Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆತ್ಮಹತ್ಯೆ ಪ್ರಚೋದನೆ ಪ್ರಕರಣ| ಆರೋಪಿಯ...

ಆತ್ಮಹತ್ಯೆ ಪ್ರಚೋದನೆ ಪ್ರಕರಣ| ಆರೋಪಿಯ ಅನಾರೋಗ್ಯದ ದಾಖಲೆ ಬಿಡುಗಡೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Jan 2025 5:57 PM IST
share
ಆತ್ಮಹತ್ಯೆ ಪ್ರಚೋದನೆ ಪ್ರಕರಣ| ಆರೋಪಿಯ ಅನಾರೋಗ್ಯದ ದಾಖಲೆ ಬಿಡುಗಡೆಗೆ ಆಗ್ರಹ

ಮಂಗಳೂರು, ಜ.2: ನಗರದ ಎಂಸಿಸಿ ಬ್ಯಾಂಕ್‌ನಿಂದ ಸಾಲ ಪಡೆದ ಮನೋಹರ್ ಪಿರೇರಾ ಎಂಬವರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ಆಸ್ಪತ್ರೆಗೆ ದಾಖಲಾಗಿದ್ದು, ಇವರ ಅನಾರೋಗ್ಯದ ಬಗ್ಗೆ ಅನುಮಾನವಿದ್ದು ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ, ಬ್ಯಾಂಕ್ ಸದಸ್ಯ ರೋಬರ್ಟ್ ರೋಸಾರಿಯೋ ಆಗ್ರಹಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅನಿಲ್ ಲೋಬೊ ಅವರು ಬಂಧನವಾದ ಬಳಿಕ ಜೈಲಿಗೆ ಹೋಗದೆ ಅನಾರೋಗ್ಯ ಕಾರಣ ನೀಡಿ 13 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಿಲ್ ಲೋಬೊ ಅವರು ನ್ಯಾಯಾಲಯಕ್ಕೆ ನೀಡಿದ ದಾಖಲೆಯಲ್ಲಿ ಸಣ್ಣ ಸರ್ಜರಿ ಎಂದು ಉಲ್ಲೇಖಿಸಲಾಗಿದ್ದು, ಯಾವುದೇ ಪ್ರಾಣಾಪಾಯ ರೋಗದ ಉಲ್ಲೇಖವಿಲ್ಲ. ಜೈಲಿನಲ್ಲಿರಬೇಕಾದ ವ್ಯಕ್ತಿ ಆಸ್ಪತ್ರೆಯಲ್ಲಿ ದಿನದೂಡುತ್ತಿದ್ದು, ಕೂಡಲೇ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಆಸ್ಪತ್ರೆಯವರು ಆಡಳಿತವರು ಬುಲೆಟಿನ್ ಬಿಡುಗಡೆ ಮಾಡಿ, ಅವರಿಗಿರುವ ರೋಗ ಯಾವುದು? ಅವರಿಗೆ ಆಸ್ಪತ್ರೆಯಲ್ಲಿ ಇನ್ನೆಷ್ಟು ದಿನ ಚಿಕಿತ್ಸೆ ನೀಡಬೇಕು? ಎಂಬ ಬಗ್ಗೆ ಬುಲೆಟಿನ್ ಮಾಡಬೇಕು ಎಂದರು.

ಬ್ಯಾಂಕ್‌ನ ಮಾಜಿ ಅಧ್ಯಕ್ಷ ಫ್ರಾನ್ಸಿಸ್ ಕುಟಿನ್ಹೋ ಮಾತನಾಡಿ, ಬ್ಯಾಂಕ್‌ನ ಅವ್ಯವಸ್ಥೆಯ ಬಗ್ಗೆ ನಮಗೆ ಈ ಹಿಂದೆಯೇ ಸುಳಿವು ಸಿಕ್ಕರೂ ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ಅವರ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ವಹಿಸಿದ್ದರು. ಈಗ ಬ್ಯಾಂಕ್ ಅಧ್ಯಕ್ಷರ ಮೇಲೆ ಆರೋಪವಿರುವ ಕಾರಣ ಕೂಡಲೇ ಬ್ಯಾಂಕ್ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದರು.

ಸಾಮಾಜಿಕ ಹೋರಾಟಗಾರ ಜೆರಾಲ್ಡ್ ಟವರ್ಸ್‌ ಮಾತನಾಡಿ, ಎಂಸಿಸಿ ಬ್ಯಾಂಕ್ ಅವ್ಯವಹಾರ ಬಗ್ಗೆ ನಾವು ಈ ಹಿಂದೆಯೇ ಹಲವು ಬಾರಿ ಸಮಾಜದ ಗಮನಕ್ಕೆ ತಂದರೂ ಯಾರೂ ಗಂಭೀರವಾಗಿ ಪರಿಗಣಿಸಿಲ್ಲ. ತನಿಖೆಯಿಂದ ಸತ್ಯಾಸತ್ಯತೆ ಹೊರಬಲಿದೆ ಎಂದರು.

ಸಾಮಾಜಿಕ ಹೋರಾಟಗಾರರಾದ ಲೋರ್ನಾ ಗೋನ್ಸ್, ಎಂಸಿಸಿ ಬ್ಯಾಂಕ್ ಸದಸ್ಯ ಪೀಟರ್ ಪಿಂಟೋ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X