Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.15: ಹೆಜಮಾಡಿ ಟೋಲ್ ಗೇಟಿನಿಂದ...

ಸೆ.15: ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಮಾನವ ಸರಪಳಿ

ವಾರ್ತಾಭಾರತಿವಾರ್ತಾಭಾರತಿ11 Sept 2024 8:34 PM IST
share
ಸೆ.15: ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಮಾನವ ಸರಪಳಿ

ಮಂಗಳೂರು,ಸೆ.11: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲೆಯಲ್ಲಿ ಹೆಜಮಾಡಿ ಟೋಲ್ ಗೇಟ್‌ನಿಂದ ಸುಳ್ಯ ತಾಲೂಕಿನ ಸಂಪಾಜೆ ಗೇಟ್‌ವರೆಗೆ ರಾ.ಹೆ.ಯಲ್ಲಿ 130 ಕಿ.ಮೀ.ವರೆಗೆ 1 ಲಕ್ಷಕ್ಕೂ ಅಧಿಕ ಮಂದಿಯಿಂದ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.

ಹೆದ್ದಾರಿಯುದ್ದಕ್ಕೂ ಮಾನವ ಸರಪಳಿ ರಚಿಸಲು ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿ ಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸರಕಾರೇತರ ಸಂಸ್ಥೆಗಳು, ಸಾರ್ವಜನಿಕ ವಲಯ ಉದ್ಯಮಗಳು, ಖಾಸಗಿ ವಲಯ, ನಾಗರಿಕ ಸಮಾಜ ಮತ್ತು ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿ ರುವ ಸಂಘ ಸಂಸ್ಥೆಗಳು, ಹಾದುಹೋಗುವ ಗ್ರಾಪಂ ಅಥವಾ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿ ಗಳು, ಸಾರ್ವಜನಿಕರು, ಸ್ವಸಹಾಯ ಸಂಘಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಸಹಿತ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ಅತ್ಯಂತ ಯಶಸ್ವಿಯಾಗಿ ನಡೆಯಲು ಕೈಜೋಡಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಮಾನವ ಸರಪಳಿ ಹಾದುಹೋಗುವ ಹೆದ್ದಾರಿಯುದ್ದಕ್ಕೂ ಪ್ರತಿ 100 ಮೀ.ಗೆ ಒಬ್ಬರಂತೆ ವಿಭಾಗ ಅಧಿಕಾರಿ, ಪ್ರತಿ 1 ಕಿ.ಮೀ.ಗೆ ಒಬ್ಬರಂತೆ ಪ್ರದೇಶ ಅಧಿಕಾರಿ, ಪ್ರತಿ 5 ಕಿ.ಮೀ.ಗೆ ಒಬ್ಬರಂತೆ ತಾಲೂಕು ಅಧಿಕಾರಿಯನ್ನು ನೇಮಿಸಲಾಗಿದೆ. ಮಾನವ ಸರಪಳಿಯಲ್ಲಿ ಭಾಗವಹಿಸುವವರ ಸುರಕ್ಷತೆಗಾಗಿ ಸಾಕಷ್ಟು ಸಂಖ್ಯೆಯ ಪೊಲೀಸ್ ಸಿಬ್ಬಂದಿಗಳನ್ನು ನಿಯುಕ್ತಿಗೊ ಳಿಸಲಾಗುತ್ತದೆ. ಮಾನವ ಸರಪಳಿಯ ಜೊತೆಗೆ ಜಿಲ್ಲಾದ್ಯಂತ ಗಿಡನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದೆ.

ಮಾನವ ಸರಪಳಿಯಲ್ಲಿ ಭಾಗವಸುವ ಪ್ರತಿಯೊಬ್ಬರೂ ಎಕ್ಸ್, ಇನ್‌ಸ್ಟ್ರಾಗ್ರಾಂ, ಫೇಸ್‌ಬುಕ್‌ನಲ್ಲಿ ಹ್ಯಾಶ್‌ಟ್ಯಾಗ್ ಉಪಯೋಗಿಸಿ ಹಂಚಿಕೊಳ್ಳಬಹುದು. ಈ ಮಾನವ ಸರಪಳಿಯಲ್ಲಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು, ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಹಿರಿಯ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X