Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುಪುರ ಮೆಸ್ಕಾಂ ಕಚೇರಿ ಮುಂದೆ...

ಗುರುಪುರ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Nov 2023 10:30 PM IST
share
ಗುರುಪುರ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ

ಮಂಗಳೂರು : ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (ಜೆಸಿಟಿಯು) ವಿವಿಧ ಸಂಘಟನೆಗಳ ಒಕ್ಕೂಟ (ಎಸ್‌ಕೆಎಂ) ಇದರ ಗುರುಪುರ ವಲಯ ಸಮಿತಿಯ ನೇತೃತ್ವದಲ್ಲಿ ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ವಿದ್ಯುತ್ ಕ್ಷೇತ್ರದ ಖಾಸಗಿಕರಣದ ವಿರುದ್ಧ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಗುರುಪುರ ಬಂಗ್ಲಗುಡ್ಡೆ ಮೆಸ್ಕಾಂ ಸಹಾಯಕ ಇಂಜಿನಿಯರ್‌ರ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಯಿತು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಕಳೆದ ೯ ವರ್ಷದಿಂದ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಸರಕಾರ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುತ್ತಿವೆ. ಇದರಿಂದ ಜನರಿಗೆ ಸಮಸ್ಯೆಗಳಾಗು ತ್ತಿದ್ದು, ಬದುಕು ದುಬಾರಿಯಾಗುತ್ತಿದೆ. ಇದೀಗ ಕೇಂದ್ರ ಸರಕಾರವು ದೇಶದ ಆರ್ಥಿಕತೆಯ ಜೀವಾಳವಾಗಿದ್ದ ರೈಲ್ವೆ, ವಿದ್ಯುತ್ ಕ್ಷೇತ್ರಗಳನ್ನು ಖಾಸಗಿಯವರಿಗೆ ಮಾರಲು ಹೊರಟಿದೆ. ಈ ಕಾಯ್ದೆಯ ಮೂಲಕ ಪ್ರಿಪೇಯ್ಡ್ ಸ್ಮಾರ್ಸ್ ಮೀಟರ್ ಅಳವಡಿಕೆ, ವಿದ್ಯುತ್ ವಲಯಗಳಿಗಾಗಿ ಪ್ರತ್ಯೇಕ ಪೊಲೀಸ್ ವ್ಯವಸ್ಥೆಯನ್ನು ರಚಿಸಿ ಬಳಕೆದಾರರ ಮೇಲೆ ದಬ್ಬಾಳಿಕೆ ನಡೆಸಿ ಅದಾನಿ ಹಾಗೂ ಟಾಟಾರಂತಹ ಕಾರ್ಪೊರೇಟ್ ಕುಳಗಳ ಜೇಬುಗಳಿಗೆ ದೇಶದ ಸಂಪತ್ತನ್ನು ತುಂಬಿಸುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಇದರ ಗುರುಪುರ ವಲಯ ಕಾರ್ಯದರ್ಶಿ ನೋಣಯ್ಯ ಗೌಡ, ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಗುರುಪುರ ವಲಯ ಅಧ್ಯಕ್ಷ ಸದಾಶಿವದಾಸ್ ಮಾತನಾಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಬಾಬು ಸಾಲ್ಯಾನ್, ಸಿಐಟಿಯು ಮುಖಂಡರಾದ ವಸಂತಿ ಕುಪ್ಪೆಪದವು, ಯಶೋಧಾ ಮಳಲಿ, ಆನಂದ ಇರುವೈಲು, ಹೊನ್ನಯ ಅಮೀನ್ ವಾಮಂಜೂರು, ಹೊನ್ನಯ ಅಂಚನ್ ವಾಮಂಜೂರು, ವಾರಿಜಾ ಕುಪ್ಪೆಪದವು, ಡಿವೈಎಫ್‌ಐ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು ಪ್ರತಿಭಟನೆಗೆ ನೇತೃತ್ವ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X