Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುನಿವೆಫ್ಎಜುಕೇಶನ್ ಫೋರಂ ಮಂಗಳೂರು ಶಾಖೆಯ...

ಯುನಿವೆಫ್ಎಜುಕೇಶನ್ ಫೋರಂ ಮಂಗಳೂರು ಶಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ14 Jun 2024 9:18 AM IST
share
ಯುನಿವೆಫ್ಎಜುಕೇಶನ್ ಫೋರಂ ಮಂಗಳೂರು ಶಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಗಳೂರು: ಯುನಿವೆಫ್ ಎಜುಕೇಶನ್ ಫೋರಂ ಮಂಗಳೂರು ಶಾಖೆಯ ವತಿಯಿಂದ 2023-24 ರ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 90%ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಮಂಗಳೂರು ವ್ಯಾಪ್ತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಸನ್ಮಾನಿಸುವ ಕಾರ್ಯಕ್ರಮ ಅಡ್ಯಾರ್ ನ ಬರಕಾ ಇಂಟರ್ನ್ಯಾಶನಲ್ ಸ್ಕೂಲ್ ಮತ್ತು ಕಾಲೇಜ್ ನಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುನಿವೆಫ್ ಎಜುಕೇಶನ್ ಫೋರಂ ಸಂಚಾಲಕ ಯು. ಕೆ. ಖಾಲಿದ್ ರವರು ಮಾತನಾಡಿ "ನಾವು ವ್ಯವಸ್ಥೆಯ ಭಾಗವಾಗದೆ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಿಲ್ಲ. ದೇಶದ ರಾಜಕೀಯ, ಸಾಮಾಜಿಕ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಸಮುದಾಯದ ಪ್ರಾತಿನಿಧ್ಯ ಹೆಚ್ಚಳವೇ ನಮ್ಮ ಪ್ರಸಕ್ತ ಸಮಸ್ಯೆಗಳಿಗೆ ಪರಿಹಾರ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಪ್ರತಿಯೊಬ್ಬರೂ ಬದಲಾವಣೆಗಾಗಿ ಶಿಕ್ಷಿತರಾಗಬೇಕು." ಎಂದು ಹೇಳಿದರು. ಬರಕಾ ಇಸ್ಲಾಮಿಕ್ ಸ್ಟಡೀಸ್ ವಿಭಾಗದ ಮುಖ್ಯಸ್ಥ ಜನಾಬ್ ಮುಹಮ್ಮದ್ ಹನೀಫ್ ಯುನಿವೆಫ್ ಎಜುಕೇಶನ್ ಫೋರಂ ನ ಚಟುವಟಿಕೆಗಳನ್ನು ಶ್ಲಾಘಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಹಿತವಚನವನ್ನು ಬೋಧಿಸಿದರು.

ನೌಫಲ್ ಹಸನ್ ರವರ ಕಿರಾಅತ್ ನೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಶೇಖ್ ಹಫೀಝ್ ಅಹ್ಮದ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಚಾಲಕ ಅತೀಕುರ್‍ರಹ್ಮಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಧ್ಯಕ್ಷೀಯ ಭಾಷಣ ಮಾಡಿದ ಉಬೈದುಲ್ಲಾ ಬಂಟ್ವಾಳ ಅವರು, ಯುನಿವೆಫ್ ಎಜುಕೇಶನ್ ಫೋರಂ ನ ಆಶಯ ಹಾಗೂ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಕಾಲೇಜಿನ ನಿರ್ದೇಶಕ ಮುಹಮ್ಮದ್ ಅಯಾನ್, ಪ್ರಾಂಶುಪಾಲೆ ಫಾತಿಮತುಲ್ ಅಶೂರಾ ಮತ್ತು ಉಪಪ್ರಾಂಶುಪಾಲೆ ಸೌಶ್ರೀನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದ ಬರಕಾ ಇಂಟರ್ನ್ಯಾಶನಲ್ ಶಾಲೆಗೆ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು. ಹಾಗೂ ಉತ್ತಮ ಫಲಿತಾಂಶ ದಾಖಲಿಸಲು ಕಾರಣಕರ್ತರಾದ ಆ ಶಾಲೆಯ ಪ್ರಾಂಶುಪಾಲರನ್ನೂ, ಅಧ್ಯಾಪಕರನ್ನೂ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X