರ್ತಾಭಾರತಿ12 Aug 2024 9:38 PM IST
share
ಆ.13, 14ರಂದು ವಿವಿಧೆಡೆ ವಿದ್ಯುತ್ ನಿಲುಗಡೆ

ಮಂಗಳೂರು, ಆ.12: ಮಣ್ಣಗುಡ್ಡ ಉಪಕೇಂದ್ರದಿಂದ ಹೊರಡುವ ಉರ್ವಮಾರ್ಕೆಟ್ ಫೀಡರ್ ಮತ್ತು ಮಠದಕಣಿ ಫೀಡರ್‌ ಗಳಲ್ಲಿ ಆ.13ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಗಾಂಧಿ ನಗರ, ಅಭಿಮಾನ್ ಪ್ಯಾಲೇಸ್, ಲೇಡಿಹಿಲ್, ಗಾಂಧಿಪಾರ್ಕ್, ಉರ್ವ ಗ್ರೌಂಡ್, ಹೋಂಡಾ ಶೋರೂಮ್, ಜಾರಂದಾಯ ರಸ್ತೆ, ಕೊರಗಜ್ಜ ದೈವಸ್ಥಾನ, ಸುಲ್ತಾನ್ ಬತ್ತೇರಿ ರಸ್ತೆ, ಬಿಲ್ಲವ ಸಂಘ, ಸುಲ್ತಾನ್ ಬತ್ತೇರಿ ಗ್ರೌಂಡ್, ಗುಂಡೂರಾವ್ ಲೇನ್, ಮಠದಕಣಿ, ಬೊಕ್ಕಪಟ್ಣ, ಮಿಶನ್ ಗೋರಿ, ಬರ್ಕೆ ಪೊಲೀಸ್ ಸ್ಟೇಷನ್, ಬೋಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ನಿಲುಗಡೆ ಮಾಡಲಾಗುತ್ತದೆ.

*ಕುದ್ರೋಳಿ ಉಪಕೇಂದ್ರದಿಂದ ಹೊರಡುವ ಪ್ರಗತಿ ಫೀಡರ್ ಮತ್ತು ಭಗವತಿ, ಕಾರ್‌ಸ್ಟ್ರೀಟ್ ಫೀಡರ್‌ಗಳಲ್ಲಿ ಆ.13ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಅಳಕೆ, ಕುದ್ರೋಳಿ ಹನುಮಾನ್ ಟೆಂಪಲ್, ಪ್ರಗತಿ ಸರ್ವಿಸ್ ಸ್ಟೇಷನ್, ಕಟ್ಟೆಮಾರ್, ವೆಂಕಟರಮಣ ದೇವಸ್ಥಾನ, ಕೆನರಾ ಹೈಸ್ಕೂಲ್, ಡೊಂಗರಕೇರಿ, ಸಿಟಿ ಪಾಯಿಂಟ್, ಹೋಂಡಾ ಮ್ಯಾಟ್ರಿಕ್ಸ್, ಓಶಿಯನ್ ಪರ್ಲ್, ಆಯೋಧ್ಯ ಹೋಟೆಲ್, ತಾಜ್ ಮಹಲ್, ಆನಸ ಟವರ್, ಪಿವಿಎಸ್ ವೃತ್ತ, ಪ್ರಗತಿ ಸರ್ವಿಸ್ ಸ್ಟೇಷನ್ ಹಿಂದೆ, ಕಲಾಕುಂಜ ರಸ್ತೆ, ಭಗವತಿ ಕ್ಷೇತ್ರ, ಎಕ್ಸ್‌ಪರ್ಟ್ ಕಾಲೇಜು, ಬೆಸೆಂಟ್ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಮತ್ತು ಕಾರ್‌ಸ್ಟ್ರೀಟ್, ಅಳಕೆ, ಸಾಯಿರಾಮ್ ಗ್ಯಾರೇಜ್, ನ್ಯೂಚಿತ್ರ, ಬಸವನ ಗುಡಿ, ಬಲ್ಮಠ, ಜಿಹೆಚ್‌ಎಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

