Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಯುವತಿಗೆ ವಂಚನೆ ಪ್ರಕರಣ |...

ಪುತ್ತೂರು ಯುವತಿಗೆ ವಂಚನೆ ಪ್ರಕರಣ | ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

ವಾರ್ತಾಭಾರತಿವಾರ್ತಾಭಾರತಿ22 Jan 2026 3:37 PM IST
share
ಪುತ್ತೂರು ಯುವತಿಗೆ ವಂಚನೆ ಪ್ರಕರಣ | ಜ.31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ಮಗುವಿಗೆ ನಾಮಕರಣ: ಪ್ರತಿಭಾ ಕುಳಾಯಿ

ಮಂಗಳೂರು, ಜ.22: ಪುತ್ತೂರಿನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರೀತಿಸಿ ಮಗುವಾದ ಬಳಿಕ ಮದುವೆಯಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಸಂಧಾನಕ್ಕೆ ಯುವಕನ ಮನೆಯವರನ್ನು ಒಪ್ಪಿಸಲು ಸಂಧಾನಕ್ಕೆ ಮುಂದಾರುವ ಹಿನ್ನೆಲೆಯಲ್ಲಿ ಜ.24ರಂದು ನಿಗದಿಯಾಗಿದ್ದ ಮಗುವಿನ ನಾಮಕರಣವನ್ನು ಸದ್ಯ ಕೈಬಿಡಲಾಗಿದೆ. ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದೆ. ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜ.24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ ಮಧು ಆಚಾರ್ಯ ಎಂಬವರು ಕರೆ ಮಾಡಿ ಕೃಷ್ಣ ಜೆ.ರಾವ್ ಅವರ ಕುಟುಂಬ ಮದುವೆಗೆ ಒಪ್ಪಿರುವುದಾಗಿ ತಿಳಿಸಿದ್ದಾರೆ. ಸ್ವಲ್ಪ ಕಾಲಾವಕಾಶ ಕೇಳಿದ್ದಲ್ಲದೆ ತೊಟ್ಟಿಲು ಹಾಕುವ ಕಾರ್ಯಕ್ರಮ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿ ನಾಮಕರಣದ ದಿನ ಬದಲಾಯಿಸಲಾಗಿದೆ. ಹಿಂದೆಯೂ ಆರು ತಿಂಗಳು ನಮ್ಮನ್ನು ದಾರಿ ತಪ್ಪಿಸಲಾಗಿದ್ದು ಈ ಬಾರಿ ಹಾಗಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಧಾನಕ್ಕೆ ನಮಿತಾ ಮತ್ತು ಆಕೆಯ ಮಗಳು ಮಾತ್ರ ಬರಬೇಕು ಎಂಬ ಷರತ್ತನ್ನು ವಿಧಿಸಿದ್ದು, ನಾವದನ್ನು ಒಪ್ಪುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಯಾಕೆಂದರೆ ಅವರಲ್ಲಿಗೆ ಹೋದರೆ ಏನು ಬೇಕಾದರೂ ಆಗಬಹುದೆನ್ನುವ ಭಯವಿದೆ. ಆದರೂ ಸಂಧಾನಕ್ಕೆ ನಾನು ಹಾಗೂ ನಂಜುಂಡಿ ಹೋಗುವುದಿಲ್ಲ. ಸಂಧಾನ ಪುತ್ತೂರು ಪೊಲೀಸ್ ಠಾಣೆಯಲ್ಲೇ ಆಗಲಿ ಅಥವಾ ಮಂಗಳೂರು ಎಸ್ಪಿ ಅವರ ಬಳಿ ನಡೆಯಲಿ ಎಂದು ಪ್ರತಿಭಾ ಬೇಡಿಕೆ ಮುಂದಿಟ್ಟಿದ್ದಾರೆ.

ಕೃಷ್ಣ ಜೆ.ರಾವ್ ಕುಟುಂಬ ಮದುವೆಗೆ ಒಪ್ಪುವುದಿಲ್ಲ ಎಂದು ಪುತ್ತೂರು ಶಾಸಕರೂ ಹೇಳಿದ್ದಾರೆ. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು ಕೇಸಿನಿಂದ ಹೊರಬರಲು ನಾಟಕ ನಡೆಯುತ್ತಿರುವ ಶಂಕೆ ಇದೆ. ಹಿಂದೆಯೂ ಮಗುವನ್ನು ಆಶ್ರಮಕ್ಕೆ ನೀಡಬೇಕು, ಕೇಸು ಹಿಂದಕ್ಕೆ ಪಡೆಯಬೇಕು, ಮದುವೆಯ ನಂತರ ವಿಚ್ಛೇದನ ಪಡೆಯುವಂತೆ ಬೇಡಿಕೆ ಇಟ್ಟಿದ್ದರು ಎಂದು ಪ್ರತಿಭಾ ಆರೋಪಿಸಿದರು.

ಮದುವೆ ಕಾನೂನುಬದ್ಧವಾಗಿ ಆನ್ ಲೈನ್ ಅಥವಾ ಯಾವುದೇ ರೀತಿಯಲ್ಲಾದರೂ ಆಗಲಿ. ಯಾವುದೇ ರೀತಿಯಲ್ಲಾದರೂ ಈ ಪ್ರಕರಣ ಅಂತ್ಯವಾಗಬೇಕು, ಇಬ್ಬರ ತಪ್ಪಿಗೂ ಪ್ರಾಯಶ್ಚಿತವಾಗಬೇಕು. ಮದುವೆಯಾಗಿ ಒಂದಾಗದಿದ್ದರೆ ಕಾನೂನು ಪ್ರಕಾರ ವಿಚ್ಛೇದನ ಪಡೆಯಲಿ. ಯಾವುದೇ ಗೋಷ್ಠಿ ಅಥವಾ ಸಭೆಗಳಿಗೆ ಹೋಗಬಾರದೆಂದು ಷರತ್ತು ವಿಧಿಸಿದ್ದರಿಂದ ನಮಿತಾ ಭಾಗವಹಿಸಿಲ್ಲ.

ಜ.31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ, ಫೆ.7ರಂದು ಅದ್ಧೂರಿಯಾಗಿ ಮಗುವಿನ ನಾಮಕರಣ ನಡೆಯಲಿದೆ. ಜೊತೆಗೆ ಕಾನೂನಾತ್ಮಕ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಾ ಎಚ್ಚರಿಸಿದರು.

Tags

Pratibha Kulaiwomanputtur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X