Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ | ಮನೆಗೆ ನುಗ್ಗಿ ಲಕ್ಷಾಂತರ ರೂ....

ಬಂಟ್ವಾಳ | ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಕಳವು: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ22 May 2025 5:55 PM IST
share
ಬಂಟ್ವಾಳ | ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಕಳವು: ಆರೋಪಿಯ ಬಂಧನ

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಪೋಲಿಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತುಂಬೆ ನಿವಾಸಿ ಹಸನ್ ಬಾವ ಎಂಬಾತ ಬಂಧಿತ ಆರೋಪಿ.

ಮೇ. 19 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿ‌ ರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವಾಗಿತ್ತು.

‌‌ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಲಾಗಿತ್ತು.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಳ್ಳತನ ಪ್ರಕರಣವನ್ನು ಎಸ್.ಪಿ. ಯತೀಶ್‌ ಎನ್‌, ಹೆಚ್ಚುವರಿ ಪೋಲೀಸ್ ಅಧೀಕ್ಷಕ ರಾಜೇಂದ್ರ, ಬಂಟ್ವಾಳ ಡಿ.ವೈ.ಎಸ್.ಪಿ‌. ವಿಜಯಪ್ರಸಾದ್ ರವರ ಮಾರ್ಗದರ್ಶನದಂತೆ, ಬಂಟ್ವಾಳ‌ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ.ರವರ ನೇತೃತ್ವದಲ್ಲಿ ಠಾಣಾಧಿಕಾರಿಗಳಾದ ಮಂಜುನಾಥ ಟಿ. ಖೀರಪ್ಪ ಘಟಕಾಂಬಳೆ. ಎ.ಎಸ್.‌ಐ ಗಳಾದ ಗಿರೀಶ್‌, ಬಾಲಕೃಷ್ಣ , ಹೆಚ್.ಸಿ. ಗಳಾದ ನಝೀರ್‌, ಹರಿಶ್ಚಂದ್ರ, ಲೋಕೇಶ್‌, ಕೃಷ್ಣ ನಾಯ್ಕ, ಪಿ.ಸಿ ಸಹದೇವ ಇವರುಗಳು ಕಾರ್ಯಾಚರಣೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X