*ಕುಲಶೇಖರ ಉಪಕೇಂದ್ರದಿಂದ ಹೊರಡುವ ದತ್ತನಗರ ಫೀಡರ್ ಮತ್ತು ಇಂಡಸ್ಟ್ರೀಯಲ್ ಫೀಡರ್‌ಗಳಲ್ಲಿ ಆ.13ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಬಿಕರ್ನಕಟ್ಟೆ, ಕಲಾಯಿ-ಕಂಡೆಟ್ಟು, ಜಯಶ್ರೀಗೇಟ್, ನಾಯ್ಗರ್ ಲೇನ್, ದತ್ತನಗರ, ಮೇಕೆದ ಗುಡ್ಡೆ, ವಲ್ಲಿ ಕಾಂಪೌಂಡ್, ಪದವು, ಶರ್ಬತ್‌ಕಟ್ಟೆ, ಯೆಯ್ಯಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.

ಆ.14: ವಿವಿಧೆಡೆ ವಿದ್ಯುತ್ ನಿಲುಗಡೆ

ಮಂಗಳೂರು: ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ ಬೋಳಾರ ಫೀಡರ್ ಮತ್ತು ಮೋರ್ಗನ್ಸ್‌ಗೇಟ್, ನಂದಿಗುಡ್ಡ ಫೀಡರ್‌ ಗಳಲ್ಲಿ ಆ.14ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಮಾರ್ನಮಿಕಟ್ಟೆ, ಕಾಸಿಯಾ ಹೈಸ್ಕೂಲ್, ಜೆಪ್ಪು ಮಾರ್ಕೆಟ್, ಮುಳಿಹಿತ್ಲು, ಫೆರಿ ರಸ್ತೆ, ಟೈಲರಿ ರಸ್ತೆ, ಬೋಳಾರ ಲೆವೆಲ್, ಹ್ಯೊಗೆಬಜಾರ್, ಮೋರ್ಗನ್ಸ್‌ ಗೇಟ್, ಬೋಳಾರ ಪೋಸ್ಟ್ ಆಫೀಸ್ ಹಿಂದುಗಡೆ, ಕಮ್ಯುನಿಸ್ಟ್ ಆಫೀಸ್ ಬಳಿ, ಮುಳಿಹಿತ್ಲು, ಕಲ್ಲುರ್ಟಿ ದೈವಸ್ಥಾನ ರಸ್ತೆ, ಕೋಟಿ ಚೆನ್ನಯ್ಯ ರಸ್ತೆ, ಯೆನೆಪೊಯ ಕ್ಲಸ್ಟರ್, ಬಾಬುಗುಡ್ಡೆ, ಜೋಸೆಫ್ ನಗರ, ಉಮಾಮಹೇಶ್ವರಿ ಟೆಂಪಲ್, ಮಣಿಪಾಲ್ ಸ್ಕೂಲ್ ರಸ್ತೆ, ಅತ್ತಾವರ ಸ್ಕೂಲ್, ಬೊವಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

*ಬಿಜೈ ಉಪಕೇಂದ್ರದಿಂದ ಹೊರಡುವ ಬಿಜೈ ಫೀಡರ್‌ನಲ್ಲಿ ಆ.14ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಭಾರತಿ ನಗರ, ಚಂದ್ರಿಕಾ ಬಡಾವಣೆ ರಸ್ತೆ, ಕೊಡಿಯಾಲ್‌ಬೈಲ್, ಕೊಡಿಯಾಲ್ ಗುತ್ತು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

*ಕುಲಶೇಖರ ಉಪಕೇಂದ್ರದಿಂದ ಹೊರಡುವ ತಾರೆತೋಟ ಫೀಡರ್‌ನಲ್ಲಿ ಆ.14ರಂದು ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಹಾಗಾಗಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬಿಕರ್ನಕಟ್ಟೆ, ತಾತಾವು, ಜಯಶ್ರೀಗೇಟ್, ತಾರೆತೋಟ, ಬಜ್ಜೋಡಿ, ಸಂದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X