Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇನ್ನೂ ಸುರತ್ಕಲ್‌ ರೈಲ್ವೇ ಸೇತುವೆ...

ಇನ್ನೂ ಸುರತ್ಕಲ್‌ ರೈಲ್ವೇ ಸೇತುವೆ ಕಾಮಗಾರಿ ಆರಂಭವಾಗಿಲ್ಲ: ಸಾರ್ವಜನಿಕರು

ವಾರ್ತಾಭಾರತಿವಾರ್ತಾಭಾರತಿ19 Sept 2024 11:20 PM IST
share
ಇನ್ನೂ ಸುರತ್ಕಲ್‌ ರೈಲ್ವೇ ಸೇತುವೆ ಕಾಮಗಾರಿ ಆರಂಭವಾಗಿಲ್ಲ: ಸಾರ್ವಜನಿಕರು

ಸುರತ್ಕಲ್: ಗಣೇಶ ಚತುರ್ಥಿ ಕಳೆದು 15 ದಿನಗಳಾಗುತ್ತಾ ಬಂದರೂ ಇನ್ನೂ ಸುರತ್ಕಲ್‌ ರೈಲ್ವೇ ಸೇತುವೆ ಕಾಮಗಾರಿ ಆರಂಭವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಬೆಳೆಯುತ್ತಿರುವ ಸುರತ್ಕಲ್‌ ನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ, ಸಾರ್ವಜನಿಕರನ್ನು ಸೇರಿಸಿಕೊಂಡು ಬೃಹತ್‌ ಪ್ರತಿಭಟನೆ ಕೈಗೊಳ್ಳುವುದಾಗಿ ಎಸ್ ಡಿಪಿಐ ಪಕ್ಷ ಸೇತುವೆಯ ಬಳಿ ಬ್ಯಾನರ್‌ ಅಳವಡಿಸಿ ಆಡಳಿತ ಯಂತ್ರ ಮತ್ತು ರೈಲ್ವೇ ಇಲಾಖೆಗೆ ಎಚ್ಚರಿಕೆಯನ್ನೂ ನೀಡಿತ್ತು.

ಇವೆಲ್ಲದರ ಪರಿಣಾಮವಾಗಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ವಿಚಾರದಲ್ಲಿ ನುಣುಚಿಕೊಳ್ಳುತ್ತಿದ್ದ ಕೊಂಕಣ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಅನುಮತಿ ನೀಡುವ ಜೊತೆಗೆ 78ಲಕ್ಷ ರೂ. ಅನುದಾನವನ್ನೂ ಮೀಸಲಿಟ್ಟಿತ್ತು. ಆ ಬಳಿಕ ಸೆ. 3ರಂದು ಶಾಸಕ ಭರತ್‌ ಶೆಟ್ಟಿ ನೇತೃತ್ವದಲ್ಲಿ ಮನಪಾ ಸುರತ್ಕಲ್‌ ವಲಯ ಕಚೇರಿಯಲ್ಲಿ ಮನಪಾ ಸದಸ್ಯರು, ರೈಲ್ವೇ ಇಲಾಖೆಯ ಅಧಿಕಾರಿಗಳು, ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸಹಿತ ಸಂಬಂಧಿಸಿದ ಅಧಿಕಾರಿಗಳು ಸಭೆ ನಡೆಸಿದ್ದರು.

ಸಭೆಯಲ್ಲಿ ರೈಲ್ವೆ ಮೇಲ್ಸೇತುವೆ ಕಾಂಕ್ರೀಟ್ ಕಾಮಗಾರಿ ನಡೆಸುವುದು, ಮೇಲ್ಸೇತುವೆಯಿಂದ ಚೊಕ್ಕಬೆಟ್ಟು ಕ್ರಾಸ್‌ ವರೆಗೆ ಉತತ್ಮ ಗುಣಮಟ್ಟದ ಚರಂಡಿ ನಿರ್ಮಾಣ ಮಾಡುವುದಾಗಿ ರೈಲ್ವೇ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು. ವಾಹನ ಸಂಚಾರಕ್ಕೆ ಪರ್ಯಾಯ ರಸ್ತೆ ವ್ಯವಸ್ತೆ ಕಲ್ಪಿಸುವ ಕರಿತು ಮಂಗಳೂರು ಉತ್ತರ ಸಂಚಾರ ವಿಭಾಗದ ಎಸಿಪಿ ನಜ್ಮಾ ಅವರು ಕ್ರಮಕೈಗೊಳ್ಳುವ ಭರವಸೆ ನೀಡಿದ್ದರು. ಗಣೇಶ ಚತುರ್ಥಿ ಹಬ್ಬದ ಬಳಿಕ ಕಾಮಗಾರಿ ಆರಂಭಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಗಿತ್ತು.

ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬ ನಡೆದು 12ದಿನಗಳು ಕಳೆದರೂ ಇನ್ನೂ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಕೆಲಸ ಗಳು ಆರಂಭಗೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದು, ಶೀಘ್ರ ಕಾಮಗಾರಿ ಆರಂಭಿಸಬೇಕೆಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X