Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ವಿಪತ್ತು ನಿರ್ವಹಣಾ...

ಉಪ್ಪಿನಂಗಡಿ: ವಿಪತ್ತು ನಿರ್ವಹಣಾ ತಂಡಗಳಿಂದ ಅಣಕು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ27 Sept 2023 8:19 PM IST
share
ಉಪ್ಪಿನಂಗಡಿ: ವಿಪತ್ತು ನಿರ್ವಹಣಾ ತಂಡಗಳಿಂದ ಅಣಕು ಕಾರ್ಯಾಚರಣೆ

ಉಪ್ಪಿನಂಗಡಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ , ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ, ಪೊಲೀಸ್ ಇಲಾಖೆ , ಆರೋಗ್ಯ ಇಲಾಖೆಗಳನ್ನೊಳಗೊಂಡ ತಂಡಗಳಿಂದ ಉಪ್ಪಿನಂಗಡಿಯಲ್ಲಿ ಬುಧವಾರ ಅಣಕು ಕಾರ್ಯಾಚರಣೆಯ ಪ್ರದರ್ಶನ ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ ನೇತೃತ್ವದಲ್ಲಿ ನಡೆಯಿತು.

ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿಯ ನೇತ್ರಾವತಿ- ಕುಮಾರಧಾರಾ ನದಿ ಸಂಗಮ ಸ್ಥಳದ ಬಳಿ ನಡೆಸಿದ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನದಲ್ಲಿ ಪ್ರಕೃತಿ ವಿಕೋಪದಲ್ಲಿ ವ್ಯಕ್ತಿ ನದಿಯಲ್ಲಿ ಅಥವಾ ನೆರೆ ನೀರಿನಲ್ಲಿ ಕೊಚ್ಚಿಕೊಂಡು ಹೋದಾಗ, ಕಡಲು , ನದಿ, ಕೆರೆ, ಬಾವಿಗಳಲ್ಲಿ ಮುಳುಗಿದಾಗ, ಯಾವ ರೀತಿಯಲ್ಲೆಲ್ಲಾ ರಕ್ಷಿಸಬಹುದೆಂಬ ಶಿಕ್ಷಣವನ್ನು ನೀಡುತ್ತಾ ಪ್ರದರ್ಶನವನ್ನು ತೋರಿದರು. ನೆರೆ ಸಂಭವಿಸಿದಾಗ ನೆರೆ ನೀರಿನ ನಡುವೆ ಸಿಲುಕಿದ ಜನರನ್ನು ರಕ್ಷಿಸುವ ಬಗೆ, ನೀರಿನಾಳದಲ್ಲಿ ನಾಪತ್ತೆಯಾದಾತನನ್ನು ಪತ್ತೆ ಹಚ್ಚಲು ಬಳಸುವ ಜಿಗ್‍ಜ್ಯಾಗ್ ಶೈಲಿ, ಲೆಗ್ ಸ್ಟೆಪ್ ಶೈಲಿಗಳನ್ನದೆ, ನದಿಯಲ್ಲಿ ಮುಳುಗಿ ಪ್ರಜ್ಞೆ ತಪ್ಪಿದ ವ್ಯಕ್ತಿಯನ್ನು ಕರೆತಂದು ಪ್ರಥಮ ಚಿಕಿತ್ಸೆ ನೀಡುವ ಬಗ್ಗೆ ಪ್ರಾತಕ್ಷಿಕೆಗಳನ್ನು ಪ್ರದರ್ಶಿಸಿದರು.

ಅಣಕು ಪ್ರದರ್ಶನವನ್ನು ವೀಕ್ಷಿಸಲು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮುಕ್ತ ಅವಕಾಶಗಳನ್ನು ಕಲ್ಪಿಸಿದ ಇಲಾಖೆ, ತಂಡದ ಯೋಧರು ಎಲ್ಲೆಲ್ಲಾ ತರಬೇತುಗಳನ್ನು ಪಡೆಯುತ್ತಾರೆ ಎನ್ನುವುದನ್ನು ವಿವರಿಸುತ್ತಿದ್ದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜೆ. ಶಿವಶಂಕರ್, ಉಪ್ಪಿನಂಗಡಿ ಹೋಬಳಿ ಕಂದಾಯಾಧಿಕಾರಿ ರಂಜನ್ ಗೌಡ, ಪ್ರಭಾರ ಗ್ರಾಮ ಕರಣಿಕ ನರಿಯಪ್ಪ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಮುಖ್ಯಸ್ಥ ಹರಿಶ್ಚಂದ್ರ ಪಾಂಡೆ, ಹೋಮ್ ಗಾರ್ಡ್ ಡೆಪ್ಯೂಟಿ ಕಮಾಂಡೆಂಟ್ ರಮೇಶ್ ಸಹಿತ ವಿವಿಧ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾಲಕ್ಷ್ಮಿ ಪ್ರಭು, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ರಾಜೇಶ್ ಕೆ.ವಿ., ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್, ಜಯಂತ ಪೆರೋಳಿ, ಅರುಣ್ ಗೋಡ್ವಿನ್ ಮಿನೇಜಸ್, ಶಶಿಧರ್ ಶೆಟ್ಟಿ, ಕಿಶೋರ್ ಕುಮಾರ್, ಸುರೇಶ್ ಅತ್ರಮಜಲು, ನಾಗೇಶ್ ಪ್ರಭು, ಶಾಂತರಾಮ ಭಟ್ , ದಿನೇಶ್ ಬಿ., ಶೇಖರ್ ದುರ್ಗಾಗಿರಿ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X