Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಾತಂತ್ರ್ಯೋತ್ಸವ ಪ್ರಯುಕ್ತ...

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪವರ್‌ಮ್ಯಾನ್‌ಗಳಿಗೆ ಗೌರವಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ20 Aug 2024 9:48 PM IST
share
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪವರ್‌ಮ್ಯಾನ್‌ಗಳಿಗೆ ಗೌರವಾರ್ಪಣೆ

ಉಪ್ಪಿನಂಗಡಿ : ಭಾರತದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ, ಎಸ್‌ವೈಎಸ್ ಕುಪ್ಪೆಟ್ಟಿ, ಉರುವಾಲು ಪದವು, ತುರ್ಕಳಿಕೆ ಸರ್ಕಲ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ವಿದ್ಯುತ್ ಪವರ್ ಮ್ಯಾನ್ (ಲೈನ್‌ಮಾನ್) ಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು, ತಣ್ಣೀರುಪಂತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ಉರುವಾಲು ಪದವು ಸರ್ಕಲ್ ಅಧ್ಯಕ್ಷರಾದ ಮುಹಮ್ಮದ್ ರಫೀಕ್ ಝೈನಿ ನೆರವೇರಿಸಿ ಮಾತನಾಡಿದರು. ಯುವ ವಿದ್ವಾಂಸ ಹುಸೈನ್ ಸಅದಿ ಹೊಸ್ಮಾರು ಮುಖ್ಯ ಸಂದೇಶ ಭಾಷಣವನ್ನು ನೀಡಿದರು.

ಕಲ್ಲೇರಿ ಮೆಸ್ಕಾಂ ಘಟಕದಲ್ಲಿ ಸೇವೆಗೆಯ್ಯವ 16 ಅಧಿಕಾರಿಗಳು, ಲೈನ್’ಮಾನ್ ಗಳಿಗೆ ಗೌರವ ಸಮರ್ಪಣೆ ಹಾಗೂ ಕಳೆದ 30 ವರ್ಷಗಳಿಂದ ಕಲ್ಲೇರಿಯಲ್ಲಿ ಚಿಕಿತ್ಸೆ ನೀಡುತ್ತಾ ಸರ್ವ ಜನರ ಮನಗೆದ್ದ ಡಾ. ಸಂತೋಷ್ ರವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಪವರ್‌ಮೆನ್ ಸಂದೀಪ್ ಹಾಗೂ ಡಾ. ಸಂತೋಷ್ ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಕೆ.ಎಂ.ಜೆ ಉಪ್ಪಿನಂಗಡಿ ರೆನ್ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ಉರುವಾಲು ಪದವು ಸರ್ಕಲ್ ಅಧ್ಯಕ್ಷರಾದ ಕಾಸಿಂ ಪದ್ಮುಂಜ, ಎಸ್‌ವೈಎಸ್ ತುರ್ಕಳಿಕೆ ಅಧ್ಯಕ್ಷ ದಾವುದ್ ಅಶ್ರಫಿ ಬದ್ಯಾರ್, ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಉಜಿರ್ಬೆಟ್ಟು, ತಾಜುದ್ದೀನ್ ಅಳಕೆ, ಕಣಿಯೂರು ಗ್ರಾ. ಪಂ. ಸದಸ್ಯ ಕೃಷ್ಣ ನೀರಾಡಿ, ಉಪ್ಪಿನಂಗಡಿ ರೆನ್ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ, ಸಾಂತ್ವನ ಕಾರ್ಯದರ್ಶಿ ಇಸ್ಮಾಯಿಲ್ ಲತೀಫಿ ಉಜಿರ್ಬೆಟ್ಟು, ಸರ್ಕಲ್ ನಾಯಕ ರಾದ ಅಬ್ದುಲ್ ರಝಾಕ್ ಸಖಾಫಿ ಕುಪ್ಪೆಟ್ಟಿ, ಹನೀಫ್ ಮದನಿ ನೆಕ್ಕಿಲ್, ರಫೀಕ್ ಉಜಿರ್ಬೆಟ್ಟು, ಮುಸ್ತಫಾ ಅಳಕೆ, ಮುಹಮ್ಮದ್ ರಫೀಕ್ ಸಖಾಫಿ ಮುರ, ಇಕ್ಬಾಲ್ ಕೊಲ್ಯ, ಆದಂ ಅಲ್ ಮದೀನಾ ಕುಪ್ಪೆಟ್ಟಿ, ಲತೀಫ್ ಸಖಾಫಿ ತುರ್ಕಳಿಕೆ, ಲತೀಫ್ ಕನ್ಯಾರಕೋಡಿ, ಬಶೀರ್ ಮುಸ್ಲಿಯಾರ್, ಅಬ್ಬಾಸ್, ಇಬ್ರಾಹಿಂ ಸಅದಿ, ಈಜುಗಾರ ಮುಹಮ್ಮದ್ ಬಂದಾರು, ಡಿವಿಶನ್ ಅಧ್ಯಕ್ಷ ಶರೀಫ್ ಸಖಾಫಿ ಉಜಿರ್ಬೆಟ್ಟು, ವಿದ್ಯುತ್ ಗುತ್ತಿಗೆದಾರ ಅಬ್ದುಲ್ ಬಶೀರ್, ಮೊಯ್ದೀನ್, ಕಾಸಿಂ ಸಅದಿ ತುರ್ಕಳಿಕೆ, ಅಝೀಝ್ ಸಅದಿ ಅಗ್ರಹಾರ, ರಝಾಕ್ ನೇರಂಕಿ,ಅಬ್ದುರ‌್ರಹ್ಮಾನ್ ಪದ್ಮುಂಜ, ಇಬ್ರಾಹೀಂ, ರಝಾಕ್ ಕನ್ಯಾರಕೋಡಿ, ಸಿದ್ದೀಕ್ ಅಂಡೆಕೇರಿ ಮೊದಲಾದವರು ಉಪಸ್ಥಿತರಿದ್ದರು.

ಕುಪ್ಪೆಟ್ಟಿ ಸರ್ಕಲ್ ಅಧ್ಯಕ್ಷ ಎನ್.ಎಂ.ಶರೀಫ್ ಸಖಾಫಿ ನೆಕ್ಕಿಲ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X