Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುನೈಟೆಡ್ ಎಂಪವರ್ಮೆಟ್ ಅಸೋಸಿಯೇಷನ್ ಯುಎಇ...

ಯುನೈಟೆಡ್ ಎಂಪವರ್ಮೆಟ್ ಅಸೋಸಿಯೇಷನ್ ಯುಎಇ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ23 July 2025 9:50 PM IST
share
ಯುನೈಟೆಡ್ ಎಂಪವರ್ಮೆಟ್ ಅಸೋಸಿಯೇಷನ್ ಯುಎಇ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಯುನೈಟೆಡ್ ಎಂಪವರ್ಮೆಟ್ ಅಸೋಸಿಯೇಷನ್(ರಿ.) ಯುಎಇ ಇದರ ಪುತ್ತೂರು ಝೋನಲ್ ಮೀಟ್ -2025 ಕಾರ್ಯಕ್ರಮವು ಪುತ್ತೂರಿನ ಮಹಾವೀರ ವೆಂಚರ್ಸ್ ನಲ್ಲಿ ನಡೆದು ನೂತನ ಸಮಿತಿಯನ್ನು ಅಯ್ಕೆ ಮಾಡಲಾಯಿತು.

2025-28 ರ ಅವಧಿಗೆ ನೂತನ ಸಮಿತಿಯ ಕೋರ್ ಕಮಿಟಿಗೆ ಹಾಜಿ ಅಶ್ರಫ್ ಶಾ ಮಾಂತೂರು, ಹಂಝತ್ ಖಾನ್ ಪೋಲ್ಯ, ಇರ್ಷಾದ್ ಪಲ್ಲತ್ತೂರು, ತಾಹಿರ್ ಹುಸೈನ್ ಸಾಲ್ಮರ, ಹಾಗೂ ಫೈರೋಝ್ ಮೂಡೋಡಿ ಇವರು ಆಯ್ಕೆಗೊಂಡರು.

ಪುತ್ತೂರು ಝೋನ್ ಸಮಿತಿಯ ಗೌರವಾಧ್ಯಕ್ಷರಾಗಿ ಹಂಝತ್ ಖಾನ್ ಪೋಲ್ಯ , ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಬಿ ಎಚ್ ಬಪ್ಪಳಿಗೆ, ಉಪಾಧ್ಯಕ್ಷರುಗಳಾಗಿ ಹಬೀಬ್ ಮಾಣಿ, ಸಿರಾಜ್ ಪರ್ಲಡ್ಕ, ತಸ್ಲೀಮ್. ಪಿ, ಪ್ರಧಾನ ಕಾರ್ಯದರ್ಶಿಯಾಗಿ ಇರ್ಷಾದ್ ಕೌಡಿಚ್ಚಾರ್, ಕಾರ್ಯದರ್ಶಿಗಳಾಗಿ ಆಸೀಫ್ ತಂಬುತ್ತಡ್ಕ, ಅಶ್ರಫ್ ಮುಕ್ವೆ, ಇಫಾಝ್ ಬನ್ನೂರು, ಕೋಶಾಧಿಕಾರಿಯಾಗಿ ರವೂಫ್ ರೆಡ್ ಗೈಸ್, ಕ್ರೀಡಾ ಮತ್ತು ಸಂಘಟನಾ ಕಾರ್ಯದರ್ಶಿಗಳಾಗಿ ಶಮೀರ್ ಯುನಿಟಿ ಕೂರ್ನಡ್ಕ, ನ್ಯಾಯವಾದಿ ಶಾಕೀರ್ ಹಾಜಿ ಮಿತ್ತೂರು, ಮುಖ್ತಾರ್ ಕುಂಬ್ರ, ಶಮೀರ್ ಎಸ್ ಎಸ್ ಸ್ಕೇಲ್, ಮಾಧ್ಯಮ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಸಾಲ್ಮರ, ಆಯ್ಕೆ ಸಮಿತಿಯ ಸಂಯೋಜಕರಾಗಿ ಹಮೀದ್ ಕೂರ್ನಡ್ಕ, ಅಶ್ರಫ್ ಪುತ್ತೂರು, ಝಿಯಾದ್ ರೆಂಜ, ಏರಿಯಾ ಉಸ್ತುವಾರಿಗಳಾಗಿ ಖಾದರ್ ಕಬಕ, ನೌಶಾದ್ ಬೊಲ್ವಾರ್,ಹನೀಫ್ ರೆಂಜಾಲಾಡಿ, ಸಮದ್ ಸಂಪ್ಯ,ಹಾಫಿಲ್ ಕೂರ್ನಡ್ಕ, ಮೋನು ಬಪ್ಪಳಿಗೆ, ಶಂಸುದ್ದಿನ್ ಕೆಮ್ಮಾಯಿ, ಹಾರೀಸ್ ಕಬಕ, ಬಷೀರ್ ಪರ್ಲಡ್ಕ, ಅಬ್ದುಲ್ ಅಜಿಝ್ ಪರ್ಲೊಟ್ಟು, ಅಲಿ ಗೋಳಿಕಟ್ಟೆ, ರಿಯಾಝ್ ಬಳಕ್ಕ, ಖಲಂದರ್ ಬುಲೇರಿಕಟ್ಟೆ, ಹನೀಫ್ ದರ್ಬೆ ನಂದಿನಿ, ಅಶ್ರಫ್ ಸನ್ ಶೈನ್, ಶಫೀಕ್ ಕೆ ಎಂ ಹಾಗೂ ಆಸೀಫ್ ಕಬಕ ಕೆ ಎಸ್ ಆಯ್ಕೆಗೊಂಡರು.

