Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ:...

ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ: ಸಚಿವ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ9 Jan 2026 8:02 PM IST
share
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ: ಸಚಿವ ಈಶ್ವರ ಖಂಡ್ರೆ

ಮಂಗಳೂರು,ಜ.9: ರಾಜ್ಯಮಟ್ಟದ ಗೇರು ಮೇಳವನ್ನು ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ನಗರದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅತ್ಯಧಿಕ ಗೇರು ದ.ಕ.ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಇಲ್ಲಿ ಗೇರು ಸಸಿಗಳಿಗೆ ಹೆಚ್ಚು ಬೇಡಿಕೆಯಿದೆ. ಗೇರು ಉತ್ಪನ್ನಗಳಿಗೆ ದೇಶ, ವಿದೇಶದಲ್ಲೂ ಹೆಚ್ಚಿನ ಬೇಡಿಕೆಯಿದೆ. ಆದರೆ ಬೇಡಿಕೆಯಷ್ಟು ಗೇರು ಪೂರೈಕೆಯಿಲ್ಲದ ಕಾರಣ ವಿದೇಶದಿಂದ ಗೇರು ಆಮದು ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಸಚಿವ ಖಂಡ್ರೆ ಹೇಳಿದರು.

ಕರಾವಳಿ ಗೇರು ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಗೇರು ಮೇಳವನ್ನು ಆಯೋಜಿಸಲಾ ಗುತ್ತಿದೆ. ಇದರಿಂದ ಗೇರು ಬೆಳೆಗಾರರು, ಗೇರು ಉದ್ಯಮಿಗಳನ್ನು ಒಂದೆಡೆ ಸೇರಿಸಿ ಗೇರು ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಗೇರು ಮೇಳದಲ್ಲಿ ಉತ್ಪನ್ನಗಳ ಪ್ರದರ್ಶನ, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮ ನಡೆಸಲಾಗುವುದು. ಗೇರು ಬೆಳೆಗಾರರಿಗೆ ವೈಜ್ಞ್ಞಾನಿಕ ಬೆಲೆ ದೊರಕುವಂತಾಗಲು ಇಲಾಖೆಯು ಕ್ರಮ ಕೈಗೊಳ್ಳಲಿದೆ. ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಎಲ್ಲಾ ರೀತಿಯ ಸಂಶೋಧನೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ ಜಿಲ್ಲೆಯಲ್ಲಿ 40 ಸಾವಿರ ಮೆಟ್ರಿಕ್ ಟನ್ ಗೇರು ಉತ್ಪಾದನೆಯಾಗುತ್ತಿದೆ. ಗೇರು ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಇದೆ. ಗೇರು ಉದ್ಯಮದಿಂದಲೂ ಬೇಡಿಕೆ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೇರು ಸಸಿಗಳಿಗೂ ಹೆಚ್ಚಿನ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ನಿಗಮವು ಇದಕ್ಕೆ ಬೇಕಾದ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ಮೇಗಿ, ಸಿಸಿಎಫ್ ಕರಿಕಲನ್, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ಉಪಸ್ಥಿತರಿದ್ದರು.

Tags

State-levelMangaloreEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X