Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆತ್ಮವಿಮರ್ಶೆ ಬಸವಣ್ಣ, ಕನಕದಾಸರ...

ಆತ್ಮವಿಮರ್ಶೆ ಬಸವಣ್ಣ, ಕನಕದಾಸರ ಲೋಕದೃಷ್ಟಿ : ಡಾ. ಬಿ.ವಿ ವಸಂತಕುಮಾರ್

ಬೆಟ್ಟಂಪಾಡಿಯಲ್ಲಿ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ8 Nov 2023 10:06 PM IST
share
ಆತ್ಮವಿಮರ್ಶೆ ಬಸವಣ್ಣ, ಕನಕದಾಸರ ಲೋಕದೃಷ್ಟಿ : ಡಾ. ಬಿ.ವಿ ವಸಂತಕುಮಾರ್

ಮಂಗಳೂರು: ಬಸವಣ್ಣ ಮತ್ತು ಕನಕದಾಸರು ನಡೆನುಡಿಯ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ಅವರು ಇಹಪರ ಚಿಂತನೆಗಳಲ್ಲಿ ಸಹಜತೆಯನ್ನು ಪುರಸ್ಕರಿಸಿದ್ದರು. ಡಾಂಭಿಕತೆಯನ್ನು ಸದಾ ವಿರೋಧಿಸಿದವರು. ನಾನು ಎಂಬುದು ಹೋಗಿ ನಾವು ಎಂಬ ಸಮಷ್ಠಿ ಭಾವ ಬರಬೇಕಾದರೆ ಆತ್ಮವಿಮರ್ಶೆಯ ಗುಣ ನಮ್ಮಲ್ಲಿರಬೇಕು.ಇವರಿಬ್ಬರ ಲೋಕದೃಷ್ಟಿ ಸತ್ಯದ ಹುಡುಕಾಟವೇ ಆಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ವಿ ವಸಂತಕುಮಾರ್ ಹೇಳಿದರು.

ಅವರು ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ, ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಸಹಯೋಗದೊಂದಿಗೆ 'ಬಸವಣ್ಣ ಮತ್ತು ಕನಕದಾ ಸರ ಇಹ ಪರ ಲೋಕದೃಷ್ಟಿ' ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಮನುಷ್ಯರಿಗೆ ಛಲಬೇಕು ಎಂಬ ಅಂಶವನ್ನು ಪ್ರತಿಪಾದಿಸಿದ ಶರಣ ಮತ್ತು ದಾಸ ಪರಂಪರೆಗಳ ನಾಮ ರೂಪಗಳು ಭಿನ್ನವಾಗಿದ್ದರೂ ದೃಷ್ಟಿ ಮಾತ್ರ ಒಂದೇ ಆಗಿತ್ತು. ಅದು ಜೀವ ಪರವೂ, ಜೀವ ವಿಕಾಸ ಪರವೂ ಆಗಿತ್ತು ಎಂದರು.

ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಪ್ರೊ.. ಮಲ್ಲಿಕಾರ್ಜುನ ಮೊರಬದ ವಿಚಾರಸಂಕಿರಣವನ್ನು ಉದ್ಘಾ ಟಿಸಿ ಲೋಕಕ್ಕೆ ಒಳಿತನ್ನು ಬಯಸಿದ ದಾರ್ಶನಿಕರನ್ನು ನಮ್ಮ ಒಳಗು ಮಾಡಿಕೊಳ್ಳಬೇಕು.ಯಾರ್ಯಾರನ್ನೋ, ಯಾವುದೋ ದುಷ್ಟ ಚಿಂತನೆಗಳು ಒಳಬರದಂತೆ ತಡೆದು ಇಹ ಪರದಲ್ಲಿ ಸಮಾನತೆಯ, ಮಾನವೀಯತೆಯ ವಿವೇಕವನ್ನು ಬಿತ್ತಿ ಬಸವಣ್ಣ ಕನಕದಾಸರನ್ನು ನಮ್ಮ ಅಂತಶ್ಶಕ್ತಿಯಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಭಾರತೀಯ ದಾರ್ಶನಿಕ ಪರಂಪರೆಯನ್ನು ಹೊಸಕಾಲದ ಪರಿಕಲ್ಪನೆಗೆ ಅನ್ವಯವಾಗುವಂತೆ ಅರ್ಥಮಾಡಿಕೊಳ್ಳುವ ಪ್ರಯತ್ನಗಳು ನಡೆಯಬೇಕು ಎಂದರು.

ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಸಮನ್ವಿ ರೈ ಕೀರ್ತನೆ ಹಾಡಿದರು. ಪ್ರಾಧ್ಯಾಪಕಿ ಶ್ರೀಮತಿ ಮಂಗಳದೇವಿ.ಪಿ ನಿರೂಪಿಸಿದರು. ಕನಕದಾಸ ಕೇಂದ್ರದ ಸಂಶೋಧನ ಕೇಂದ್ರದ ಸಂಶೋಧಕ ಆನಂದ ಎಂ. ಕಿದೂರು ವಂದಿಸಿದರು. ಪುತ್ತೂರಿನ ನೆಹರುನಗರಗಾನ ಸರಸ್ವತಿ ಸಂಗೀತ ಕಲಾಶಾಲೆಯ ವಿದುಷಿ ವೀಣಾ ರಾಘವೇಂದ್ರ ತಂಡದವರಿಂದ ವಚನ ಕೀರ್ತನ ಪ್ರಸ್ತುತಿ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X