Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಸುಲ್ತಾನ್ ಡೈಮಂಡ್ಸ್ &...

ಪುತ್ತೂರು: ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ವಜ್ರಾಭರಣಗಳ ಬೃಹತ್ ಪ್ರದರ್ಶನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Sept 2024 9:11 PM IST
share
ಪುತ್ತೂರು: ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ವಜ್ರಾಭರಣಗಳ ಬೃಹತ್ ಪ್ರದರ್ಶನಕ್ಕೆ ಚಾಲನೆ

ಪುತ್ತೂರು: ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್' ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಗುರುವಾರ ಚಾಲನೆ ನೀಡಲಾಯಿತು.

ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ ಎಲ್ಲರೂ ಪ್ರಶಂಸನೀಯ ಸೇವೆ ನೀಡುತ್ತಿದ್ದಾರೆ ಎಂದರು.

ಅತಿಥಿಗಳಾಗಿದ್ದ ವಿಕ್ಟೋರಿಯಾ ಝೋನಲ್ ಕ್ಲಬ್ ಸದಸ್ಯೆ ಆಶಾ ಡಿಸೋಜಾ, ಸುಶ್ಮಾ ವಿ ಜೈನ್ ವಿಜಯವನ, ಸುಮಯ್ಯ ನವಾಝ್ ಮತ್ತು ನಸ್ರತ್ ಬಶೀರ್, ಶಿಕ್ಷಕಿ ಇಂದಿರಾ ಭಂಡಾರಿ ಡೈಮಂಡ್ ಎಸ್ಟೋ ಪ್ರದರ್ಶನದ ವಿವಿಧ ಸಂಗ್ರಹಗಳನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಶಾ ಡಿಸೋಜ ಅವರು ನಾನು ಕಳೆದ 3 ವರ್ಷಗಳಿಂದ ಈ ಮಳಿಗೆಯಲ್ಲಿನ ಗ್ರಾಹಕಿ ಆಗಿದ್ದೇನೆ. ಇಲ್ಲಿ ಖರೀದಿಸಿದ ಚಿನ್ನಾಭರಣಗಳು ನನಗೆ ತೃಪ್ತಿ ನೀಡಿದೆ. ಗ್ರಾಹಕರು ಈ ಸಂಸ್ಥೆಗೆ ಹೆಚ್ಚಿನ ಬೆಂಬಲ ನೀಡ ಬೇಕು. ಆ ಮೂಲಕ ಸುಲ್ತಾನ್ ಗೋಲ್ಡ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದರು.

ಶಿಕ್ಷಕಿ ಇಂದಿರಾ ಭಂಡಾರಿ ಮಾತನಾಡಿ ಈ ಸಂಸ್ಥೆಯೊಂದಿಗೆ ತನ್ನದು ಇತ್ತೀಚೆಗಿನ ಸಂಪರ್ಕವಾಗಿದೆ. ಅತ್ಯಲ್ಪ ಕಾಲ ದಲ್ಲಿಯೇ ಸುಲ್ತಾನ್ ಸಂಸ್ಥೆಯು ತನ್ನಂತಹ ಹಲವಾರು ಗ್ರಾಹಕರ ಮನಸ್ಸು ಗೆದ್ದಿದೆ. ಇಲ್ಲಿ ಉತ್ತಮ ವಜ್ರಾಭರಣಗಳ ಸಂಗ್ರಹವಿದೆ. ಜೊತೆಗೆ ಗ್ರಾಹಕರ ಬೇಡಿಕೆಗಳಿಗೆ ಇಲ್ಲಿ ಉತ್ತಮ ಸ್ಪಂಧನೆ ನೀಡುತ್ತಾರೆ.

ಅನ್ಲೆನ್ ಡಿಸೋಜ ಮಾತನಾಡಿ ನಂಬಿಕೆ ಮತ್ತು ಭರವಸೆಗಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆ ಇನ್ನೊಂದು ಹೆಸರಾಗಿದೆ ಎಂದರು.

ಅತಿಥಿಗಳನ್ನು ಸ್ವಾಗತಿಸಿದ ಪುತ್ತೂರು ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಕೆ.ಎಸ್ ಮುಸ್ತಫಾ ಕಕ್ಕಿಂಜೆ ಅವರು ಅತ್ಯಾಧು ನಿಕ ಶೈಲಿಯ ಬೃಹತ್ ಸಂಗ್ರಹದಲ್ಲಿ ಇಟಲಿ, ಫ್ರಾನ್ಸ್, ಅಮೇರಿಕಾ, ಬೆಲ್ಜಿಯಂ, ಸಿಂಗಾಪುರ, ಟರ್ಕಿ ಶೈಲಿಯ 4ಸಿ ಪರಿಪೂರ್ಣ ವಾದ ನೈಸರ್ಗಿಕ ವಜ್ರಾಭರಣಗಳ 10 ಸಾವಿರಕ್ಕೂ ಅಧಿಕ ಕ್ಯಾರೆಟ್‍ಗಳು ಲಭ್ಯವಿರಲಿದೆ. ಇದರಲ್ಲಿ ಪ್ರತೀ ಕ್ಯಾರೆಟ್ ಮೇಲೆ 8 ಸಾವಿರ ರೂ. ಡಿಸ್ಕೌಂಟ್ ನೀಡಲಾಗುತ್ತದೆ. ಸೆ.5ರಿಂದ ಸೆ.15ರ ವರೆಗೆ ನಡೆಯುವ ಈ ಬೃಹತ್ ವಿಶ್ವ ವಜ್ರ ಡೈಮಂಡ್ ಎಕ್ಸ್‍ಪೋ ವೀಕ್ಷಿಸಲು ಮತ್ತು ಖರೀದಿಸಲು ಗ್ರಾಹಕರಿಗೆ ಇದೊಂದು ಸುವರ್ಣಾವಕಾಶವಾಗಿದೆ. ವಜ್ರಾಭರಣಗಳ ಬೃಹತ್ ಪ್ರದರ್ಶನದ ಸದುಪಯೋಗಪಡೆದುಕೊಳ್ಳುವಂತೆ ವಿನಂತಿಸಿದರು.

ಸಂಸ್ಥೆಯ ಗ್ರಾಹಕ ಪ್ರಮಖರಾದ ಆಶ್ಲೆನ್ ಡಿಸೋಜ, ಜಾನ್ ಡಿಸೋಜ, ಶಿಕ್ಷಕಿ ಪ್ರಿಯಾ, ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ಬಾಬು ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಅಮ್ರಾಝ್ ಮತ್ತಿತರರು ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X