Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೋಹನ್ ಸಿಟಿ' ಬಿಜೈ ಹೂಡಿಕೆಯ ಮೇಲೆ 7.50%...

ರೋಹನ್ ಸಿಟಿ' ಬಿಜೈ ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲದ (ಸ್ಕೀಮ್)‌ ವಿಶೇಷ ಯೋಜನೆಯ ಅನಾವರಣ

ವಾರ್ತಾಭಾರತಿವಾರ್ತಾಭಾರತಿ2 Nov 2023 8:28 PM IST
share
ರೋಹನ್ ಸಿಟಿ ಬಿಜೈ ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲದ (ಸ್ಕೀಮ್)‌ ವಿಶೇಷ ಯೋಜನೆಯ ಅನಾವರಣ

ಮಂಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತೀದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ 'ರೋಹನ್ ಸಿಟಿ' ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.

ನವೆಂಬರ್ - ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜ ಮುಖ್ಯ ರಸ್ತೆಯಲ್ಲಿನ 'ರೋಹನ್ ಸಿಟಿ' ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ 7.50% ಪ್ರತಿಫಲ ನೀಡುವ ಸ್ಟೀಮನ್ನು ಎರಡು ತಿಂಗಳ ಅವಧಿಗೆ ಹಮ್ಮಿಕೊಳ್ಳ ಲಾಗಿದೆ ಎಂದು ರೋಹನ್ ಕಾರ್ಪೋರೇಶನ್ ನ ಸಿಎಂಡಿ ರೋಹನ್ ಮೊಂತೇರೋ ಸುದ್ದಿಗೋಷ್ಠಿ ಯಲ್ಲಿಂದು ಮಾಹಿತಿ ನೀಡಿದರು.

ಈ ಎರಡು ತಿಂಗಳುಗಳಲ್ಲಿ ವಿಶೇಷ ದರ ಕಡಿತದೊಂದಿಗೆ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಲಾಗುವುದು. ಬ್ಯಾಂಕ್ ಹಾಗೂ ಇನ್ನಿತರ ವಿತ್ತೀಯ ಸಂಸ್ಥೆಗಳಲ್ಲಿ ನಿರಖು ಠೇವಣಿಗಳ ಮೇಲಿನ ಬಡ್ಡಿ ದರವು ದಿನದಿಂದ ದಿನಕ್ಕೆ ಕಡಿಮೆ ಯಾಗುತ್ತಿರುವ ಈ ಸಂದರ್ಭದಲ್ಲಿ ಖಚಿತ 7.50% ಪ್ರತಿಫಲ ನೀಡುವ ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆ ಮಾಡುವುದು ಲಾಭದಾಯಕವಾಗಿದೆ" ಎಂದು ರೋಹನ್ ಮೊಂತೇರೋ ಮಾಹಿತಿ ನೀಡಿದರು.

"ವಾಣಿಜ್ಯ ಮಳಿಗೆಗಳ ಮೌಲ್ಯವು ವರ್ಷಗಳು ಕಳೆದಂತೆ ಏರಿಕೆಯಾಗುತ್ತಾ ಸಾಗುತ್ತಿವೆ. 'ರೋಹನ್‌ ಸಿಟಿ' ರೋಹನ್ ಕಾರ್ಪೊರೇಷನ್ ಇದರ ಇದುವರೆಗಿನ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿರುವ 2 ಲಕ್ಷ ಚದರ ಅಡಿ ವಾಣಿಜ್ಯ ಮಳಿಗೆಗಳಿವೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ವಸತಿ ಆಯ್ಕೆಗಳು ಡ್ಯುಪ್ಲೆಕ್ಸ್, 6 ಬಿಎಚ್‌ಕೆ, 4 ಬಿಎಚ್‌ಕೆ, 1405ರಿಂದ 1900 ಚದರ ಅಡಿ 3 ಬಿಎಚ್‌ಕೆ, 1075 ರಿಂದ 1135 ಚದರ ಅಡಿ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿ 1 ಬಿಎಚ್‌ಕೆ ಫ್ಲ್ಯಾಟುಗಳೊಂದಿಗೆ ವಿವಿಧ ಅಗತ್ಯಗಳನ್ನು ಪೂರೈಸುತ್ತವೆ. ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದ್ದು, ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಉನ್ನತವಾಗಿ ವಿನ್ಯಾಸಗೊಳಿಸಿದ ವಸತಿ ಮತ್ತು ವಾಣಿಜ್ಯ ಸ್ಥಳಗಳೊಂದಿಗೆ, ಆಧುನಿಕ ಪಾರ್ಕಿಂಗ್ ವ್ಯವಸ್ಥೆಯೊಂದಿಗೆ, ರೋಹನ್ ಸಿಟಿ ನಿವಾಸಿಗಳಿಗೆ ಉತ್ಕೃಷ್ಟ ಜೀವನ ನಡೆಸಲು ಅನುಕೂಲ ವಾತಾವರಣವನ್ನು ನೀಡುತ್ತದೆ ಮತ್ತು ವಾಣಿಜ್ಯ ಉದ್ಯಮಗಳಿಗೆ ವ್ಯಾಪಾರ ಕೇಂದ್ರವಾಗಿದೆ" ಎಂದರು.

