Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಗ್ರ ಕಾಮಗಾರಿ ಮಾಡುವಲ್ಲಿ ನಗರ ಸಭೆ...

ಸಮಗ್ರ ಕಾಮಗಾರಿ ಮಾಡುವಲ್ಲಿ ನಗರ ಸಭೆ ವಿಫಲ: ಸದಸ್ಯರ ಆಕ್ರೋಶ

ಉಳ್ಳಾಲ ನಗರಸಭೆ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ30 April 2025 2:36 PM IST
share
ಸಮಗ್ರ ಕಾಮಗಾರಿ ಮಾಡುವಲ್ಲಿ ನಗರ ಸಭೆ ವಿಫಲ: ಸದಸ್ಯರ ಆಕ್ರೋಶ

ಮಾಡದ ಸಮಗ್ರ ಕಾಮಗಾರಿ: ಆಕ್ರೋಶ

ಉಳ್ಳಾಲ: ಉಳ್ಳಾಲ ಉರೂಸ್ ಕಾರ್ಯಕ್ರಮ ಗೆ 1.5 ಕೋಟಿ ಬಿಡುಗಡೆ ಆಗಿದ್ದರೂ ಕೂಡ ಸಮಗ್ರ ಕಾಮಗಾರಿ ಮಾಡುವಲ್ಲಿ ನಗರ ಸಭೆ ವಿಫಲವಾಗಿದೆ ಎಂದು ಆರೋಪಿಸಿ ಸದಸ್ಯ ಜಬ್ಬಾರ್ ಅವರು ಅಧ್ಯಕ್ಷ ರನ್ನು ತರಾಟೆ ಗೈದ ಘಟನೆ ನಗರ ಸಭೆ ಸಾಮಾನ್ಯ ಸಭೆ ಯಲ್ಲಿ ನಡೆಯಿತು.

ಉಳ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಜಬ್ಬಾರ್ ಅವರು ಮಾಸ್ತಿಕಟ್ಟೆ,ಹೊಸಪಳ್ಳಿ ರಸ್ತೆ , ಬಿಲಾಲ್ ಹೋಟೆಲ್ ಬಳಿ, ಚರಂಡಿ, ಇಂಟರ್ ಲಾಕ್ ಕಾಮಗಾರಿ ಸಮಗ್ರ ವಾಗಿ ನಿರ್ವಹಿಸಿಲ್ಲ.ಮಾಸ್ತಿಕಟ್ಟೆ ವಿದ್ಯುತ್ ಕಂಬದಲ್ಲಿ ಅಳವಡಿಸಿದ ಸ್ವಿಚ್ ಬೋರ್ಡ್ ಅಪಾಯದಲ್ಲಿ ಇದೆ. ಉರೂಸ್ ಬಂತು ಎಂದು ಕಾಟಾಚಾರಕ್ಕೆ ಕಾಮಗಾರಿ ಯಾಕೆ ಮಾಡಬೇಕು ಎಂದು ಪ್ರಶ್ನಿಸಿ ತೂರಾಟ ಗೈದರು.

ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಮತಡಿ ಅವರು ಉರೂಸ್ ಪ್ರಯುಕ್ತ ಬಂದ ಅನುದಾನ ದಲ್ಲಿ ಕಾಮಗಾರಿ ಮಾಡಲಾಗಿದೆ. ಕಾಮಗಾರಿ ಎಲ್ಲಿ ಬಾಕಿ ಇದೆ ಎಂದು ಇಂಜಿನಿಯರ್ ಗೆ ತೋರಿಸಿ.ಅವರು ವರದಿ ನೀಡಿದಲ್ಲಿ ಉಳಿದ ‌ಕಾಮಗಾರಿ ಮಾಡಲಾಗುವುದು ಎಂದು ಹೇಳಿದರು.

ಸಭಾತ್ಯಾಗ: ಇದೇ ಸಂದರ್ಭದಲ್ಲಿ ಕೌನ್ಸಿಲರ್ ದಿನಕರ್ ಉಳ್ಳಾಲ ಗಂಡಿ ವಾರ್ಡ್ ನ ಕಾಮಗಾರಿ, ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಎರಡು ತಿಂಗಳ ಹಿಂದೆ ನಿರ್ಣಯ ಆಗಿತ್ತು.ಆದರೆ ಈವರೆಗೆ ಯಾವುದೇ ಅಭಿವೃದ್ಧಿ ಕಾಮಗಾರಿ ಆಗಿಲ್ಲ.ಇದರಲ್ಲಿ ರಾಜಕೀಯ ಇದೆ.ಈ ಬಗೆ ನ್ಯಾಯ ಪಡೆಯಲು ನಾನು ಕೋರ್ಟಿಗೆ ಹೋಗುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು.

