Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.9: ಮಂಗಳೂರಿನಲ್ಲಿ ಬಿವಿ ಕಕ್ಕಿಲ್ಲಾಯ...

ಸೆ.9: ಮಂಗಳೂರಿನಲ್ಲಿ ಬಿವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ6 Sept 2023 9:58 PM IST
share
ಸೆ.9: ಮಂಗಳೂರಿನಲ್ಲಿ ಬಿವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ

ಮಂಗಳೂರು, ಸೆ.6: ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯ ನಾಯಕ, ಸಿಪಿಐ ಹಾಗೂ ಎಐಟಿಯುಸಿ ನಾಯಕರು, ರಾಜ್ಯಸಭೆ ಹಾಗೂ ವಿಧಾನಸಭೆಯ ಸದಸ್ಯ, ಚಿಂತಕ, ಲೇಖಕ ಬಿವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮವು ಸೆ.9ರಂದು ಬೆಳಗ್ಗೆ 10ಕ್ಕೆ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನ ದಲ್ಲಿ ನಡೆಯಲಿದೆ.

ದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 - ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ.

ಬಿವಿ ಕಕ್ಕಿಲ್ಲಾಯ ಅವರ ಗೌರವಾರ್ಥ ದೇಶದ ಬಹುಪಾಲು ಜನರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಪರ್ಯಾಯ ಚಿಂತನೆಯನ್ನೂ, ಮಾರ್ಗೋಪಾಯಗಳನ್ನೂ ಪ್ರಚೋದಿಸುವ ಉದ್ದೇಶದಿಂದ ಪ್ರತೀ ವರ್ಷ ಬಿವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಈ ವರ್ಷದ ಉಪನ್ಯಾಸವನ್ನು ಬೆಂಗಳೂರಿನ ಹೊಸತು ಮಾಸ ಪತ್ರಿಕೆ ಹಾಗೂ ಎಂಎಸ್ ಕೃಷ್ಣನ್ ಟ್ರಸ್ಟ್ ಮತ್ತು ಮಂಗಳೂರಿನ ಸಮದರ್ಶಿ ವೇದಿಕೆ ಹಾಗೂ ಮಂಗಳೂರು ವಿವಿ ಕಾಲೇಜಿನ ಇತಿಹಾಸ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗುತ್ತಿವೆ.

ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಮಂಜುನಾಥ್ ಅನುವಾದಿಸಿದ ನವಕರ್ನಾಟಕ ಪ್ರಕಾಶನವು ಪ್ರಕಟಿಸಿರುವ ಡಾ. ಶಂಸುಲ್ ಇಸ್ಲಾಂ ಅವರ ಕೃತಿ ‘ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಹೇಳದೇ ಉಳಿದ 1857ರ ಅದ್ಭುತ ಕಥೆಗಳು’ನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಜಯರಾಜ್ ಅಮೀನ್ ಬಿಡುಗಡೆಗೊಳಿಸಲಿದ್ದಾರೆ.

ಡಾ. ಶಂಸುಲ್ ಇಸ್ಲಾಂ ಅವರು ರಾಷ್ಟ್ರೀಯ ಪತ್ರಾಗಾರಗಳಿಂದ ಸಂಗ್ರಹಿಸಿರುವ, ಹಿಂದೆಂದೂ ಪ್ರಕಟಿಸಲ್ಪಡದೆ ಉಳಿದಿರುವ, ಮೊದಲ ಸ್ವಾತಂತ್ರ್ಯ ಸಂಗ್ರಾಮದ 1857-58ರ ಕಾಲದ ಕರ್ನಾಟಕದ ಎಲ್ಲಾ ಜಾತಿ, ಮತ, ಪಂಥ, ಸಾಮಾಜಿಕ-ಆರ್ಥಿಕ ಸ್ತರಗಳಿಗೆ ಸೇರಿದ್ದ 128 ಹುತಾತ್ಮರ ಹೆಸರುಗಳನ್ನು ಪ್ರಕಟಿಸಿ ಆ ಹುತಾತ್ಮರ ಚೇತನಗಳಿಗೆ ನಮನಗಳನ್ನು ಸಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X