Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ....

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ವಾರ್ತಾಭಾರತಿವಾರ್ತಾಭಾರತಿ19 March 2024 3:57 PM IST
share
ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಮಂಗಳೂರು, ಮಾ.19: ಯುಜಿಸಿಯಿಂದ ಇತ್ತೀಚೆಗೆ ಪರಿಗಣಿತ ವಿಶ್ವವಿದ್ಯಾನಿಲಯವಾಗಿ ಮಾನ್ಯತೆ ಪಡೆದಿರುವ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಪ್ರವೀಣ್ ಮಾರ್ಟಿಸ್ ಅವರು ಪ್ರಥಮ ಕುಲಪತಿಯಾಗಿ ನೇಮಕಗೊಂಡಿದ್ದಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಸಿಯಲ್ ಹಾಗೂ ಕುಲಾಧಿಪತಿ ರೆ.ಫಾ. ಡಯನೀಶಿಯಸ್ ವಾಜ್ ಅವರು ಘೋಷಿಸಿದ್ದಾರೆ.

ಉಡುಪಿಯ ಶಂಕರ ಪುರದವರಾದ ಡಾ. ಪ್ರವೀಣ್ ಮಾರ್ಟಿಸ್, ಶಂಕಪುರದ ಸಂತ ಜಾನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದು, ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬೆಲ್ಜಿಯಂನ ನೆಮ್ಯೂರ್ ವಿವಿಯಿಂದ ನ್ಯಾನೋಸಾಯನ್ಸ್‌ನಲ್ಲಿ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.

ಡಾ. ಪ್ರವೀಣ್ ಮಾರ್ಟಿಸ್ ಅವರು ಬೆಂಗಳೂರಿನ ಸಂತ ಜೋಸೆಫ್ಸ್ ಸಂಧ್ಯಾ ಕಾಲೇಜಿನಲ್ಲಿ ಕರೆಸ್ಪಾಂಡೆಂಟ್ ಮತ್ತು ವಿದ್ಯಾರ್ಥಿ ಸಲಹೆಗಾರರಾಗಿ, ಸಂತ ಜೋಸೆಫ್ ಕಾಲೇಜಿನಲ್ಲಿ ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ, ಸಂತ ಜೋಸೆಫ್ಸ್‌ನಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನೆಯ ನಿರ್ದೇಶಕರಾಗಿ, ಕಾಲೇಜಿನ ರೆಕ್ಟರ್ ಮತ್ತು ಪ್ರಾಂಶುಪಾಲರಾಗಿ, ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಡಿಡಿಯು ಕೌಶಲ್ ಕೇಂದ್ರದ ನಿರ್ದೇಶಕರಾಗಿ ಹಾಗೂ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ ಸಂಶೋಧನಾ ಪ್ರಬಂಧ ಪ್ರಕಟಿಸಿರುವ ಇವರು, ಭಾರತದಲ್ಲಿನ ಸ್ವಾಯತ್ತ ಕಾಲೇಜುಗಳ ಮೌಲ್ಯಮಾಪನಕ್ಕಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಕೌನ್ಸಿಲ್‌ನಿಂದ ಅನುಮೋದಿತ ಮೌಲ್ಯಮಾಪಕರಾಗಿದ್ದಾರೆ ಎಂದು ಸಂತ ಅಲೋಶಿಯಸ್ ವಿವಿ ಪ್ರಕಟನೆ ತಿಳಿಸಿದೆ.

Tags

Praveen MartisChancellorAloysius University
share
ವಾರ್ತಾಭಾರತಿ
ವಾರ್ತಾಭಾರತಿ
Next Story
X