Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ ತಾಲೂಕು ಜಮೀಯ್ಯತ್ತುಲ್ ಫಲಾಹ್...

ಸುಳ್ಯ ತಾಲೂಕು ಜಮೀಯ್ಯತ್ತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ21 Dec 2025 10:18 PM IST
share
ಸುಳ್ಯ ತಾಲೂಕು ಜಮೀಯ್ಯತ್ತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ

ಮಂಗಳೂರು, ಡಿ.21: ದ. ಕ. ಮತ್ತು ಉಡುಪಿ ಜಿಲ್ಲೆಗಳ ಜಮೀಯ್ಯತ್ತುಲ್ ಸಂಸ್ಥೆಯ ಫಲಾಹ್ ಸುಳ್ಯತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾದಕ ವಸ್ತುಗಳ ವಿರೋಧಿ ಆಂದೋಲನ ಜಾಗೃತಿ ಉಪನ್ಯಾಸ ಮತ್ತು ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಸುಳ್ಯ ಅನ್ಸಾರಿಯಾ ಗಲ್ಫ್ ಆಡಿಟೋರಿಯಂನಲ್ಲಿ ಜರಗಿತು

ಅಧ್ಯಕ್ಷತೆಯನ್ನು ಸುಳ್ಯ ಘಟಕದ ಅಧ್ಯಕ್ಷ ಮೂಸ ಕುಂಞಿ ಪೈಂಬಚಾಲ್ ವಹಿಸಿದ್ದರು, ವಿದ್ಯಾರ್ಥಿ ವೇತನ ವಿತರಣೆಗೆ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಶಿಕ್ಷಣದಿಂದ ಮಾತ್ರ ಯಾವುದೇ ಸಮುದಾಯ ಅಭಿವೃದ್ಧಿ ಕಾಣಲು ಸಾಧ್ಯ, ಕಲಿತು ಉದ್ಯೋಗ ಪಡೆದು ಸಂಪಾದನೆಗೆ ತೊಡಗಿದ ಮೇಲೆ ಇನ್ನೊಬ್ಬರನ್ನು ಪ್ರೋತ್ಸಾಹಿಸುವ ಮನೋಭಾವ ಬೆಳೆಸಬೇಕು ಸಮಾರಂಭಗಳ ಉದ್ದೇಶವೇ ಅದು ಎಂದರು

ಕಾರ್ಯಕ್ರಮವನ್ನು ದ. ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ಎಸ್. ಮಹಮ್ಮದ್ ಉದ್ಘಾಟಿಸಿದರು.

ಪ್ರತಿಭಾ ಪುರಸ್ಕಾರವನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ ನೆರವೇರಿಸಿದರು. ಮಾದಕ ವ್ಯಸನ, ಮಾರಾಟ, ಪ್ರೋತ್ಸಾಹ ಶಿಕ್ಷರ್ಹ ಅಪರಾಧ ಇದರ ಬಗ್ಗೆ ಕಾನೂನಿನ ಅರಿವು ನೀಡಿದ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಮಾತನಾಡಿ ವಿದ್ಯಾರ್ಥಿ ಸಮುದಾಯ ಯಾವುದೇ ಸಮಾಜ ವಿರೋಧಿ ಚಟುವಟಿಕೆ ಗಳಲ್ಲಿ ಭಾಗಿಯಾಗದೆ ಪರಿಶುದ್ಧ ಜೀವನ ಸಂಸ್ಕಾರಯುತ ಶಿಕ್ಷಣ ಪಡೆದು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುವಂತೆ ಕರೆ ನೀಡಿದರು.

ಮಾದಕ ದ್ರವ್ಯ ಗಳ ಭೀಕರತೆ, ಶಿಕ್ಷಣ ದ ಮೇಲೆ ಅದು ಬೀರುವ ಪ್ರಭಾವದ ಬಗ್ಗೆ ಸುಳ್ಯ ಗ್ರೀನ್ ವ್ಯೆ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕರಾದ ಇಲ್ಯಾಸ್. ಕೆ. ಕಾಶಿಪಟ್ಣ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಾಮೊಟ್ಟೆ,ಅನ್ಸಾರಿಯ ಎಜುಕೇಶನ್ ಸೆಂಟರ್ ಅಧ್ಯಕ್ಷ ಹಾಜಿ ಕೆ. ಎಂ. ಅಬ್ದುಲ್ ಮಜೀದ್ ಜನತಾ,ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಧನಲಕ್ಷ್ಮಿ,್ಮ ಸುಳ್ಯ ಅಲ್ಪ ಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ, ಜೆಎಫ್ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕತ್ತರ್, ಕಾರ್ಯದರ್ಶಿ ಹಸೈನಾರ್ ವಳಲಂಬೆ, ಖಜಾಂಚಿ ಶಾಫಿ ಕುತ್ತಾಮೊಟ್ಟೆ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಅಬೂಬಕ್ಕರ್ ಅಡ್ವೋಕೇಟ್, ಮಾಜಿ ಅಧ್ಯಕ್ಷರುಗಳಾದ ಹೆಚ್. ಎ. ಅಬ್ಬಾಸ್ ಕಲ್ಲುಗುಂಡಿ, ಉಪಾಧ್ಯಕ್ಷ ಅಬ್ದುಲ್ ಖಾದರ್ ಉಪಸ್ಥಿತರಿದ್ದರು. ಅಮೀರ್ ಕುಕ್ಕುಂಬಳ, ಕೆ. ಬಿ. ಅಬ್ದುಲ್ ಮಜೀದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X