ಸೆ.3: ಸಸಿಕಾಂತ್ ಸೆಂಥಿಲ್ ಜೊತೆ ಸಂವಾದ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ದ.ಕ.ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಜೊತೆ ಸೆ.3ರಂದು ಅಪರಾಹ್ನ 3ಕ್ಕೆ ನಗರದ ಬೆಂದೂರುನಲ್ಲಿರುವ ಸಂತ ಸೆಬೆಸ್ಟಿಯನ್ ಜುಬುಲಿ ಹಾಲ್‌ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





