Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ | ಆವರಣಗೋಡೆ ಕುಸಿದು ಅಡುಗೆ...

ಉಪ್ಪಿನಂಗಡಿ | ಆವರಣಗೋಡೆ ಕುಸಿದು ಅಡುಗೆ ಕೋಣೆ ಧ್ವಂಸ : ಅಪಾರ ನಷ್ಟ

ವಾರ್ತಾಭಾರತಿವಾರ್ತಾಭಾರತಿ26 Nov 2025 12:02 AM IST
share
ಉಪ್ಪಿನಂಗಡಿ | ಆವರಣಗೋಡೆ ಕುಸಿದು ಅಡುಗೆ ಕೋಣೆ ಧ್ವಂಸ : ಅಪಾರ ನಷ್ಟ

ಉಪ್ಪಿನಂಗಡಿ, ನ.25: ಮನೆಯೊಂದರ ನಿರ್ಮಾಣ ಹಂತದ ಆವರಣಗೋಡೆ ದರೆ ಸಹಿತ ಕುಸಿದು ಬಿದ್ದ ಪರಿಣಾಮ ಪಕ್ಕದ ಮನೆಯ ಅಡುಗೆ ಕೋಣೆ ಧ್ವಂಸಗೊಂಡ ಘಟನೆ 34 ನೆಕ್ಕಿಲಾಡಿಯ ಸುಭಾಶ್‌ನಗರದ ಜನತಾ ಕಾಲನಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ಇಲ್ಲಿನ ಜಬ್ಬಾರ್ ಎಂಬವರು ತನ್ನ ಮನೆಯನ್ನು ನಂದಾವರದ ಇಲ್ಯಾಸ್ ಎಂಬವರಿಗೆ ಬಾಡಿಗೆಗೆ ನೀಡಿದ್ದರು. ನ.24ರಂದು ಇಲ್ಯಾಸ್‌ರ ಕುಟುಂಬ ಈ ಮನೆಗೆ ಬಂದಿದ್ದು, ಕುಟುಂಬ ಹಾಗೂ ಬಂದ ನೆಂಟರಿಷ್ಟರಿಗೆ ಸಂಜೆ ಅಡುಗೆ ಕೋಣೆಯಲ್ಲಿ ಔತಣದ ತಯಾರಿ ನಡೆಯುತ್ತಿತ್ತು. ಈ ಮನೆಯ ಹಿಂಬದಿ ಎತ್ತರದ ಜಾಗದಲ್ಲಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಸುಶೀಲಾ ಎಂಬವರಿಗೆ ಸೇರಿದ ಮನೆಯಿದ್ದು, ಸುಮಾರು 10 ದಿನಗಳಿಂದ ಇದಕ್ಕೆ ಆವರಣಗೋಡೆ ಕಟ್ಟುವ ಕೆಲಸಗಳು ನಡೆಯುತ್ತಿತ್ತು.

ನ.24ರಂದು ಸಂಜೆ ಸುಮಾರು ಐದು ಗಂಟೆಯ ವೇಳೆಗೆ ಆವರಣ ಗೋಡೆ ಕುಸಿಯುವ ಲಕ್ಷಣಗಳು ಗೋಚರಿಸಿದ್ದು, ಇದನ್ನು ಕಂಡ ಮೇಸ್ತ್ರಿ ಬೊಬ್ಬೆ ಹಾಕಿ ಕೆಳಗಿನ ಮನೆಯವರನ್ನು ಮನೆಯಿಂದ ಹೊರಗೆ ಓಡುವಂತೆ ಎಚ್ಚರಿಸಿದ್ದಾರೆ. ಈ ವೇಳೆ ಅಡುಗೆ ಕೋಣೆಯಲ್ಲಿದ್ದವರೆಲ್ಲಾ ಹೊರಗೋಡಿ ಬಂದಿದ್ದರು. ಕ್ಷಣಾರ್ಧದಲ್ಲಿ ದರೆ ಸಹಿತ ಆವರಣಗೋಡೆ ಕುಸಿದು ಕೆಳಗಿನ ಮನೆಯ ಅಡುಗೆ ಕೋಣೆ ಮೇಲೆ ಬಿದ್ದಿದೆ. ಇದರಿಂದ ಜಬ್ಬಾರ್ ಅವರ ಮನೆಯ ಅಡುಗೆ ಕೋಣೆ ಸಂಪೂರ್ಣ ಧ್ವಂಸವಾಗಿದ್ದು, ಮನೆಗೂ ಹಾನಿ

ಯಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್, ಗ್ಯಾಸ್, ಗ್ಯಾಸ್ ಸ್ಟವ್, ಪಾತ್ರೆಗಳು ಮಣ್ಣಿನಡಿ ಸಿಲುಕಿಕೊಂಡಿವೆ. ಮನೆಯಲ್ಲಿ ಇಲ್ಯಾಸ್‌ರ ಕುಟುಂಬ ಸದಸ್ಯರಲ್ಲದೆ, ನೆಂಟರಿಷ್ಟರೂ ಇದ್ದು, ಹೆಚ್ಚಿನವರು ಅಡುಗೆ ಕೋಣೆಯಲ್ಲಿ ಔತಣ ತಯಾರಿ ಸುವ ಕೆಲಸದಲ್ಲಿದ್ದರು. ಮೇಲಿನ ಮನೆ ಯಲ್ಲಿ ಆವರಣ ಗೋಡೆ ಕಟ್ಟುತ್ತಿದ್ದ ಮೇಸ್ತ್ರಿ ನೀಡಿದ ಎಚ್ಚರಿಕೆಯ ಮೇರೆಗೆ ಇವರೆಲ್ಲಾ ಮನೆಯಿಂದ ಹೊರಗೋಡಿ ಬಂದಿದ್ದರಿಂದ ಮನೆ ಮಂದಿ

ಅಪಾಯದಿಂದ ಪಾರಾಗಿದ್ದಾರೆ.

Tags

Uppinangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X