Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.3: ಮಂಗಳೂರಿನಲ್ಲಿ ಹಿರಿಯ ಚಿತ್ರನಟ...

ಸೆ.3: ಮಂಗಳೂರಿನಲ್ಲಿ ಹಿರಿಯ ಚಿತ್ರನಟ ಅನಂತನಾಗ್‌ಗೆ ಅಭಿನಂದನೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Aug 2023 10:01 PM IST
share
ಸೆ.3: ಮಂಗಳೂರಿನಲ್ಲಿ ಹಿರಿಯ ಚಿತ್ರನಟ ಅನಂತನಾಗ್‌ಗೆ ಅಭಿನಂದನೆ ಕಾರ್ಯಕ್ರಮ

ಮಂಗಳೂರು, ಆ.29: ಕಳೆದ ಐದು ದಶಕಗಳ ಕಾಲ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಹಿರಿಯ ಚಿತ್ರನಟ, ಅನಂತ್ ನಾಗ್ ಅವರ 75ನೇ ವರ್ಷದ ಮತ್ತು ವೃತ್ತಿಜೀವನದ 50ರ ಸಂಭ್ರಮವನ್ನು ಸೆ.3ರಂದು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅನಂತ್‌ನಾಗ್ ಅಭಿನಂದನಾ ಸಮಿತಿಯ ಸಂಚಾಲಕ ಗೋಪಿನಾಥ್ ಭಟ್ ತಿಳಿಸಿದ್ದಾರೆ.

ಮಂಗಳವಾರ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 9:30ಕ್ಕೆ ಅನಂತ್ ನಾಗ್ ದಂಪತಿಯನ್ನು ಸಾರೋಟಿನಲ್ಲಿ ಡೊಂಗರಕೇರಿ ಕೆನರಾ ಹೈಸ್ಕೂಲ್‌ನಿಂದ ಮೆರವಣಿಗೆ ಮೂಲಕ ಸಭಾಂಗಣಕ್ಕೆ ಕರೆತರಲಾಗುವುದು. 10ಕ್ಕೆ ಶಾಸಕ ವೇದವ್ಯಾಸ ಕಾಮತ್ ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಬಳಿಕ ಸಿನೆಮಾಗಳ ಪ್ರಮುಖರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ, ಮಧ್ಯಾಹ್ನ 2ರಿಂದ ಮಣಿಕಾಂತ್ ಕದ್ರಿ, ರವೀಂದ್ರ ಪ್ರಭು ಹಾಗೂ ತಂಡದಿಂದ ಅನಂತ್‌ನಾಗ್‌ರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ, ಸಂಜೆ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಮಾತನಾಡಿ, 75 ಸಂವತ್ಸರದ ಸಡಗರ ಮತ್ತು ಅವರ ಚಿತ್ರ ಬದುಕಿನ ಐದು ದಶಕಗಳ ಸಾರ್ಥಕ ಪಯಣದ ಸಂಭ್ರಮವನ್ನು ಅವರ ಅಭಿಮಾನಿಗಳ ಜೊತೆಯಲ್ಲಿ ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳ ಬೇಕೆಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ನಿರ್ಧರಿಸಿದೆ. ನಟನೆ ಮಾತ್ರವಲ್ಲದೆ ಸಾಮಾಜಿಕ ಕಾರ್ಯಗಳಲ್ಲಿಯೂ ಕಳಕಳಿ ಯನ್ನು ಹೊಂದಿರುವ ಅನಂತ್‌ನಾಗ್‌ಯುವ ಪೀಳಿಗೆಗೂ ಮಾದರಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮುಕ್ತವಾಗಿ ಪ್ರವೇಶಿಶಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ ಶೆಟ್ಟಿ, ಜಾದೂಗಾರ ಕುದ್ರೋಳಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X