Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತರಬೇತಿ ಮತ್ತು ಪರಿಶ್ರಮ ನಾಯಕತ್ವ...

ತರಬೇತಿ ಮತ್ತು ಪರಿಶ್ರಮ ನಾಯಕತ್ವ ಬೆಳೆಸಲು ಸಹಕಾರಿ: ಸ್ಪೀಕರ್ ಯು.ಟಿ. ಖಾದರ್

ʼಮೀಫ್ʼ ಶಾಲಾ ವಿದ್ಯಾರ್ಥಿ ನಾಯಕರಿಗೆ “ಮಾದರಿ ಸಂಸತ್ತು” ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ19 Sept 2024 8:33 PM IST
share
ತರಬೇತಿ ಮತ್ತು ಪರಿಶ್ರಮ ನಾಯಕತ್ವ ಬೆಳೆಸಲು ಸಹಕಾರಿ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ಶಾಲಾ ವಿದ್ಯಾರ್ಥಿ ನಾಯಕ, ಉಪನಾಯಕರುಗಳಿಗೆ ವ್ಯಕ್ತಿತ್ವ ವಿಕಸನ, ನಾಯಕತ್ವ ತರಬೇತಿ ಮತ್ತು “ಮಾದರಿ ಸಂಸತ್ತು” ಕಾರ್ಯಾಗಾರ ಕೋಣಾಜೆಯ ಇನೋಳಿ ಬ್ಯಾರೀಸ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ವಹಿಸಿದ್ದರು. ಕಾರ್ಯಾಗಾರವನ್ನು ಬ್ಯಾರೀಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಸೈಯ್ಯದ್ ಬ್ಯಾರಿ ಉದ್ಘಾಟಿಸಿದರು. ಮೀಫ್ ಗೌರವಾಧ್ಯಕ್ಷ ಉಮರ್ ಟೀಕೇ ದಿಕ್ಸೂಚಿ ಭಾಷಣ ಮಾಡಿದರು.

“ಮಾದರಿ ಸಂಸತ್ತು” ತರಬೇತಿಯನ್ನು ವೀಕ್ಷಿಸಿದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಜನೆಯೊಂದಿಗೆ ಪರಿಣಾಮಕಾರಿ ನಾಯಕತ್ವ ತರಬೇತಿ ಪಡೆಯುವುದರಿಂದ ಪ್ರಜಾಪ್ರಭು ತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಸಂವಿಧಾನದ ಆಶೆಯದಡಿ ಕೆಲಸ ನಿರ್ವಾಹಿಸಬಲ್ಲ ನಾಯಕರಾಗಿ ಬೆಳೆಯಲು ಸಾಧ್ಯವಾಗುತ್ತದೆ. ಇದರಿಂದ ಮುಂದಿನ ಭಾರತದ ಭವಿಷ್ಯ ಉಜ್ವಲವಾಗಲಿದೆ ಎಂದರಲ್ಲದೆ ಇಂಥಹ ವಿನೂತನ ಕರ‍್ಯಕ್ರಮಗಳು ಶ್ಲಾಘನೀಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಖ್ಯಾತ ಸಂಸದೀಯ ತರಬೇತುದಾರ ಅಡ್ವಕೇಟ್ ಹರೀಶ್ ಎನ್. ಭಾಗವಹಿಸಿ ಪ್ರಾತ್ಯಕ್ಷಿಕೆಯೊಂದಿಗೆ ಭಾಗವಹಿಸಿ ತರಬೇತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಅಮೇರಿಕಾದ ಟ್ರೂಗ್ಲೋಬಲ್ ಕಂಪನಿಯ ಸಿಇಒ ಇಬ್ರಾಹಿಂ ಶರೀಫ್, ಪಿ.ಯು. ವಿಭಾಗದ ಪ್ರಾಂಶುಪಾಲ ಲತೀಫ್, ಉದ್ಯಮಿ ಎಂ. ಸುನಿಲ್ ಅರೋರಾ ಭಾಗವಹಿಸಿದ್ದರು.

ವೇದಿಕೆಯಲ್ಲಿ ಮೀಫ್ ಉಪಾಧ್ಯಕ್ಷ ಕೆ.ಎಂ. ಮುಸ್ತಫ ಸುಳ್ಯ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಿಯಾಝ್ ಕಣ್ಣೂರು ಸ್ವಾಗತಿಸಿ, ಶೇಖ್ ರಹ್ಮತುಲ್ಲಾ ಬೂರುಜು ವಂದಿಸಿದರು. ಸಂಚಾಲಕ ಶಾರೀಕ್ ಕಾರ್ಯದರ್ಶಿ ನಿರೂಪಿಸಿದರು. ತರಬೇತಿಯಲ್ಲಿ ಭಾಗವಹಿಸಿದವರಿಗೆ ಸರ್ಟಿಫೀಕೇಟ್ ವಿತರಣೆ ಮಾಡಲಾಯಿತು. ಸುಮಾರು 60 ಶಾಲೆಗಳ ಶಾಲಾ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕರುಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಾಯೋಜಕತ್ವ ವನ್ನು ಬ್ಯಾರೀಸ್ ಸಂಸ್ಥೆ ವಹಿಸಿತ್ತು.







Tags

Training
share
ವಾರ್ತಾಭಾರತಿ
ವಾರ್ತಾಭಾರತಿ
Next Story
X