ರೋಹನ್ ಸಿಟಿ ಸಮುಚ್ಚಯದ ವೈಶಿಷ್ಟ್ಯಗಳು:-

2 ಹಂತಗಳಲ್ಲಿ 35000 ಚದರ ಅಡಿ ಹೈಪರ್ ಮಾರುಕಟ್ಟೆ ವಾಣಿಜ್ಯ ಮಳಿಗೆಗಳಿಗೆ 2 ಎಸ್ಕಲೇಟರ್ ವ್ಯವಸ್ಥೆ ವಸತಿ, ವಾಣಿಜ್ಯ, ಸೂಪರ್ ಮಾರ್ಕೆಟ್, ಹೊಟೇಲ್, ಅತ್ಯಾಧುನಿಕ ಕ್ಲಬ್ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ ಮಂಗಳೂರಿನ ಹೃದಯಭಾಗದಲ್ಲಿ ಅತೀ ಸಮಂಜಸ ಬೆಲೆಗಳಲ್ಲಿ ಲಕ್ಷುರಿ ಸೌಲಭ್ಯಗಳು.

ಪ್ರಮುಖ ನ್ಯಾಶನಲ್ ಬ್ಯಾಂಕ್‌ಗಳಿಂದ ಪ್ರಾಜೆಕ್ಟ್ ಅಂಗೀಕೃತ ತ್ವರಿತ ಸಾಲ ಸೌಲಭ್ಯ ಸೇವೆ ಜನರೇಟರ್ ಗಳೊಂದಿಗೆ 100% ಪವರ್ ಬ್ಯಾಕಪ್ ಸ್ವಯಂಚಾಲಿತ ಪವರ್ ಚೇಂಜ್ ಓವರ್ ವ್ಯವಸ್ಥೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಎಲೆಕ್ಟಿಕ್ ಕಾರ್ ಚಾರ್ಜಿಂಗ್ ವ್ಯವಸ್ಥೆ ಹಸಿರುವನ, ಉದ್ಯಾನವನ ಘನ ತ್ಯಾಜ್ಯ ಸಂಸ್ಕರಣಾ ಘಟಕ, ಸೌರ ಶಕ್ತಿ ಸಂಗ್ರಹ ಘಟಕ ಲೈಟಿಂಗ್ ಆಟೊಮೇಷನ್, ಅಂತರಾಷ್ಟ್ರೀಯ ದರ್ಜೆಯ ಸಿಟಿ ಕ್ಲಬ್‌ನ ವಿಶೇಷತೆಗಳು ಸಂಪೂರ್ಣ ಹವಾನಿಯಂತ್ರಿತ, ವಿಶಾಲ ಎಂಟ್ರೆನ್ಸ್ ಲಾಬಿ ಫ್ಯಾಮಿಲಿ ರೆಸ್ಟೋರೆಂಟ್, ಕಾಫಿ ಶಾಪ್, ಒಳಾಂಗಣ ಕ್ರೀಡೆ, ಬಾಸ್ಕೆಟ್ ಬಾಲ್ ಕೋರ್ಟ್, ಬಾಡ್ಮಿಂಟನ್ ಕೋರ್ಟ್ ವಿಡಿಯೋ ಗೇಮ್ಸ್ ವಲಯ, ಸುಸಜ್ಜಿತ ಜಿಮ್ - ಸ್ಪಾ, ಯುನಿಸೆಕ್ಸ್ ಸಲೂನ್, ಆರ್ಯುವೇದಿಕ್ ವೆಲ್‌ನೆಸ್ ಸೆಂಟರ್, 3ಡಿ ಥಿಯೇಟರ್, ಮಲ್ಟಿ-ಪರ್ಪಸ್ ಹಾಲ್, ಸ್ವಿಮ್ಮಿಂಗ್ ಪೂಲ್, ಜಾಗಿಂಗ್ ಟ್ರ್ಯಾಕ್, ಸೀನಿಯರ್ ಸಿಟಿಜನ್ ಪಾರ್ಕ್, ಚಿಣ್ಣರ ಆಟದ ವಲಯ, ಸುಸಜ್ಜಿತ ಗ್ರಂಥಾಲಯ - ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳು,ಹೆಚ್ಚಿನ ವಿವರಗಳಿಗಾಗಿ ರೋಹನ್ ಸಿಟಿ, ಬಿಜೈ ಮುಖ್ಯರಸ್ತೆಯ ಕಚೇರಿ ಅಥವಾ ದೂರವಾಣಿ 9845490100 /9845607725 / 9845607724 1 9036392627 ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ www.rohancity.in ಅಂತರ್‌ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಸಂಸ್ಥೆ ಯ ಪ್ರತಿನಿಧಿಗಳು ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ರೋಹನ್ ಕಾರ್ಪೊರೇಷನ್ ನ ಅಧ್ಯಕ್ಷ ರೋಹನ್ ಮೊಂತೇರೋ, ಜನರಲ್ ಮೆನೇಜರ್ ಸುಮನಾ ಎಂ.ಡಿ., ಅಡ್ಮಿನ್ ಲೆಸ್ಲಿ, ಶಮಿನ ಸೋನ್ಸ್, ನಿರ್ದೇಶಕ ಡಿಯೋನ್ ಮೊಂತೇರೋ ಉಪಸ್ಥಿತರಿದ್ದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X