Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೊಸ ವರ್ಷಾಚರಣೆಗೆ ಸೂಕ್ತ ಬಂದೋಬಸ್ತ್:...

ಹೊಸ ವರ್ಷಾಚರಣೆಗೆ ಸೂಕ್ತ ಬಂದೋಬಸ್ತ್: ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್

ವಾರ್ತಾಭಾರತಿವಾರ್ತಾಭಾರತಿ30 Dec 2023 5:45 PM IST
share
ಹೊಸ ವರ್ಷಾಚರಣೆಗೆ ಸೂಕ್ತ ಬಂದೋಬಸ್ತ್: ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು: ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಯೊಂದಿಗೆ ಹೊಸ ವರ್ಷಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಚರ್ಚ್, ಹೊಟೇಲ್, ರೆಸ್ಟೋರೆಂಟ್, ಖಾಸಗಿ ಸಭಾಂಗಣ ಸೇರಿದಂತೆ ಒಳಾಂಗಣಗಳಲ್ಲಿ ಕಾರ್ಯಕ್ರಮ ನಡೆಸಲು ಕೋರಿ 36 ಅರ್ಜಿಗಳು ಬಂದಿವೆ. ಹಲವು ನಿಬಂಧನೆಗಳೊಂದಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದ್ದು, ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸುವವರು ಮಧ್ಯರಾತ್ರಿ 12.30ರವರೆಗೆ ಅವಕಾಶ ನೀಡಲಾಗುತ್ತಿದೆ ಎಂದರು.

ಬೀಚ್ ಅಥವಾ ಇತರೆಡೆ ಹೊರಾಂಗಣಗಳಲ್ಲಿ ಕಾರ್ಯಕ್ರಮ ನಡೆಸುವವರು 10ಕ್ಕೆ ಮುಕ್ತಾಯಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಪೂರ್ಣ ನಿಗಾ ವಹಿಸಲಿದ್ದು, 17 ಹೊಯ್ಸಳ ವಾಹನ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆಯಲ್ಲಿರಲಿವೆ. 106 ಪಾಯಿಂಟ್‌ಗಳಲ್ಲಿ ಎಸಿಪಿ ದರ್ಜೆಯಿಂದ ಹಿಡಿದು ಅಧಿಕಾರಿ, ಸಿಬ್ಬಂದಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಸಿವಿಲ್ ಹಾಗೂ ಟ್ರಾಫಿಕ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ವಹಿಸಲಿದ್ದಾರೆ. ಡ್ರಗ್ಸ್ ವಿರುದ್ಧವೂ ನಾಲ್ಕು ತಂಡಗಳು ಕಾರ್ಯಾಚರಿಸಲಿದ್ದು, ಸೇವನೆ ಮತ್ತು ಸಾಗಾಟ- ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ. ಬೀಚ್‌ಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಮುಂಜಾಗೃತಾ ಕ್ರಮಗಳ ಜತೆಗೆ ಲೈಟಿಂಗ್ ವ್ಯವಸ್ಥೆಗೂ ಕ್ರಮ ವಹಿಸಲಾಗಿದೆ. 112 ಸೇರಿದಂತೆ ಸ್ಥಳೀಯ ಅಧಿಕಾರಿಗಳು ನೇರವಾಗಿ ಸಂಪರ್ಕಕ್ಕೆ ಸಹಕಾರಿ ಆಗುವಂತೆ ಕ್ರಮ ವಹಿಸಲಾಗಿದೆ ಎಂದು ಅವರು ವಿವರ ನೀಡಿದರು.

ಗೋಷ್ಟಿಯಲ್ಲಿ ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

Tags

New Year
share
ವಾರ್ತಾಭಾರತಿ
ವಾರ್ತಾಭಾರತಿ
Next Story
X