Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. SKSSF ಅಬುಧಾಬಿ, ಬ್ಲಡ್ ಹೆಲ್ಪ್ ಲೈನ್...

SKSSF ಅಬುಧಾಬಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ6 Jan 2024 9:50 PM IST
share
SKSSF ಅಬುಧಾಬಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ

ಅಬುಧಾಬಿ: SKSSF ಕರ್ನಾಟಕ ಅಬುಧಾಬಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಮಸ್ತ 100 ಉದ್ಘಾಟನಾ ಸಮ್ಮೇಳನದ ಪ್ರಚಾರಾರ್ಥ ಹಾಗೂ ಮರ್ಹೂಂ ನೌಶಾದ್ ಹಾಜಿ ಸೂರಲ್ಪಾಡಿ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಬುಧಾಬಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು.

ರಕ್ತ ದಾನ ಶಿಬಿರದಲ್ಲಿ ಒಟ್ಟು 52 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಅಬುಧಾಬಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಹೀರ್ ಹುದವಿಯವರು "ನಾವು ಮಾಡುವ ಎಲ್ಲಾ ಕೆಲಸ ಕಾರ್ಯಗಳು ಸೃಷ್ಟಿಕರ್ತನೂ ಮತ್ತು ಅವನ ರಸೂಲರು ಇಷ್ಟಪಡುವ ರೀತಿಯಲ್ಲಿ ಇರಬೇಕು. ಆವಾಗ ಮಾತ್ರ ನಾವು ಮಾಡುವ ಎಲ್ಲಾ ಕೆಲಸ ಕಾರ್ಯಗಳಿಗೆ ಅವನ ಕಡೆಯಿಂದ ಪ್ರತಿಫಲ ಸಿಗುತ್ತದೆ ಮತ್ತು ಅವನು ಇಷ್ಟಪಡದ ರೀತಿಯಲ್ಲಿ ನಡೆದರೆ ಅದರಿಂದ ನಮಗೆ ಶೂನ್ಯ ಪ್ರತಿಫಲ ಎಂದು ಉಪದೇಶ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ವೆಲ್ಫೇರ್ ಆಶೋಸಿಯೇಶನ್ ಅಬುಧಾಬಿ ಇದರ ಅಧ್ಯಕ್ಷರಾದ ಮುಹಮ್ಮದ್ ಅಲಿ ಉಚ್ಚಿಲ, ಸಂಸ್ಥೆಯು ಹಮ್ಮಿಕೊಂಡ ರಕ್ತದಾನ ಪ್ರಶಂಸಿಸಿ, ರಕ್ತದಾನ ಮಾಡುವುದು ಅದು ಕೇವಲ ಒಂದು ಸಣ್ಣ ರೀತಿಯ ದಾನ ಅಲ್ಲ. ಅದಕ್ಕೂ ಮಿಗಿಲಾಗಿ ಒಂದು ಜೀವವನ್ನು ರಕ್ಷಿಸಲು ನಾವೂ ಮಾಡುವಂತಹ ಶ್ರೇಷ್ಠ ದಾನ ಎಂದು ಹೇಳಿ ಸೇರಿದ ಕಾರ್ಯಕರ್ತರನ್ನು ಹುರಿದುಂಬಿಸಿದರು ಮತ್ತು ಸಂಘಟನೆಯು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ ಜನಪರ ಕಾರ್ಯಕ್ರಮಗಳಲ್ಲೂ ತೊಡಗಿಸಬೇಕೆಂದು ಕರೆ ನೀಡಿದರು.

ಅಬುಧಾಬಿ ಸುನ್ನಿ ಸೆಂಟರ್ ಇದರ ಅಧ್ಯಕ್ಷ ಅಸ್ಸಯ್ಯದ್ ಅಬ್ದಲ್ ರಹ್ಮಾನ್ ತಂಙಳ್ ಪ್ರಾಸ್ತವಿಕ ಮಾತನಾಡಿ SKSSF ಅಬುಧಾಬಿ ನಡೆಸುವ 2ನೇ ರಕ್ತದಾನ ಶಿಬಿರದಿಂದ ಸಂತೋಷಗೊಂಡು ಇನ್ನೂ ಅನೇಕ ಸಮಾಜ ಸೇವೆ ಕಾರ್ಯಕ್ರಮ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕಾಗಿ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅಯಾನ್ ರಿಯಲ್ ಎಸ್ಟೇಟ್ MD ಅನ್ಸಾರ್ ಬೆಳ್ಳಾರೆ ಭಾಗವಹಿಸಿ ಶುಭ ಹಾರೈಕಗಳ ಮಾತುಗಳನ್ನಾಡಿದರು. ಅಬುಧಾಬಿ ಉದ್ಯಮಿ ನಝೀರ್ ಬೆಳ್ಳಾರೆ ಭಾಗವಹಿಸಿ ಶುಭಹಾರೈಸಿದರು.

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ವ್ಯವಸ್ಥಾಪಕರಾದ ಸಿರಾಜುದ್ದೀನ್ ಪರ್ಲಡ್ಕ ಹಾಗೂ SKSSF ಅಬುಧಾಬಿ ಕರ್ನಾಟಕದ ಗೌರವಾಧ್ಯಕ್ಷರಾದ ಹನೀಫ್ ಅರಿಯಮೂಲೆ ಉಪಸ್ಥಿತರಿದ್ದರು.

ಶಿಬಿರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕರಾದ ಶಾಫಿ ಮಾಣಿ, ಯಾಕೂಬ್ ಫೈರೋಝ್ ಹಾಗೂ SKSSF ಅಬುಧಾಬಿ ಕರ್ನಾಟಕದ ಪ್ರಮುಖರಾದ ಶಾಫಿ ಪೆರುವಾಯಿ, ಅಬೂಬಕ್ಕರ್ ಸಕಲೇಶ್ ಪುರ ಮತ್ತು ದಾರುಲ್ ಹಸನಿಯ್ಯ ಅಬುಧಾಬಿ ಸಮಿತಿ ಅಧ್ಯಕ್ಷ ಶಾಕಿರ್ ಕೂರ್ನಡ್ಕ , ರಕ್ತದಾನ ಶಿಬಿರ ದ ಅಡ್ಮಿನ್ ಹಿದಾಯತ್ ರಹ್ಮಾನ್ ಮರ್ವೆಲ್, ತ್ವಾಹ ಉಪ್ಪಿನಂಗಡಿ, ಶಬೀರ್ ಕನ್ನಡಿಕಟ್ಟೆ, ಜೌಹರ್ ಕನ್ನಡಿಕಟ್ಟೆ, ರಶೀದ್ ಕರಾಯ ಮತ್ತು ಅನೇಕ ಕಾರ್ಯ ಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಯಹ್ಯಾ ಕೊಡ್ಲಿಪೇಟೆ ಸ್ವಾಗತಿಸಿದರು ಮತ್ತು SKSSF ಅಬುಧಾಬಿ ಕರ್ನಾಟಕ ಸಮಿತಿಯ ಉಪಾಧ್ಯಕ್ಷ ಹಾಫಿಳ್ ಝೈನ್ ಸಖಾಫಿ ಕಾರ್ಯಕ್ರಮವನ್ನು ನಿರೂಪಿಸಿ ಮತ್ತು ಹಸನ್ ದಾರಿಮಿ ಧನ್ಯವಾದ ಅರ್ಪಿಸಿದರು.




























share
ವಾರ್ತಾಭಾರತಿ
ವಾರ್ತಾಭಾರತಿ
Next Story
X