Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಗೃಹಜ್ಯೋತಿ ಯೋಜನೆಗೆ ಸಚಿವ...

ಪುತ್ತೂರು: ಗೃಹಜ್ಯೋತಿ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Aug 2023 7:42 PM IST
share
ಪುತ್ತೂರು: ಗೃಹಜ್ಯೋತಿ ಯೋಜನೆಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಪುತ್ತೂರು: ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶೇ.90 ರಷ್ಟು ಮಂದಿ ನೋಂದಾವಣೆ ಮಾಡಿಕೊಂಡಿ ದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಏನೇ ಅಪಪ್ರಚಾರ ಮಾಡಿದರೂ ಜನತೆ ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶುಕ್ರವಾರ ಪುತ್ತೂರು ಪುರಭವನದಲ್ಲಿ ಸರ್ಕಾರದ ಮಹೋನ್ನತ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಜಿಲ್ಲಾ ಮಟ್ಟದಲ್ಲಿ ಚಾಲನೆ ನೀಡಿ ಮಾತನಾಡಿದರು.

ಕರಾವಳಿ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು ಸಾಕಷ್ಟು ಉತ್ಸುಕರಾಗಿದ್ದು, ಜಿಲ್ಲೆಗೆ ಹೆಚ್‍ಚಿನ ಅನುದಾನ ನೀಡಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸಿ ಮತ್ತಷ್ಟು ತಾಲೂಕುಗಳನ್ನು ಸೇರ್ಪಡೆಗೊಳಿಸಿ ಹೆಚ್ಚಿನ ಅನುದಾನ ನೀಡುವ ಚಿಂತನೆ ನಡೆಸಲಾಗಿದೆ. ರಾಜ್ಯದ 15 ಆಸ್ಪತ್ರೆಗಳಲ್ಲಿ ಜನಾರೋಗ್ಯ ದೃಷ್ಠಿ ಯಿಂದ ಉಚಿತವಾಗಿ ಎಂಆರ್‍ಐ ಮತ್ತು ಸಿಟಿಸ್ಕ್ಯಾನ್ ವ್ಯವಸ್ಥೆ, ಮಕ್ಕಳ ಆರೋಗ್ಯಕ್ಕಾಗಿ ಅಂಗನವಾಡಿಗಳಲ್ಲಿ ಪಾಮೋಲಿನ್ ಎಣ್ಣೆ ಬದಲು ಸನ್‍ಫ್ಲವರ್ ಬಳಸಲಾಗುವುದು. ಜತೆಗೆ ಇನ್ನಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸಾಕಷ್ಟು ಅರ್ಜಿಗಳು ವಿಲೇವಾರಿಯಾಗದೆ ವರ್ಷಾನುಗಟ್ಟಲೆ ಬಾಕಿ ಉಳಿದಿದೆ. ಇದರಿಂದ ಬಡ ಜನತೆಗೆ ತೊಂದರೆ ಹಾಗೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾ ಗಿದೆ. ಇಂತಹ ಬಾಕಿ ಉಳಿದಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸೂಚನೆ ನೀಡಿದ ಸಚಿವರು ಜನರು ನೀಡಿದ ಯಾವುದೇ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ಇದು ಜಿಲ್ಲಾಡಳಿತದ ಜವಾಬ್ದಾರಿ. ಮುಂದಿನ ದಿನಗಳಲ್ಲಿ ನಾನು ಕಾಲ ಕಾಲಕ್ಕೆ ಈ ಬಗ್ಗೆ ಮೌಲ್ಯಮಾಪನ ಮಾಡಲಿದ್ದೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ರೈ ಅವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ಪಡೆದ ಒಂದು ತಿಂಗಳಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳಲ್ಲಿ 4ಕ್ಕೆ ಚಾಲನೆ ನೀಡಲಾಗಿದೆ. ಈ ಗ್ಯಾರಂಟಿಗಳ ಬಗ್ಗೆ ಪ್ರತಿಪಕ್ಷಗಳು ರಾಜ್ಯ ದಿವಾಳಿ ಆಗುತ್ತದೆ ಎಂಬ ಅಪಪ್ರಚಾರ ನಡೆಸಿದವು. ಆದರೆ `ಮನಿ ಮ್ಯಾನೇಜ್‍ಮೆಂಟ್'ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ನಂಬರ್ 1 ಆಗಿದ್ದಾರೆ. ಪ್ರತಿ ಪಕ್ಷಗಳಿಗೆ ಈ ಮನಿ ಮ್ಯಾನೇಜ್ ಮೆಂಟ್ ಗೊತ್ತಿಲ್ಲ. ಇಷ್ಟೆಲ್ಲಾ ಯೋಜನೆ ಗಳನ್ನು ಜಾರಿಗೊಳಿಸಿದರೂ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಒಂದಿಷ್ಟೂ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ ಎಂದರು. ಪುತ್ತೂರಿಗೆ ಕೆಎಂಎಫ್ ಪೂರ್ತಿಯಾಗಿ ಬರುವಂತಾಗಬೇಕು. ಕೊಯಿಲ ಪಶುಸಂಗೋಪನಾ ಫಾರ್ಮ್‌ ನಲ್ಲಿ ನಿರ್ಮಿತವಾದ ಪಶುವೈದ್ಯಕೀಯ ಕಾಲೇಜಿಗೆ ರೂ.20 ಕೋಟಿ ಅನುದಾನ ಮಂಜೂರಾಗಿದೆ ಎಂದು ಅವರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಂ.ವಿ.ಸ.ಕಂ ವ್ಯವಸ್ಥಾಪಕ ನಿರ್ದೇಶಕಿ ಡಿ.ಪದ್ಮಾವತಿ ಗೃಹಜ್ಯೋತಿ ಯೋಜನೆಗೆ ರಾಜ್ಯದಲ್ಲಿ ಶೇ.93 ನೋಂದಾವಣೆಯಾಗಿದೆ. ದಕ ಜಿಲ್ಲೆಯಲ್ಲಿ ಶೇ 79 ನೋಂದಾವಣೆಯಾಗಿದೆ ಎಂದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಎಎಸ್ಪಿ ಧರ್ಮಪ್ಪ, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್, ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಉಪಸ್ಥಿತರಿದ್ದರು.

ಮಂ.ವಿ.ಸ.ಕಂ ತಾಂತ್ರಿಕ ನಿರ್ದೇಶಕ ಹೆಚ್.ಜಿ. ರಮೇಶ್ ಸ್ವಾಗತಿಸಿದರು. ಮೆಸ್ಕಾಂ ಮುಖ್ಯಇಂಜಿನಿಯರ್ ಪುಷ್ಪಾ ಎಸ್.ಎ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X