Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಾದೇಶಿಕ ವಿವರಗಳನ್ನು ಬಳಸಿಕೊಂಡು...

ಪ್ರಾದೇಶಿಕ ವಿವರಗಳನ್ನು ಬಳಸಿಕೊಂಡು ಸಾರ್ವತ್ರಿಕಗೊಳಿಸುವುದು ಕೃತಿಕಾರರ ಮುಂದಿರುವ ಸವಾಲು: ಪ್ರೊ.ಚಿನ್ನಪ್ಪ ಗೌಡ

ವಾರ್ತಾಭಾರತಿವಾರ್ತಾಭಾರತಿ25 Aug 2024 1:03 PM IST
share
ಪ್ರಾದೇಶಿಕ ವಿವರಗಳನ್ನು ಬಳಸಿಕೊಂಡು ಸಾರ್ವತ್ರಿಕಗೊಳಿಸುವುದು ಕೃತಿಕಾರರ ಮುಂದಿರುವ ಸವಾಲು: ಪ್ರೊ.ಚಿನ್ನಪ್ಪ ಗೌಡ

ಮಂಗಳೂರು: ಪ್ರಾದೇಶಿಕ ವಿವರಗಳನ್ನು ಬಳಸಿಕೊಂಡು ಸಾರ್ವತ್ರಿಕ ಗೊಳಿಸುವುದು ಕೃತಿ ಕಾರರ ಮುಂದಿರುವ ಸವಾಲಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಚಿನ್ನಪ್ಪ ಗೌಡ ತಿಳಿಸಿದ್ದಾರೆ.

ಅವರು ಶನಿವಾರ ಆಕೃತಿ ಆಶಯ ಪಬ್ಲಿಕೇಶನ್ಸ್ ,ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗ ಇವರ ಸಹಯೋಗದೊಂದಿಗೆ ಸಾನಿಧ್ಯ ಸಭಾಂಗಣದಲ್ಲಿ ಸುಲೋಚನ ಪಚ್ಚಿನಡ್ಕ ಅವರ ಕೃತಿ ಗಳ ಬಿಡುಗಡೆ ಸಮಾರಂಭ ವನ್ನುದ್ದೇಶಿಸಿ ಮಾತನಾ ಡುತ್ತಿದ್ದರು.

ಡಾ.ಶಿವರಾಮ ಕಾರಂತರ ಕೃತಿಗಳಲ್ಲಿ ಸಾಕಷ್ಟು ಪ್ರಾದೇಶಿಕ ವಿವರಗಳು ದೊರೆತರೂ ಅವರ ಕೃತಿಗಳು ಪ್ರಾದೇಶಿ ಕವಾಗಿ ಸೀಮಿತಗೊಳ್ಳದೆ ಸಾರ್ವತ್ರಿಕ ವಿಚಾರಗಳನ್ನು ತಿಳಿಸುತ್ತದೆ.ಆದುದರಿಂದ ಆಚೆಗೆ ನಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಯುವ ಬರಹಗಾರರ ವಿಸ್ತೃತ ವಾದ ಓದು ಬರವಣಿಗೆಯನ್ನು ಇನ್ನಷ್ಟು ಶಕ್ತಗೊಳಿಸುತ್ತದೆ

ಸುಲೋಚನ ಪಚ್ಚಿನಡ್ಕರವರ ಕೃತಿ ಪ್ರಾದೇಶಿಕ ವಿವರಗಳನ್ನು ಒಳಗೊಂಡಿದೆ ಅವರ ಬಿಸಿಲು ಕುದುರೆಯ ದಾರಿ,ಗೇನದ ಬೊಲ್ಪು,ಹಣತೆ, ಗುಟ್ಟು ಹೇಳುವ ಬದುಕು ಎಂಬ ನಾಲ್ಕು ಕೃತಿ ಜ್ಞಾನದ ಬೆಳಕಿನಲ್ಲಿ ಸಾಗುತ್ತದೆ ಅದು ಇನ್ನಷ್ಟು ವಿಸ್ತಾರವಾಗಲಿ ಎಂದು ಚಿನ್ನಪ್ಪ ಗೌಡ ವಿವರಿಸಿದರು.

ಸಮಾರಂಭದಲ್ಲಿ ಕೃತಿ ಪರಿಚಯಿಸಿದ ರಘು ಇಡ್ಕಿದು ಮಾತನಾಡುತ್ತಾ, ಸುಲೋಚನ ಪಚ್ಚಿನಡ್ಕ ಅವರ ಚುಟುಕು ಗಳು ಕಾವ್ಯ ಬಿಂದುವಾಗಿದೆ.ಅವರ ಕೃತಿಯಲ್ಲಿ ಹೆಣ್ಣಿನ ಬಗೆಗಿನ ಹೊಸ ಒಳ ನೋಟವಿದೆ. ಹೆಣ್ಣೆಂದರೆ ಸುಟ್ಟರೂ ಮತ್ತೆ ಚಿಗುರುವ ಗುಣ ಇದೆ ಕವಿತೆಯಲ್ಲಿ ಪ್ರತಿಪಾದಿಸಿದ್ದಾರೆ.ಬದುಕಿನ ವಿವಿಧ ಆಯಾಮಗಳ ಸುತ್ತ ತೆರೆದುಕೊಳ್ಳುವ ಅವರ ಕವಿತೆಗಳು ನಮಗೆ ಆಪ್ತವಾಗುತ್ತದೆ ಎಂದರು.

ಡಾ.ಯೋಗೀಶ್ ಕೈರೋಡಿ ಕೃತಿ ಪರಿಚ ಯಿಸಿ ಸುಲೋಚನಾ ಪಚ್ಚಿನಡ್ಕ ಅವರ ಬಿಸಿಲು ಕುದುರೆಯ ದಾರಿ ಕಾದಂಬರಿ ಕಾರಂತರ ಸರಸಮ್ಮನ ಸಮಾಧಿಯ ಮಾದರಿಯ ವಿಶಿಷ್ಟ ಕೃತಿಯಾಗಿದೆ

ಎಂದರು. ಕೃತಿ ರಚಿಸಿದ ಸುಲೋಚನ ಪಚ್ಚಿನಡ್ಕ ಮಾತನಾಡುತ್ತಾ,ನನ್ನ ಕೃತಿ ರಚನೆಯ 23 ವರುಷಗಳ ನನ್ನ ಬದುಕು,ನಾನು ಕೇಳಿದ ಸಂಗತಿಗಳನ್ನು ನನ್ನ ಬರಹಗಳನ್ನು ಒಳಗೊಂಡಿದೆ.ಈ ಕೃತಿ ರಚನೆಗೆ ಗುರುಗಳು, ಹಿತೈಷಿಗಳ ಪ್ರೇರಣೆ ಇದೆ ಎಂದರು.

ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಮಹಾಲಿಂಗ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಆಕೃತಿ ಪ್ರಕಾಶನದ ಕಲ್ಲೂರು ನಾಗೇಶ್ ಸ್ವಾಗತಿಸಿದರು.ಸುಲೋಚನ ಪಚ್ಚಿನಡ್ಕ ವಂದಿಸಿದರು. ಡಾ.ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X