Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ: ಬಿ...

ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ: ಬಿ ರಿಪೋರ್ಟ್‌ಗೆ ಒತ್ತಾಯಿಸಿ ವಿಎಚ್‌ಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 May 2024 3:34 PM IST
share
ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ: ಬಿ ರಿಪೋರ್ಟ್‌ಗೆ ಒತ್ತಾಯಿಸಿ ವಿಎಚ್‌ಪಿ ಪ್ರತಿಭಟನೆ

ಮಂಗಳೂರು, ಮೇ 31: ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪುವೆಲ್ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವುದಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಬೇಕು ಎಂದು ವಿಎಚ್‌ಪಿ ಮುಖಂಡ ಜಗದೀಶ್ ಶೇಣವ ಒತ್ತಾಯಿಸಿದ್ದಾರೆ.

ರಸ್ತೆಯಲ್ಲಿ ನಮಾಝ್ ಮಾಡಿರುವುದನ್ನು ಪ್ರಶ್ನಿಸಿದ್ದ ಶರಣ್ ಪಂಪ್ವೆಲ್ ಮೇಲೆ ಕೇಸು ದಾಖಲಿಸಿರುವುದು, ನಮಾಝ್ ಮಾಡಿದವರ ಮೇಲೆ ಹಾಕಿದ ಕೇಸಿಗೆ ‘ಬಿ’ ರಿಪೋರ್ಟ್ ಹಾಕಿದ ಸರಕಾರದ ನಡೆಯನ್ನು ಖಂಡನೀಯ ಎಂದು ಆರೋಪಿಸಿ ಶುಕ್ರವಾರ ಮಲ್ಲಿಕಟ್ಟೆ ವೃತ್ತದ ಬಳಿ ವಿಎಚ್‌ಪಿ ಆಯೋಜಿಸಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಕರಣ ದಾಖಲಾಗಿ ಒಂದೇ ದಿನದಲ್ಲಿ ‘ಬಿ’ ರಿಪೋರ್ಟ್ ಹಾಕುವುದು, ಬೆಳ್ತಂಗಡಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿ ಎರಡೇ ದಿನದಲ್ಲಿ ಚಾರ್ಜ್‌ಶೀಟ್ ಹಾಕುವುದು ರಾಷ್ಟ್ರದಲ್ಲೇ ನಮ್ಮ ಜಿಲ್ಲೆಯಲ್ಲಿ ಮೊದಲು. ಇಲ್ಲಿ ನ್ಯಾಯ ಕೇಳಿದವರಿಗೆ ಶಿಕ್ಷೆ, ತಪ್ಪು ಮಾಡಿದವರಿಗೆ ರಾಜ ಮರ್ಯಾದೆ ಎಂದು ಅವರು ಹೇಳಿದರು.

ಹಿಂದೂ ಸಮಾಜ ಒಟ್ಟಾಗಿದೆ. ಪೊಲೀಸ್ ಆಯುಕ್ತರು ಹಿಂದೂ ಸಂಘಟನೆಯ ಇತಿಹಾಸವನ್ನು ಅರಿತುಕೊಳ್ಳಬೇಕು. ಶರಣ್ ಪಂಪ್ವೆಲ್ ವಿರುದ್ಧ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ‘ಬಿ’ ರಿಪೋರ್ಟ್ ಸಲ್ಲಿಸಬೇಕು ಎಂದವರು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರೇಮಾನಂದ ಶೆಟ್ಟಿ, ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಪೊಳಲಿ ಗಿರಿಪ್ರಕಾಶ್ ತಂತ್ರಿ, ಹಿಂದೂ ಸಂಘಟನೆ ಮುಖಂಡರಾದ ಶಿವಾನಂದ ಮೆಂಡನ್, ಪುನೀತ್ ಅತ್ತಾವರ, ರವಿ ಅಸೈಗೋಳಿ ಮೊದಲಾದವರು ಪಾಲ್ಗೊಂಡಿದ್ದರು.

Tags

Sharan PumpwellVHP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X