Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್,...

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Aug 2023 10:08 PM IST
share
ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್‌ನ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು ರಚಿಸಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಜಾಥಾ ಸಹಿತ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನೆ ಕುರಿತಂತೆ ಉತ್ತಮ ಸ್ಕ್ರಿಪ್ಟ್ ರಚಿಸಿ ಒಂದು ನಿಮಿಷದೊಳಗೆ ರೀಲ್ಸ್, ಕಿರು ವೀಡಿಯೋಗಳನ್ನು ವಿದ್ಯಾರ್ಥಿಗಳೇ ನಿರ್ಮಿಸಿಕೊಡುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿ ಪ್ರಸಾದ್ ಕ್ರಮವಹಿಸಬೇಕು. ಅತ್ಯುತ್ತಮ ರೀಲ್ಸ್ ಹಾಗೂ ಕಿರುಚಿತ್ರಗಳಿಗೆ ಆ.15ರಂದು ಬಹುಮಾನ ಕೊಡಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿರುವ ಡ್ರಗ್ಸ್ ವ್ಯಸನಿಗಳಿಗೆ ಕೌನ್ಸೆಲಿಂಗ್ ಮಾಡಲು ಜಿಲ್ಲಾ ಮಟ್ಟದಲ್ಲಿ ಗುರುತಿಸಲಾದ ಕೌನ್ಸಿಲರನ್ನು ನಿಯೋಜಿಸು ವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್‌ಗೆ ಡಿಸಿ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಮಾತನಾಡಿ ಬೆಳ್ತಂಗಡಿಯ ನೆರಿಯಾದಲ್ಲಿ ಗಾಂಜಾ ಬೆಳೆಯುವ ಪ್ರಕರ ಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರು ಪರಿಶೀಲಿಸಿ ವರದಿ ನೀಡಬೇಕು. ಈ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಬಗ್ಗೆ ಘೋಷಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗೆ ತಿಳಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್, ಪುತ್ತೂರು ಡಿವೈಎಸ್‌ಪಿ ಡಾ.ಗಾನಾ ಪಿ.ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X