Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಅದಿಯ್ಯ: 55ನೇ ವಾರ್ಷಿಕ ಮಹಾ ಸಮ್ಮೇಳನದ...

ಸಅದಿಯ್ಯ: 55ನೇ ವಾರ್ಷಿಕ ಮಹಾ ಸಮ್ಮೇಳನದ ಘೋಷಣಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ14 Aug 2024 9:54 PM IST
share
ಸಅದಿಯ್ಯ: 55ನೇ ವಾರ್ಷಿಕ ಮಹಾ ಸಮ್ಮೇಳನದ ಘೋಷಣಾ ಸಮಾವೇಶ

ಮಂಗಳೂರು: ಜಾಮಿಅ ಸಅದಿಯ್ಯ ಅರಬಿಯ್ಯ ಕಾಸರಗೋಡು ಇದರ 55ನೇ ವಾರ್ಷಿಕ ಮಹಾ ಸಮ್ಮೇಳನವು ನವೆಂಬರ್ 22,23,24ರಂದು ನಡೆಯಲಿದೆ. ಇದರ ಘೋಷಣಾ ಸಮಾವೇಶ ಹಾಗೂ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್‌ರ ಸಂಸ್ಮರಣಾ ಕಾರ್ಯಕ್ರಮ ಮಂಗಳವಾರ ನಗರದ ಪಂಪ್‌ವೆಲ್‌ನಲ್ಲಿರುವ ಖಾಸಗಿ ಆಡಿಟೋರಿಯಂನಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆಸಿ ರೋಡು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಅದಿಯ್ಯ ಸಮ್ಮೇಳನದ ಕೇಂದ್ರ ಸ್ವಾಗತ ಸಮಿತಿಯ ಅಧ್ಯಕ್ಷ ಸಯ್ಯಿದ್ ಹಸನುಲ್ ಅಹ್ದಲ್ ತಂಳ್ ಉದ್ಘಾಟಿಸಿದರು.

ಸಯ್ಯಿದ್ ತ್ವಾಹಾ ಬಾಫಕಿ ತಂಙಳ್ ಸಮ್ಮೇಳನ ದಿನಾಂಕವನ್ನು ಘೋಷಿಸಿದರು. ಸಮಾವೇಶದಲ್ಲಿ ಜಾಮಿಅ ಸಅದಿಯ್ಯ ಅರಬಿಕ್ ವಿಭಾಗದ ಮುಖ್ಯಸ್ಥ ಶೈಖುನಾ ಪಿಎ ಉಬೈದುಲ್ಲಾಹಿ ನದವಿ ಸಅದಿ, ಸಅದಿಯ್ಯ ಕೋಶಾಧಿಕಾರಿ ಕಲ್ಲಟ್ರ ಮಾಹಿನ್ ಹಾಜಿ, ಸಅದಿಯ್ಯ ಉಪ ಪ್ರಾಂಶುಪಾಲ ಮುಹಮ್ಮದ್ ಅಲಿ ಸಖಾಫಿ ತೃಕರಿಪುರ, ಕರ್ನಾಟಕ ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಇಬ್ರಾಹಿಂ ಮದನಿ, ಸಅದೀಸ್ ಕೇಂದ್ರ ಸಮಿತಿಯ ಅಧ್ಯಕ್ಷ ಸಯ್ಯಿದ್ ಜಲಾಲು ದ್ದೀನ್ ಅಲ್ ಬುಖಾರಿ, ಎಂಎಸ್‌ಎಂ ಅಬ್ದುಲ್ ರಶೀದ್ ಝೈನಿ, ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ, ಎಂಪಿಎಂ ಅಶ್ರಫ್ ಸಅದಿ ಮಲ್ಲೂರು, ಕೊಲ್ಲಂಪಾಡಿ ಅಬ್ದುಲ್ ಖಾದರ್ ಸಅದಿ, ಎಸ್‌ವೈಎಸ್ ರಾಜ್ಯಾಧ್ಯಕ್ಷ ಎಂವೈ ಹಫೀಳ್ ಸಅದಿ ಕೊಡಗು ಮಾತನಾಡಿದರು.

ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿಗಳಾದ, ಇಬ್ರಾಹಿಂ ಖಲೀಲ್ ಮಾಲಿಕಿ, ಮುಹಮ್ಮದ್ ಅಲಿ ಸಖಾಫಿ ಅಶ್‌ಅರಿಯ್ಯ, ಕೆಎಂ ಸಿದ್ದೀಕ್ ಮೋಂಟುಗೋಳಿ, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಸೂರಿಂಜೆ, ಹನೀಫ್ ಸಅದಿ ಬದ್ಯಾರ್, ಎಸ್‌ಎಂಎ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಅಡ್ಯಾರ್ ಪದವು, ಯೂಸುಫ್ ಸಾಜಾ ಪುತ್ತೂರು, ಅಬ್ದುಲ್ ರಹಿಮಾನ್ ಸಅದಿ ಕಂಕನಾಡಿ, ಮುಸ್ಲಿಂ ಜಮಾತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹೀಂ ಸಅದಿ ಗಾಣೆಮಾರ್,ಮುಫತ್ತಿಶ್ ಹಾಫಿಳ್ ಹನೀಫ್ ಮಿಸ್ಬಾಹಿ, ಮುಸ್ತಫಾ ಸಅದಿ ಶಿರ್ವ, ಇಸ್ಮಾಯಿಲ್ ಸಅದಿ ಉರುಮನೆ,ಅಬ್ದುಲ್ ರಹಿಮಾನ್ ಪ್ರಿಂಟೆಕ್, ಇಬ್ರಾಹಿಂ ನಯೀಮಿ ಮತ್ತಿತರರು ಉಪಸ್ಥಿತರಿದ್ದರು.

ಸಅದಿಯ್ಯ ಸಮ್ಮೇಳನದ ಮಲಯಾಳಂ ಬ್ರೌಷರ್‌ರನ್ನು ಎಸ್. ಮುಹಮ್ಮದ್ ಹಾಜಿ ಸಾಗರ ಅವರು ಅಬ್ದುಲ್ ಜಲೀಲ್ ಬ್ರೈಟ್‌ಗೆ ನೀಡುವ ಮೂಲಕ ಮತ್ತು ಕನ್ನಡ ಬ್ರೌಷರನ್ನು ಎಸ್‌ಕೆ ಕಾದರ್ ಹಾಜಿ ಅವರು ಎಚ್‌ಎಚ್ ಅಮೀನ್ ಹಾಜಿಗೆ ನೀಡುವ ಮೂಲಕ ಬಿಡುಗಡೆ ಗೊಳಿಸಿದರು.

ಕರ್ನಾಟಕ ರಾಜ್ಯ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿದರು. ಮನ್ಸೂರ್ ಸಅದಿ ಬಜ್ಪೆ ವಂದಿಸಿದರು.

Tags

Conference
share
ವಾರ್ತಾಭಾರತಿ
ವಾರ್ತಾಭಾರತಿ
Next Story
X