Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಐಟಿ ವರದಿ ಶೀಘ್ರದಲ್ಲೇ ಸರಕಾರಕ್ಕೆ :...

ಎಸ್‌ಐಟಿ ವರದಿ ಶೀಘ್ರದಲ್ಲೇ ಸರಕಾರಕ್ಕೆ : ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Aug 2025 8:37 PM IST
share
ಎಸ್‌ಐಟಿ ವರದಿ ಶೀಘ್ರದಲ್ಲೇ ಸರಕಾರಕ್ಕೆ : ಡಿ.ಕೆ. ಶಿವಕುಮಾರ್

ಮಂಗಳೂರು, ಆ.30: ಧರ್ಮಸ್ಥಳ ಪ್ರಕರಣದ ತನಿಖೆಗೆ ನಿಯೋಜಿಸಲಾದ ವಿಶೇಷ ತನಿಖಾ ತಂಡ(ಎಸ್‌ಐಟಿ) ನಡೆಸುತ್ತಿರುವ ತನಿಖೆ ಬಗ್ಗೆ ಏನನ್ನು ಹೇಳಲು ಬಯಸುವುದಿಲ್ಲ. ಶೀಘ್ರದಲ್ಲೇ ಎಸ್‌ಐಟಿ ತನಿಖಾ ವರದಿ ಸರಕಾರದ ಕೈ ಸೇರಲಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಉಡುಪಿಯ ಕಾರ್ಯಕ್ರಮದಲ್ಲಿ ತೆರಳಲು ವಿಮಾನದಲ್ಲಿ ಶನಿವಾರ ಮಂಗಳೂರಿನ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಎಸ್‌ಐಟಿ ತನಿಖೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ರಾಜ್ಯದ ಹಲವಡೆ ಹಬ್ಬದ ಆಚರಣೆ ವೇಳೆ ಡಿಜೆಗೆ ನಿಷೇಧ ಹೇರಿರುವ ವಿಚಾರದ ಬಗ್ಗೆ ಸಚಿವರಲ್ಲಿ ಕೇಳಿದಾಗ ಜಿಲ್ಲಾಡಳಿತ ಕೈಗೊಂಡಿರುವ ಈ ನಿರ್ಧಾರದಲ್ಲಿ ಮಧ್ಯೆಪ್ರವೇಶಿಸಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗಣಪತಿ ಹಬ್ಬದ ವೇಳೆ ಬಹುತೇಕ ಕಡೆ ಡಿಜೆಯನ್ನು ನಿಷೇಧಿಸಲಾಗಿದೆ ಎಂಬ ವಿಚಾರ ಪೊಲೀಸ್ ಆಯುಕ್ತರು ನೀಡಿರುವ ಹೇಳಿಕೆಯಿಂದ ಗೊತ್ತಾಯಿತು. ಸ್ಥಳೀಯಾಡಳಿತ ಕೈಗೊಂಡಿರುವ ಕೆಲವು ಸಣ್ಣಪುಟ್ಟ ನಿರ್ಧಾರಗಳಲ್ಲಿ ಸರಕಾರ ಮಧ್ಯೆಪ್ರವೇಶ ಮಾಡದು ಎಂದರು.

ಡಿಜೆ ನಿಷೇಧದಿಂದ ಯಾರಿಗಾದರೂ ತೊಂದರೆಯಾಗಿದ್ದರೆ ಅವರನ್ನೇ ಭೇಟಿಯಾಗಲಿ ಎಂದು ಉತ್ತರಿಸಿದರು.

Tags

SIT
share
ವಾರ್ತಾಭಾರತಿ
ವಾರ್ತಾಭಾರತಿ
Next Story
X