ಮಾಸ್ತಿ ಕಟ್ಟೆ ಬಳಿ ಹೊಸದಾಗಿ ನಿರ್ಮಾಣ ಗೊಂಡ ತಂಗುದಾಣ ಕೈ ದರ್ಗಾ ಮಾಜಿ ಅಧ್ಯಕ್ಷ ಇಬ್ರಾಹಿಂ ಹಾಜಿ ಅವರ ಹೆಸರು ಇಡಬೇಕು ಎಂದು ಎಸ್ ಡಿಪಿಐ ಸದಸ್ಯರು ಆಗ್ರಹಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಇತರ ಸದಸ್ಯರು ದಿ.ಇಬ್ರಾಹಿಂ ಹಾಜಿ ಉತ್ತಮ ಸಾಧನೆ ಮಾಡಿದವರು. ಅವರ ಹೆಸರು ಇಡಬೇಕು ಎಂದು ಒತ್ತಾಯಿಸಿದರು. ಈ ವಿಚಾರದಲ್ಲಿ ಅಯ್ಯೂಬ್ ಮಂಚಿಲ ಮಾತನಾಡಿ, ಶಾಸಕರು ಆಯಾ ಕ್ಷೇತ್ರದ ಸುಪ್ರೀಂ.ಅವರ ಹೆಸರು ಅಳಿಸಲು ಆಗುವುದಿಲ್ಲ ಎಂದಾಗ ಕೋಲಾಹಲ ಸೃಷ್ಟಿಯಾಯಿತು. ಇದೇ ವಿಚಾರದಲ್ಲಿ ಎಸ್ ಡಿಪಿಐ ಸದಸ್ಯರು ಹಾಗೂ ಕೌನ್ಸಿಲರ್ ಅಯ್ಯೂಬ್ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

ಈ ಸಂದರ್ಭದಲ್ಲಿ ಪೌರಾಯುಕ್ತ ಮತಡಿ ಅವರು ಈ ವಿಚಾರದಲ್ಲಿ ಚರ್ಚೆ ಮಾಡಿ ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಭರವಸೆ ನೀಡುವ ಮೂಲಕ ಚರ್ಚೆ ಗೆ ತೆರೆ ಎಳೆದರು.

ಎಸ್ ಡಿಪಿಐ ಸದಸ್ಯ ಅಸ್ಗರ್ ತಂಗುದಾಣ ಕೈ ಸಂಬಂಧಿಸಿ ಅಧ್ಯಕ್ಷ ರಲ್ಲಿ ಕೇಳಿದ ಪ್ರಶ್ನೆಗೆ ಸದಸ್ಯ ಅಯ್ಯೂಬ್ ಮಂಚಿಲ ಉತ್ತರ ನೀಡಿದಾಗ ಆಕ್ರೋಶ ವ್ಯಕ್ತವಾಯಿತು. ಈ ವೇಳೆ ಅಸ್ಗರ್ ಅವರು ನಾನು ಪ್ರಶ್ನೆ ಕೇಳಿದ್ದು ಅಧ್ಯಕ್ಷರಲ್ಲಿ.ಉತ್ತರ ಅವರೇ ನೀಡಲಿ.ನೀವು ಉತ್ತರ ನೀಡುವುದು ಯಾಕೆ ಎಂದು ಪ್ರಶ್ನಿಸಿ ಕೌನ್ಸಿಲರ್ ಅಯ್ಯೂಬ್ ಅವರನ್ನು ತರಾಟೆಗೈದರು. ಈ ವಿಚಾರದಲ್ಲಿ ಕೆಲ ಕಾಲ ಕೋಲಾಹಲದ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಕೆಲವು ಸದಸ್ಯರು ಸಭೆಯಿಂದ ಹೊರ ನಡೆದರು.

ಉಪಾಧ್ಯಕ್ಷ ಸಪ್ನಾ ಹರೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X