Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ಮೋದಿಯಿಂದ ದೇಶ ದಿವಾಳಿ: ಸಚಿವ...

ಪ್ರಧಾನಿ ಮೋದಿಯಿಂದ ದೇಶ ದಿವಾಳಿ: ಸಚಿವ ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ10 Oct 2025 10:27 PM IST
share
ಪ್ರಧಾನಿ ಮೋದಿಯಿಂದ ದೇಶ ದಿವಾಳಿ: ಸಚಿವ ಸಂತೋಷ್ ಲಾಡ್
ಮಂಗಳೂರಿನಲ್ಲಿ ಕಾರ್ಮಿಕ ಸಚಿವ ವಾಗ್ದಾಳಿ

ಮಂಗಳೂರು: ದೇಶದ ಸಾಲವು 2014ರವರೆಗೆ 53 ಲಕ್ಷ ಕೋಟಿ ರೂ. ಇತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕದ 10 ವರ್ಷಗಳಲ್ಲಿ ದೇಶದ ಸಾಲವು 185 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರಕಾರವೇ ಹೊರತು ನಾವಲ್ಲ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ಮಾಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿಯ ಬಗ್ಗೆ ಮಾತನಾಡುವುದಿಲ್ಲ. ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಸುದ್ದಿಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದಾಗ ಪ್ರಧಾನಿಯಾದವರು ಸುದ್ದಿಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ ಎಂದ ಸಂತೋಷ್ ಲಾಡ್, ಬಿಹಾರ ಚುನಾವಣೆ ಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ರೂ. ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್ ಮತ್ತು ಪಕ್ಷದ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ, ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದೆ. ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯ ಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತಂದಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ಸುರೇಶ್ ಬಳ್ಳಾಲ್, ಪದ್ಮರಾಜ್ ಪೂಜಾರಿ, ಸದಾಶಿವ ಉಳ್ಳಾಲ, ಟಿ.ಎಂ. ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X