Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.16: ಅಸೋಸಿಯೇಶನ್ ಆಫ್ ಸಿವಿಲ್...

ಸೆ.16: ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿಯರ್ಸ್ ಮೂಲ್ಕಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ9 Sept 2023 3:40 PM IST
share
ಸೆ.16: ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿಯರ್ಸ್ ಮೂಲ್ಕಿ ಉದ್ಘಾಟನೆ

ಮಂಗಳೂರು, ಸೆ.9: ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿಯರ್ಸ್ ಮೂಲ್ಕಿ (ಎಸಿಇಎಂ) ಮೂಲ್ಕಿಇದರ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಮತ್ತು ಇಂಜಿನಿಯರ್ಸ್‌ ದಿನಾಚರಣೆ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕನ್ವೆನ್ಶನ್ ಸೆಂಟರ್‌ನಲ್ಲಿ ಸೆ. 16 ರಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಜೀವನ್ ಕೆ. ಶೆಟ್ಟಿ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎಸಿಇಎಂ ಮೂಲ್ಕಿ ತಾಲೂಕಿನ ಅಭಿವೃದ್ದಿ ಹಾಗೂ ಸಿವಿಲ್ ಇಂಜಿನಿಯರ್ ವೃತ್ತಿಪರರ ಒಗ್ಗಟ್ಟು ಮತ್ತು ಹಿತದೃಷ್ಟಿಯಿಂದ ಹೊಸದಾಗಿ ರೂಪುಗೊಂಡಿರುವ ಸ್ವತಂತ್ರ ಸಂಘಟನೆಯಾಗಿದೆ ಎಂದರು.

ಸಿವಿಲ್ ಎಂಜಿನಿಯರ್ ರಂಗದ ಬಹುತೇಕರು ಈ ಸಂಘಟನೆಯ ಸದಸ್ಯರಾಗಿದ್ದಾರೆ. ನಾವು ಮೂಲ್ಕಿ ರೋಟರಿ ಕ್ಲಬ್‌ನ ಜಂಟಿ ಸಹಯೋಗದೊಂದಿಗೆ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಂಜಿನಿಯರ್ ದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಎಂಜಿನಿಯರ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗೋಷ್ಠಿ, ಸಾಧಕ ಎಂಜಿನಿಯರ್ಗಳಿಗೆ ಸನ್ಮಾನ ಮುಂತಾದ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಪ್ರತಿ ವರ್ಷವೂ ಎಂಜಿನಿಯರ್ ದಿನದಂದು ನಾವು ಸಾಧಕರನ್ನು ಸನ್ಮಾನಿಸುತ್ತಿದ್ದೇವೆ ಎಂಬುದು ಉಲ್ಲೇಖನೀಯ ಸಂಗತಿಯಾಗಿದೆ.ಪ್ರಸ್ತುತ ನಾವು ನಮ್ಮ ಹೊಸ ಸಂಘಟನೆ ಎಸಿಇಎಂ ಇದರ ಉದ್ಘಾಟನೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ೆ ನಡೆಸಲು ನಿರ್ಧರಿಸಿದ್ದೇವೆ. ಈ ಕಾರ್ಯಕ್ರಮದಲ್ಲಿ ಮುಲ್ಕಿ, ಮಂಗಳೂರು, ಉಡುಪಿ, ಕಾರ್ಕಳ ಮೂಡಬಿದ್ರಿ, ಬೆಳ್ತಂಗಡಿ, ಸುಳ್ಯ, ಪುತ್ತೂರು ಮತ್ತು ಉಳ್ಳಾಲ ತಾಲೂಕಿನ ಎಂಜಿನಿಯರ್ಗಳು, ವಾಸ್ತುಶಿಲ್ಪಿಗಳು, ಪ್ರಮುಖ ಬಿಲ್ಡರ್ಗಳು, ಗುತ್ತಿಗೆದಾರರು, ಡೀಲರ್‌ಗಳು, ನಿರ್ಮಾಣ ಮತ್ತು ಒಳಾಂಗಣ ವಿನ್ಯಾಸ ಸಂಬಂಧಿ ಕಂಪೆನಿಗಳು ಮತ್ತು ಇತರ ಪ್ರಮುಖ ಸದಸ್ಯರು ಸೇರಿದಂತೆ ಸುಮಾರು ಸುಮಾರು 1,500ಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಹೊಂದಿದ್ದೇವೆ ಎಂದು ಮಾಹಿತಿ ನೀಡಿದರು.

ಮೂಲ್ಕಿ ಎರಡೂ ಜಿಲ್ಲೆಗಳ ಮಧ್ಯಭಾಗದಲ್ಲಿದೆ. ಹೀಗಾಗಿ ಎರಡೂ ಜಿಲ್ಲೆಗಳ ಜನರು ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ ಅದ್ಧೂರಿ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಸಸಿಹಿತ್ಲು ಬೀಚ್, ಭಗವತಿ ದೇವಸ್ಥಾನ, ಉಮಾಮಹೇಶ್ವರ ದೇವಸ್ಥಾನ, ಮಂತ್ರ ಸರ್ಫಿಂಗ್, ಬಪ್ಪನಾಡು ದೇವಸ್ಥಾನ ಇತ್ಯಾದಿಯನ್ನು ಒಳಗೊಂಡಂತೆ ಪ್ರವಾಸೋದ್ಯಮ ಕಾರಿಡಾರ್ ನಿರ್ಮಾಣ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಲಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಸಿಇಎಂ ಕಾರ್ಯದರ್ಶಿ ಸುಜಿತ್ ಸಾಲಿಯಾನ್, ಕೋಶಾಧಿಕಾರಿ ವರುಣ್ ಪೂಜಾರಿ , ಹರೀಶ್ಚಂದ್ರ, ವಿಜಯ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X