Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆರೋಗ್ಯ ರಕ್ಷಣೆಯಲ್ಲಿ ಕೃತಕ...

ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮಹತ್ವದ್ದು: ಡಾ.ಪ್ಯಾಸ್ಕಲ್ ಎನ್.ಟೈರೆಲ್

ವಾರ್ತಾಭಾರತಿವಾರ್ತಾಭಾರತಿ4 Sept 2025 3:57 PM IST
share
ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮಹತ್ವದ್ದು: ಡಾ.ಪ್ಯಾಸ್ಕಲ್ ಎನ್.ಟೈರೆಲ್
ಪಿ.ಎ.ಕಾಲೇಜಿನಲ್ಲಿ ʼʼಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆʼʼ ಕಾರ್ಯಾಗಾರ ಉದ್ಘಾಟನೆ

ಕೊಣಾಜೆ: ಕೃತಕ‌ ಬುದ್ದಿಮತ್ತೆಯು ಕೇವಲ ತಾಂತ್ರಿಕ ಪ್ರಗತಿ ಮಾತ್ರವಲ್ಲ, ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚುತ್ತಿರುವ ಆರೋಗ್ಯ ರಕ್ಷಣೆ ಬೇಡಿಕೆಗಳು, ರೋಗಗಳ ಆರಂಭಿಕ ಪತ್ತೆ ಮತ್ತು ನಿಖರ ಔಷಧದಂತಹ ಸವಾಲುಗಳನ್ನು ಎದುರಿಸುವಲ್ಲಿ ಇದು ಅತ್ಯಗತ್ಯವಾದ ಸಾಧನವಾಗಿ ರೂಪುಗೊಳ್ಳುತ್ತಿದೆ ಎಂದು ಪ್ರಸಿದ್ಧ ಡೇಟಾ ವಿಜ್ಞಾನಿ, ಸಂಶೋಧಕ ಮತ್ತು ನಾವೀನ್ಯಕಾರ ಡಾ.ಪ್ಯಾಸ್ಕಲ್ ಎನ್.ಟೈರೆಲ್ ಅವರು ಹೇಳಿದರು.

ಅವರು ಪಿಎ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಗಳ ಐಇಇಇ, ಡಬ್ಲ್ಯುಐಇ, ಐಐಸಿ ಸಹಯೋಗದೊಂದಿಗೆ ಇತ್ತೀಚೆಗೆ ನಡೆದ "ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ" ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ‌ ಮಾತನಾಡಿದರು.

ಪ್ರಪಂಚದಾದ್ಯಂತ ಆಧುನಿಕ ಔಷಧ ಮತ್ತು ಆರೋಗ್ಯ ವ್ಯವಸ್ಥೆಗಳ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಬೆಳೆಯುತ್ತಿರುವ ಪಾತ್ರದ ಕುರಿತು ಅಮೂಲ್ಯವಾದ ಮಾಹಿತಿಗಳನ್ನು ಅವರು ಹಂಚಿಕೊಂಡರು.

ಪ್ರಾಂಶುಪಾಲರಾದ ಡಾ.ರಮಿಸ್ ಎಂಕೆ, ಉಪ ಪ್ರಾಂಶುಪಾಲರಾದ ಡಾ.ಶರ್ಮಿಳಾ ಕುಮಾರಿ ಎಂ, ಪಿಎಇಟಿಯ ಎಜಿಎಂ ಶರ್ಫುದ್ದೀನ್, ಮಂಗಳೂರು ವಿಶ್ವವಿದ್ಯಾಲಯದ ಪಿಜಿ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಬಿ ಎಚ್ ಶೇಖರ್, ಪಿಎ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್, ಎಐಎಂಎಲ್ ವಿಭಾಗದ ಮುಖ್ಯಸ್ಥ ಡಾ.ಮುಹಮ್ಮದ್ ಝಾಕೀರ್ ಬಳ್ಳಾರಿ ಉಪಸ್ಥಿತರಿದ್ದರು.

ಗೌರವ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಎಚ್.ಎಲ್.ಶಶಿರೇಖಾ, ಮೈಸೂರಿನ ಸುಯೋಗ್ ಆಸ್ಪತ್ರೆಯ ಜನರಲ್ ಫಿಸಿಶಿಯನ್ ಡಾ.ಪೊನ್ನಪ್ಪ ಬಿ ಜಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X