Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ರೋಹನ್ ಕಾರ್ಪೊರೇಷನ್’ನ ರೆಸಿಡೆನ್ಶಿಯಲ್...

‘ರೋಹನ್ ಕಾರ್ಪೊರೇಷನ್’ನ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ಗೆ ಶಿಲಾನ್ಯಾಸ

ಮಂಗಳೂರಿನ ಅತ್ತಾವರ ಬಾಬುಗಡ್ಡದಲ್ಲಿ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ24 March 2025 7:41 PM IST
share
‘ರೋಹನ್ ಕಾರ್ಪೊರೇಷನ್’ನ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ಗೆ ಶಿಲಾನ್ಯಾಸ

ಮಂಗಳೂರು: ರಾಜ್ಯದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್‌ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಶಿಲಾನ್ಯಾಸ ಕಾರ್ಯಕ್ರಮವು ಸೋಮವಾರ ನಗರದ ಅತ್ತಾವರ-ಬಾಬುಗುಡ್ಡದಲ್ಲಿ ನಡೆಯಿತು.

ಮಿಲಾಗ್ರಿಸ್ ಚರ್ಚ್‌ನ ಧರ್ಮಗುರು ರೆ.ಫಾ. ಬೊನೆವೆಂಚರ್ ನಝ್ರತ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ಐವನ್ ಡಿಸೋಜ, ವೇದವ್ಯಾಸ ಕಾಮತ್ ಶುಭ ಹಾರೈಸಿದರು.

ವೇದಿಕೆಯಲ್ಲಿ ಮಾಜಿ ಕಾರ್ಪೊರೇಟರ್‌ಗಳಾದ ದಿವಾಕರ ಪಾಂಡೇಶ್ವರ, ಶೈಲೇಶ್ ಶೆಟ್ಟಿ, ಉದ್ಯಮಿ ಶಶಿಧರ ಪೈ ಮಾರೂರು, ಉದ್ಯಮಿ ಡಿಯಾನ್ ಮೊಂತೆರೋ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಷನ್‌ನ ಅಧ್ಯಕ್ಷ ರೋಹನ್ ಮೊಂತೆರೋ ಸ್ವಾಗತಿಸಿ, ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.

ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ರೋಹನ್ ಮೊಂತೆರೋ ತನ್ನದೇ ಆದ ಛಾಪು ಮೂಡಿಸಿದ್ದಾರೆ. ರೋಹನ್ ಮೊಂತೆರೋ ಈವರೆಗೆ ಕೈಗೆತ್ತಿಕೊಂಡ ಎಲ್ಲಾ ಯೋಜನೆಗಳೂ ಗ್ರಾಹಕರ ತೃಪ್ತಿಗೆ ಪಾತ್ರವಾಗಿವೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿ ಕೊಡುವುದರಲ್ಲಿ ಅವರು ಎತ್ತಿದ ಕೈ. ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈಯಲ್ಲೂ ವಿನೂತನ ಪ್ರಾಜೆಕ್ಟ್ ನಿರ್ಮಾಣದ ಗುರಿ ಹಾಕಬೇಕಾಗಿದೆ.

ಡಾ. ಎನ್.ಎಂ. ರಾಜೇಂದ್ರ ಕುಮಾರ್‌, ಅಧ್ಯಕ್ಷರು, ಎಸ್‌ಸಿಡಿಸಿಸಿ ಬ್ಯಾಂಕ್-ಮಂಗಳೂರು

ರೋಹನ್ ಮೊಂತೆರೋ ಶಿಸ್ತುಬದ್ಧ ವ್ಯಕ್ತಿ. ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳುವಾಗಲೂ ಗ್ರಾಹಕರ ತೃಪ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಒಂದಿನಿತೂ ಕುಂದುಕೊರತೆ ಇಲ್ಲದ ಯೋಜನೆಗಳನ್ನು ಪೂರ್ತಿಗೊಳಿಸುವುದು ಅವರ ಹೆಗ್ಗಳಿಕೆಯಾಗಿದೆ.

