ದ್ವಿತೀಯ ಪಿಯು ಪರೀಕ್ಷೆ: ಅಝ್ಮಿಯರಿಗೆ 95.33 ಶೇ. ಅಂಕ

ಬಿ.ಸಿ.ರೋಡ್, ಎ.12: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕಲ್ಲಡ್ಕದ ಅನುಗ್ರಹ ಮಹಿಳಾ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಝ್ಮಿಯ 572 (95.33 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಪಾಣೆಮಂಗಳೂರು ಗೂಡಿನಬಳಿ ನಿವಾಸಿ ಅಬ್ದುಲ್ ಹಮೀದ್ ಮತ್ತು ಸುಮಯ್ಯ ದಂಪತಿಯ ಪುತ್ರಿ.
Next Story