ಯ.ಇ.ಎ ರಾಜ್ಯ ಉಪಾಧ್ಯಕ್ಷ ನಝಿರ್ ಅಲ್ಫ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಲ್ ಟಿ ಅಬ್ದುಲ್ ರಝಾಕ್ ಹಾಜಿ, ಪುತ್ತೂರು ಸಿಟಿ ಬಜಾರ್ ನ ಹಸನ್ ಹಾಜಿ, ಯು ಇ ಎ ರಾಜ್ಯ ಸಮಿತಿಯ ಪದಾಧಿಕಾ ರಿಗಳಾದ ಶೇಖ್ ದಾವೂದ್,ಇರ್ಫಾನ್ ಕಾರ್ಕಳ, ಫಯಾಝ್ ಪಟ್ಲ, ಸಿದ್ದಿಕ್ ಉಳ್ಳಾಲ, ರಿಯಾಝ್ ಉಳ್ಳಾಲ,ಶಾಕಿರ್ ಅಳಕೆಮಜಲು ಹಾಗೂ ಉಬೈದುಲ್ಲಾ ವಿಟ್ಲ ಉಪಸ್ಥಿತರಿದ್ದರು.

ಯ.ಇ.ಎ ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಅಹ್ಮದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಬ್ದುಲ್ ಸಮದ್ ಸಂಟ್ಯಾರ್ ಕಿರಾಅತ್ ಪಠಿಸಿದರು. ಯು.ಇ.ಎ ರಾಜ್ಯ ಕೋಶಾಧಿಕಾರಿ ಸಿರಾಜ್ ಪುತ್ತೂರು ನೂತನ ಪದಾಧಿಕಾರಿಗಳ ಘೋಷಣೆ ಮಾಡಿದರು.ಯುಎಇ ರಾಜ್ಯ ಸಮಿತಿ ಉಪಾಧ್ಯಕ್ಷ ಸಾಲ್ಮರ ಶರೀಫ್ ಕಾರ್ಯಕ್ರಮ ಆಯೋಜಿಸಿದರು. ಮುರ್ಶಿದ್ ಪುತ್ತೂರು ಸ್ವಾಗತಿಸಿ, ಹನೀಫ್ ವಂದಿಸಿದರು, ಅಬ್ದುಲ್ ರಝಾಕ್ ಸಾಲ್ಮರ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X