ರೆ.ಫಾ. ಬೊನೆವೆಂಚರ್ ನಝ್ರತ್, ಧರ್ಮಗುರು, ಮಿಲಾಗ್ರಿಸ್ ಚರ್ಚ್

ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತನ್ನದೇ ಆದ ದಾಖಲೆಗಳನ್ನು ಮಾಡುತ್ತಿರುವ ರೋಹನ್ ಮೊಂತೆರೋ ಕೇವಲ ಲಾಭಗಳಿಕೆಯ ಉದ್ದೇಶವನ್ನು ಹೊಂದಿಲ್ಲ. ಸಾಮಾಜಿಕ ಕಳಕಳಿಯನ್ನೂ ಹೊಂದಿದ್ದಾರೆ. ಜನರ ಮೇಲೆ ಸಂಪೂರ್ಣ ವಿಶ್ವಾಸವಿಟ್ಟು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವ ಅವರು ಎಲ್ಲದರಲ್ಲೂ ಯಶಸ್ವಿಯಾಗುತ್ತಿರುವುದು ಶ್ಲಾಘನೀಯ.

ಐವನ್ ಡಿಸೋಜ, ಸದಸ್ಯರು, ವಿಧಾನ ಪರಿಷತ್

ಮಂಗಳೂರಿನ ಅಭಿವೃದ್ಧಿಗೆ ರೋಹನ್ ಮೊಂತೆರೋ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರೊಬ್ಬ ಸಾಹಸಿಗ. ಕೇವಲ 39 ಲಕ್ಷ ರೂ.ಗೆ ನಗರದ ಹೃದಯಭಾಗದಲ್ಲಿ 2 ಬಿಎಚ್‌ಕೆ ಅಪಾರ್ಟ್‌ಮೆಂಟ್ ಕೊಡುವುದು ಸಣ್ಣ ವಿಷಯವಲ್ಲ. ಮುಂದಿನ ದಿನಗಳಲ್ಲಿ ಅವರ ಯೋಜನೆಗಳು ದೇಶ-ವಿದೇಶಗಳಲ್ಲೂ ತಲೆ ಎತ್ತಲಿ.

ವೇದವ್ಯಾಸ ಕಾಮತ್, ಶಾಸಕರು, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ.

ಮಧ್ಯಮ ವರ್ಗದ ಕುಟುಂಬದ ಸ್ವಂತ ಮನೆಯನ್ನು ಹೊಂದುವ ಕನಸನ್ನು ಸಾಕಾರಗೊಳಿಸುವ ಸಲುವಾಗಿ ನಿರ್ಮಾಣಗೊಳ್ಳಲಿರುವ ರೋಹನ್ ನೆಸ್ಟ್ ಎರಡು ಬಿ.ಎಚ್.ಕೆ.ಯ 58 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿವೆ. ಮೂರು ಮಹಡಿಗಳಲ್ಲಿ ಹರಡಿಕೊಳ್ಳಲಿದ್ದು, ಪ್ರತಿ ಘಟಕವು ಉತ್ತಮ ಸ್ಥಳಾವಕಾಶವನ್ನು ಹೊಂದಿದೆ. 695ರಿಂದ 715 ಚದರ ಅಡಿ ವಿಸ್ತೀರ್ಣದ ಈ ಅಪಾರ್ಟ್‌ಮೆಂಟ್‌ಗಳು ಆಧುನಿಕ ನಗರ ಕುಟುಂಬಗಳ ಅವಶ್ಯಗಳನ್ನು ಪೂರೈಸಲಿದೆ. ಸ್ವಯಂಚಾಲಿತ ಲಿಫ್ಟ್‌ಗಳು, ಪವರ್ ಬ್ಯಾಕಪ್, ವಿಟ್ರಿಫೈಡ್ ಟೈಲ್ ಫ್ಲೋರಿಂಗ್, ಸುರಕ್ಷತೆಗಾಗಿ ಸರ್ವಿಲೆನ್ಸ್ ಕ್ಯಾಮೆರಾಗಳು ಸಹಿತ ಹಲವು ಸೌಲಭ್ಯಗಳನ್ನು ಹೊಂದಿದೆ. ಮಳೆ ನೀರಿನ ಸಂಗ್ರಹಣಾ ವ್ಯವಸ್ಥೆ ಮತ್ತು ಪರಿಸರ ಸ್ನೇಹಿ ವಾತಾವರಣವಿದೆ. ಹೆಚ್ಚಿನ ಮಾಹಿತಿ ಅಥವಾ ಬುಕ್ಕಿಂಗ್‌ಗಾಗಿ, ರೋಹನ್ ಕಾರ್ಪೊರೇಷನ್ ದೂ.ಸಂ: +919845490100 ಅಥವಾ ಈಮೇಲ್: info@rohancorporation.in / ಜಾಲತಾಣ : www.rohancorporation.in ಅಥವಾ ರೋಹನ್ ಕಾರ್ಪೊರೇಶನ್, ಮುಖ್ಯ ರಸ್ತೆ, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿ ಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X