Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ...

ಅ.18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Oct 2024 2:24 PM IST
share
ಅ.18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ

ಮಂಗಳೂರು, ಅ. 14: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಅ. 18ರಂದು ಯೂಟ್ಯೂಬ್‌ನಲ್ಲಿ ಬಿಡುಗಡೆಗೊಳ್ಳಲಿದೆ.

ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ನಿರ್ಮಾಪಕ ಯು.ಜಿ. ರಾಘವ್, ಎ.ಯು. ಕ್ರಿಯೇಶನ್ಸ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ಚಿತ್ರ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.

ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ‘ಸೇವ್ ಅವರ್ ಸೋಲ್’ ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು ಪ್ರಸಾದ್ ಕೊಯಿಲ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಅನೀಶ್ ಗಾಣಿಗ, ಕಿಶೋರ್ ಜೋಗಿ, ಅನುಷಾ ಜೋಗಿ ಪುರುಷರಕಟ್ಟೆ, ಅಚಲ್ ಉಬರಡ್ಕ, ಗುರುಮೂರ್ತಿ ಅಮ್ಮಣ್ಣಾಯ, ವಿಲ್ಮಾ ಸಿಸ್ಮರ್, ಲಲಿತಾ ಸಿಸ್ಟರ್, ದಿವಾಕರ ಸುರ್ಯ, ರಾಜೇಶ್ ಶಾಂತಿನಗರ, ರಾಜಶೇಖರ ಶಾಂತಿನಗರ,

ಸಂದೀಪ್ ಆಚಾರ್ಯ, ಪ್ರಕಾಶ್ ಆಚಾರ್ಯ, ಜಯರಾಮ ಆಚಾರ್ಯ, ನವೀನ್ ಕುಲಾಲ್, ಕಿಶೋರ್ ನೀರಕಟ್ಟೆ, ಚಂದ್ರಶೇಖರ ಶೆಟ್ಟಿ ಮತ್ತಿತರರು ತಾರಾಗಣದಲ್ಲಿದ್ದಾರೆ.

ಅಚಲ್ ಉಬರಡ್ಕ ಅವರ ಮುಂದಾಳತ್ವದ ಎ.ಯು. ಕ್ರಿಯೇಶನ್ಸ್ ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ಮೊದಲ ಕಿರುಚಿತ್ರ ಮೌನ. ಇದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಅಚಲ್ ಉಬರಡ್ಕ ಅವರು ವಿಧ್ಯಾಭ್ಯಾಸ ಮಾಡುವ ಸಮಯದಲ್ಲಿ ವಿದ್ಯಾರ್ಥಿಗಳು ಸೇರಿ ಮಾಡಿರುವ ಕಿರುಚಿತ್ರ. ಇದಕ್ಕೆ ರಾಷ್ಟ್ರ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ಲಭಿಸಿದೆ ಎಂದವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ನಿರ್ದೇಶಕ ಅಚಲ್, ಅನಿಶ್ ಗಾಣಿಗ, ಗುರುಮೂರ್ತಿ ಅಮ್ಮಣ್ಣಾಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X