Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್...

ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೂರು ದಿನಗಳ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Jan 2025 9:58 PM IST
share
ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೂರು ದಿನಗಳ ಉಪನ್ಯಾಸ ಕಾರ್ಯಕ್ರಮ

ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ "ಸುಧಾರಿತ ಶಿಕ್ಷಣ ಕಲೆ ಮತ್ತು ವೃತ್ತಿಪರ ಬೆಳವಣಿಗೆ" ಶೀರ್ಷಿಕೆಯಡಿ ಮೂರು ದಿನಗಳ ಉಪನ್ಯಾಸಕರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬ್ಯಾರೀಸ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಮತ್ತು Internal Quality Assurance Cell(IQAC) ಮತ್ತು ಸಂಸ್ಥೆಯ ಸಂಶೋಧನಾ ಸಮಿತಿಯ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

IQAC ಮುಖ್ಯಸ್ಥೆ ಡಾ. ನಳಿನಿ ಇ.ರೆಬೆಲ್ಲೊ ಸ್ವಾಗತ ಭಾಷಣ ಮಾಡಿ, ಕಾರ್ಯಕ್ರಮದ ಗುರಿ ಮತ್ತು ಆಧುನಿಕ ಶಿಕ್ಷಣದ ಸವಾಲುಗಳನ್ನು ಎದುರಿಸಲು ನವೀನ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು.

ಬಿಐಟಿಯ ಪ್ರಾಂಶುಪಾಲರಾದ ಡಾ.ಎಸ್.ಐ.ಮಂಝೂರ್ ಬಾಷಾ ಮಾತನಾಡಿ, ಸಮಗ್ರ ಬೆಳವಣಿಗೆ ಮತ್ತು ಪರಿಣಾಮ ಕಾರಿ ಬೋಧನೆಗಾಗಿ ಅಧ್ಯಾಪಕರನ್ನು ರೂಪಿಸುವಲ್ಲಿ ವೃತ್ತಿಪರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಾಮುಖ್ಯತೆಯನ್ನು ಹೇಳಿದ್ದಾರೆ.

ಕಾರ್ಯಕ್ರಮದ ಮೊದಲ ದಿನ ಅಂಕಿತ್ ಕುಮಾರ್ ಅವರು ಪರಿಣಾಮಕಾರಿ ಬೋಧನಾ ಪ್ರಾವೀಣ್ಯತೆಗಾಗಿ ಸಾವಧಾನತೆ (Mindfulness for Effective Teaching Proficiency) ವಿಚಾರದಲ್ಲಿ ಮಾತನಾಡಿದ್ದಾರೆ. ಒತ್ತಡ ನಿರ್ವಹಣೆ, ವಿದ್ಯಾರ್ಥಿಗಳ ಬಗ್ಗೆ ಸಹಾನುಭೂತಿಯನ್ನು ಬೆಳೆಸುವ ತಂತ್ರಗಳ ಬಗ್ಗೆ ಅರಿವನ್ನು ನೀಡಿದರು. ಶ್ವೇತಾ ಭರತ್ ಅವರು ಪರಿಣಾಮಕಾರಿ ಕಲಿಕೆಗಾಗಿ ಬೋಧನಾ ಕೌಶಲ್ಯಗಳು ಎಂಬ ವಿಚಾರದಲ್ಲಿ ಮಾತನಾಡಿದ್ದು, ಚಟುವಟಿಕೆ ಆಧಾರಿತ ಕಲಿಕೆ, ಸಂವಹನವನ್ನು ಸುಧಾರಣೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಉಪನ್ಯಾಸವನ್ನು ನೀಡಿದ್ದಾರೆ.

2ನೇ ದಿನ ಮಣಿಪಾಲದ MITಯ ECE ವಿಭಾಗದ ಪ್ರಾಧ್ಯಾಪಕ ಡಾ. ಶಂಕರನಾರಾಯಣ ಭಟ್ ಅವರು ʼOutcome-Based Educationʼ (OBE) ಕುರಿತು ಉಪನ್ಯಾಸವನ್ನು ನೀಡಿದ್ದಾರೆ.

ಕಾರ್ಯಕ್ರಮದ ಮೂರನೇ ದಿನದಂದು ಮಂಗಳೂರಿನ SJECಯ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಚಿಪ್ಪಾರ್ ಅವರು "ನ್ಯಾವಿಗೇಟಿಂಗ್ ರಿಸರ್ಚ್ ಸಕ್ಸಸ್: ಇನ್ಸೈಟ್ಸ್ ಇನ್ ಪಬ್ಲಿಕೇಶನ್ಸ್, ಎಥಿಕ್ಸ್ ಮತ್ತು ಫಂಡಿಂಗ್"( Navigating Research Success: Insights into Publications, Ethics, and Funding) ವಿಚಾರದಲ್ಲಿ ಉಪನ್ಯಾಸ ವನ್ನು ನೀಡಿದ್ದಾರೆ. ಡಾ.ಪುರುಷೋತ್ತಮ ಚಿಪ್ಪಾರ್ ಸಂಶೋಧನಾ ಅಗತ್ಯತೆ ಬಗ್ಗೆ ವಿವರಿಸಿದ್ದು, ಸಂಶೋಧನಾ ಪ್ರಬಂಧ ವನ್ನು ಹೇಗೆ ಸಿದ್ಧಪಡಿಸುವುದು ಎಂಬ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಇದಲ್ಲದೆ ಅವರು ಸಂಶೋಧನಾ ನಿಧಿ ಪಡೆಯಲು ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ನೀಡಿದ್ದಾರೆ.

ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ವಿವಿಧ ವಿಭಾಗದ ಮುಖ್ಯಸ್ಥರು ಮತ್ತು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಐಐಸಿ ಸಂಯೋಜಕರಾದ ಡಾ.ಇಮ್ರಾನ್ ಮೊಕಾಶಿ ಧನ್ಯವಾದ ಸಲ್ಲಿಸಿದ್ದು, Basic Science ವಿಭಾಗದ ಪ್ರೊ. ಜಾಯ್ಸನ್ ಎಂ ಧನ್ಯವಾದವನ್ನು ಸಲ್ಲಿಸಿದ್ದಾರೆ.





























share
ವಾರ್ತಾಭಾರತಿ
ವಾರ್ತಾಭಾರತಿ
Next Story
X