Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊರಗ ಸಮುದಾಯದ ಭೂದಾಖಲೆಗಳ ಅಲಭ್ಯತೆಯ...

ಕೊರಗ ಸಮುದಾಯದ ಭೂದಾಖಲೆಗಳ ಅಲಭ್ಯತೆಯ ಹಿಂದೆ ವ್ಯವಸ್ಥಿತ ವಂಚನಾ ಜಾಲ: ಸಿಪಿಎಂ ಮುಂದಾಳು ಯಾದವ ಶೆಟ್ಟಿ ಆರೋಪ

ವಾರ್ತಾಭಾರತಿವಾರ್ತಾಭಾರತಿ4 March 2025 11:36 PM IST
share

ಮಂಗಳೂರು: ತಾಲೂಕು ಕಚೇರಿ ವ್ಯಾಪ್ತಿಯ ನಾಲ್ಕು ಕೊರಗ ಕುಟುಂಬಗಳ ತಮ್ಮ ಪಾರಂಪರಿಕ ಭೂಮಿಯ ದಾಖಲೆಗಳು ಅಲಭ್ಯವಾಗಿದೆ ಎಂದು ತಹಶೀಲ್ದಾರ ಕಚೇರಿಯ ಹಿಂಬರಹದ ಹಿಂದೆ ವ್ಯವಸ್ಥಿತ ವಂಚನಾ ಜಾಲ ಕಾರ್ಯಾಚರಿಸುತ್ತಿದೆ. ಇದಕ್ಕೆ ಕಚೇರಿಯ ಆಡಳಿತ ವ್ಯವಸ್ಥೆ ಸಹಕರಿಸಿದೆ. ಆದುದರಿಂದ ಸಮಗ್ರ ತನಿಖೆ ನಡೆಯಲೇಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ದ.ಕ.ಜಿಲ್ಲಾಧ್ಯಕ್ಷ ಕೆ.ಯಾದವ ಶೆಟ್ಟಿ ಒತ್ತಾಯಿಸಿದರು.

ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಬಜಪೆ ವಲಯ ಸಮಿತಿಯ ನೇತೃತ್ವದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ದ.ಕ.ಜಿಲ್ಲೆಯ ಕೊರಗ ಸಮುದಾಯದ ಕಾನೂನುಬದ್ಧ ಹಕ್ಕುಗಳಿಗಾಗಿ ಪ್ರತೀ ಸಂದರ್ಭ ಹೋರಾಡಬೇಕಾದ ಅವಶ್ಯಕತೆ ನಿರ್ಮಾಣವಾಗಿರುವುದು ಜಿಲ್ಲೆಯ ಅರ್ಥವ್ಯವಸ್ಥೆ ಮತ್ತು ಜನಪ್ರತಿನಿಧಿಗಳ ಇಚ್ಛಾ ಶಕ್ತಿಯ ಕೊರತೆಯ ಪ್ರತೀಕ ಎಂದು ಅವರು ಆಪಾದಿಸಿದರು.

ರಾಜ್ಯ ಸಮಿತಿಯ ನಾಯಕರಾದ ಡಾ.ಕೃಷ್ಣಪ್ಪಕೊಂಚಾಡಿ, ಕೃಷ್ಣಾ ಇನ್ನಾ, ಬಜಪೆ ವಲಯ ಕಾರ್ಯದರ್ಶಿ ಕಿರಣ್ ಕತ್ತಲ್‌ಸಾರ್ ಮಾತನಾಡಿದರು. ಬಜಪೆ ವಲಯದ ಅಧ್ಯಕ್ಷ ನಿತೇಶ್ ಸ್ವಾಗತಿಸಿದರು.

ಮಂಗಳೂರು ತಾಲೂಕು ಕಚೇರಿಯಲ್ಲಿ ವಿವಿಧ ಗ್ರಾಮಗಳಿಗೆ ಸಂಬಂಧಿಸಿದ 4 ಭೂದಾಖಲೆಗಳ ಕಣ್ಮರೆಯ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಒತ್ತಾಯಿಸುವ ಮನವಿಯನ್ನು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸಹಾಯಕ ಕಮಿಷನ್ ಮೂಲಕ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ವಿಕಾಸ್ ವಾಮಂಜೂರು, ಯೋಗೀಶ್ ಕೆ, ಬೃಜೇಶ್, ದಿನೇಶ್, ಸುಂದರ, ಅನುಷಾ, ಕೃಷ್ಣ ಕತ್ತಲ್‌ಸಾರ್ ವಹಿಸಿದ್ದರು. ಜಿಲ್ಲಾ ನಾಯಕಿ ರಶ್ಮಿ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X