Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌: ಸೌಹಾರ್ದ ಆಟಿಕೂಟ ಮತ್ತು...

ಸುರತ್ಕಲ್‌: ಸೌಹಾರ್ದ ಆಟಿಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ6 Aug 2023 10:33 PM IST
share
ಸುರತ್ಕಲ್‌: ಸೌಹಾರ್ದ ಆಟಿಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆ

ಸುರತ್ಕಲ್‌, ಆ.6: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮತ್ತು ಸುರತ್ಕಲ್‌ ಬ್ಲಾಕ್‌ ಕಿಸಾನ್‌ ಘಟಕದ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಅಲಿ ಅವರ ನೇತೃತ್ವದಲ್ಲಿ ಸೌಹಾರ್ದ ಆಟಿಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆ ಎನ್‌ಐಟಿಕೆ ಸಮೀಪದ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ವಠಾರದ ಗದ್ದೆಯಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇನಾಯತ್‌ ಅಲಿ, ನಾವು ಯಾವುದೇ ರೀತಿಯ ಭೇದ, ಭಾವ, ಜಾತಿ, ಧರ್ಮಗಳ ಸಂಕೋಲೆಗಳ ಮಧ್ಯೆ ಬಂಧಿಗಳಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಕಾಂಗ್ರೆಸ್‌ ಕುಟುಂಬದ ಸದ್ಯಸರು. ಈ ಕಾರ್ಯಕ್ರಮ ನಮ್ಮೊಳಗಿನ ಸಹೋದರೆ ಗಟ್ಟಿಗೊಳಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಈ ಮೂಲಕ ಪರಶುರಾಮನ ಸೃಷ್ಠಿಯ ತುಳು ನಾಡಿನ ಸಂಪ್ರದಾಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಜೊತೆಗೆ ಪಕ್ಷ ಸಂಘಟನೆಯಲ್ಲೂ ನಾವು ತೊಡಗಿಕೊಳ್ಳಬೇಕಿದೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಪಾರ್ದನ ಕಲಾವಿದೆ ಕುತ್ತಾರು ತಮ್ಮಕ್ಕ ಅವರಿಂದ ಪಾರ್ದನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದ ಬಾಬು ಪಡ್ರಿಯಾರ್‌ ಉದ್ಘಾಟಿಸಿದರು. ಕೆಸರು ಗದ್ದೆಯ ಕ್ರೀಡಾ ಕೂಟವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಅಲಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಮಾಜಿ ಮೇಯರ್‌ ಕವಿತಾ ಸನಿಲ್‌ ಮಾತನಾಡಿದರು. ಸಮಾರಂಭದಲ್ಲಿ ಬಾಬು ಶೆಟ್ಟಿ, ಪ್ರತಾಪ್‌ ಚಂದ್ರ ಶೆಟ್ಟಿ, ಕಿಸಾನ್‌ ಘಟಕದ ರಾಜೇಶ್‌ ಪಡ್ರೆ, ಪ.ಪಂಗಡ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ್‌, ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಶಿಕಲಾ ಪದ್ಮನಾಭ, ಅಸಂಘಟಿತ ವಲಯದ ಆನಂದ್‌ ಪಡ್ರೆ, ಹಿಂದುಳಿದ ವರ್ಗಗಳ ಅಧ್ಯಕ್ಷ ಚಂದ್ರಹಾಸ್‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ರೆಹ್ಮಾನ್‌ ಖಾನ್‌ ಕುಂಜತ್ತಬೈಲ್‌ ಸ್ವಾಗತಿಸಿದರು. ಕಿಶೋರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ವೋಟು ಹಾಕಿದ ಕಪ್ಪು ಶಾಯಿಯ ಗುರುತು ಮಾಸುವ ಮುನ್ನ ನಾವು ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕನ್ನು ಈಡೇರಿಸಿದ್ದೇವೆ. ಉಳಿದ ಇನ್ನೊಂದು ಗ್ಯಾರಂಟಿಯೂ ಶಿಘ್ರದಲ್ಲೇ ನೀಡಲಿದ್ದೇವೆ. ಆದರೆ, ಕೆಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರ ಹಿಡಿದು 9 ವರ್ಷಗಳು ಕಳೆದರೂ ಈ ವರೆಗೂ ಕಪ್ಪು ಹಣ ಬರಲೇ ಇಲ್ಲ ಎಂದು ಇನಾಯತ್‌ ಅಲಿ ಬಿಜೆಪಿಯನ್ನು ಟೀಕಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X